6
  • Latest

ಬೆಲೆ ಏರಿಕೆಯೇ ಕಾಂಗ್ರೆಸ್ ಗ್ಯಾರಂಟಿ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬೆಲೆ ಏರಿಕೆಯೇ ಕಾಂಗ್ರೆಸ್ ಗ್ಯಾರಂಟಿ!

AchyutKumar by AchyutKumar
in ರಾಜಕೀಯ

ಹಳಿಯಾಳ: `ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದ ಬೊಕ್ಕಸ ಖಾಲಿಯಾಗುತ್ತಿದೆ. ಇದರೊಂದಿಗೆ ಜನಸಾಮಾನ್ಯರ ಮೇಲೆಯೂ ಬೆಲೆ ಏರಿಕೆ ಬಾಣ ಪ್ರಯೋಗ ನಡೆದಿದೆ’ ಎಂದು ಮಾಜಿ ಶಾಸಕ ಸುನೀಲ ಹೆಗಡೆ ಆಕ್ರೋಶ ವ್ಯಕ್ತಪಡಿಸಿದರು.

ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿದ ಅವರು `ಮಹಿಳೆಯರಿಗೆ ಉಚಿತ ಬಸ್ ಕಲ್ಪಿಸಿದ ಸಿದ್ದರಾಮಯ್ಯ ಇದೀಗ ಬಸ್ ದರವನ್ನು ಶೇ 15ರಷ್ಟು ಏರಿಕೆ ಮಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರ ಹೆಚ್ಚಿಸಿರುವುದು ಖಂಡನೀಯ’ ಎಂದರು.

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್ ಎಲ್ ಘೋಟ್ನೇಕರ್ ಮಾತನಾಡಿ `ವಿದ್ಯುತ್, ನೀರು, ಮುದ್ರಾಂಕ ಶುಲ್ಕ, ಆಸ್ತಿ ಮಾರ್ಗಸೂಚಿ ದರ, ಇನ್ನಿತರ ಬೆಲೆಗಳು ಏರಿಕೆಯಾಗಿದೆ. ಇದರೊಂದಿಗೆ ಬಸ್ ದರ ಸಹ ಏರಿಸಿ ಜನರಿಗೆ ಅನ್ಯಾಯ ಮಾಡಲಾಗಿದೆ’ ಎಂದು ದೂರಿದರು.

ಬಿಜೆಪಿ ತಾಲೂಕಾ ಅಧ್ಯಕ್ಷ ವಿಠಲ ಸಿದ್ದನ್ನವರ, ಪ್ರಮುಖರಾದ ಸಂತೋಷ ಘಟಕಾಂಬಳೆ, ತಾನಾಜಿ ಪಟ್ರೇಕರ, ಹನುಮಂತ ಚಿನಗಿನಕೊಪ್ಪ, ಚೂಡಪ್ಪ ಬೋಬಾಟಿ, ಜಯಲಕ್ಷ್ಮೀ ಚವ್ಹಾಣ, ಶಕುಂತಲಾ ಜಾಧವ ಇದ್ದರು.

 

ShareSendTweetShare
Previous Post

ಲೋಕಾಯುಕ್ತ ದೂರು | ಕಾರವಾರ ತುಂಬೆಲ್ಲ ಅಕ್ರಮ ಕಟ್ಟಡಗಳದ್ದೇ ಕಾರುಬಾರು!

Next Post

ಚಳಿ ಚಳಿ.. ಚಳಿ ಚಳಿ!

Next Post

ಚಳಿ ಚಳಿ.. ಚಳಿ ಚಳಿ!

ಈ ಮಕ್ಕಳು ಅತಿಥಿಗಳನ್ನು ಸ್ವಾಗತಿಸಿದ ರೀತಿಯೇ ವಿಭಿನ್ನ!

ಗುರು ಶಕ್ತಿ | ಒಂದೇ ದಿನ.. 248 ಕಡೆ ರಕ್ತದಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.