6
  • Latest

ಸರ್ಕಾರದ ಜೊತೆ ಕೈ ಜೋಡಿಸಿ.. ಜನ ಸೇವೆ ಜೊತೆ ಕಾಸು ಸಂಪಾದಿಸಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸರ್ಕಾರದ ಜೊತೆ ಕೈ ಜೋಡಿಸಿ.. ಜನ ಸೇವೆ ಜೊತೆ ಕಾಸು ಸಂಪಾದಿಸಿ!

AchyutKumar by AchyutKumar
January 6, 2025
in ರಾಜ್ಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕಿನ ಹಲವು ಗ್ರಾಮಗಳಲ್ಲಿ ಗ್ರಾಮ ಒನ್ ಸ್ಥಾಪನೆಗೆ ಸರ್ಕಾರ ಅರ್ಜಿ ಕರೆದಿದೆ.

ಶಿರಸಿ ತಾಲೂಕಿನ ಮೇಲಿನ ಓಣಿಕೇರಿ, ಜೊಯಿಡಾ ತಾಲೂಕಿನ ಗಂಗೋಡ, ನಂದಿಗದ್ದೆ, ಅಣಶಿ, ಬಜಾರ್‌ಕುಣಂಗ, ನಾಗೋಡ ಹಾಗೂ ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾಮ ಪಂಚಾಯತಗಳಲ್ಲಿ ಗ್ರಾಮ ಓನ್ ಕೇಂದ್ರ ಸ್ಥಾಪನೆಗೆ ಅವಕಾಶವಿದೆ. ಇಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರವಾದ ಗ್ರಾಮ ಒನ್ ಶುರು ಮಾಡುವವರಿಗಾಗಿ ಹುಡುಕಾಟ ನಡೆದಿದೆ.

Advertisement. Scroll to continue reading.
ADVERTISEMENT
ADVERTISEMENT

ಆಸಕ್ತರು ಮಾಹಿತಿಗೆ https://www.karnatakaone.gov.in/Public/GramaOneFranchiseeTerms ವೆಬ್‌ಸೈಟ್ ನೋಡಬಹುದು. ಅಥವಾ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿಯೂ ಮಾಹಿತಿ ಪಡೆಯಬಹುದು ಎಂದು ಅಪರ ಜಿಲ್ಲಾಧಿಕಾರಿಯೂ ಆಗಿರುವ ಗ್ರಾಮ ಒನ್ ಯೋಜನೆಯ ಸದಸ್ಯ ಕಾರ್ಯದರ್ಶಿ ಸಾಜಿದ್ ಅಹಮದ್ ಮುಲ್ಲಾ ಹೇಳಿದ್ದಾರೆ.

Advertisement. Scroll to continue reading.

S News Advertisement: ರೇಶನ್ ಕಾರ್ಡ ತಿದ್ದುಪಡಿ, ಸ್ಕಾಲರ್‌ಶಿಫ್, ಆರೊಗ್ಯ ವಿಮೆ, ಶ್ರಮಿಕ ಕಾರ್ಡ ಸೇರಿ ಎಲ್ಲಾ ಮಾಹಿತಿಗೆ ಇಲ್ಲಿ ಫೋನ್ ಮಾಡಿ: 94803 62267

ShareSendTweetShare
ADVERTISEMENT
Previous Post

ಭೂಮಿ ಅಭಿವೃದ್ಧಿಗೆ ಅನಗತ್ಯ ಅಡ್ಡಿ: ಪೊಲೀಸ್ ದೂರು!

Next Post

ಮನೆಗೆ ನುಗ್ಗಿ ಹಲ್ಲೆ: 78ರ ಅಜ್ಜಿಗೆ ಕೊಲೆ ಬೆದರಿಕೆ!

Next Post

ಮನೆಗೆ ನುಗ್ಗಿ ಹಲ್ಲೆ: 78ರ ಅಜ್ಜಿಗೆ ಕೊಲೆ ಬೆದರಿಕೆ!

ಅಮಾಯಕನನ್ನು ಥಳಿಸಿದ ದುಷ್ಟರ ಗುಂಪು!

ಸರ್ಕಾರಿ ಕಟ್ಟಡ ಧ್ವಂಸ: ಕಿಡಿಗೇಡಿ ವಿರುದ್ಧ ಅಧಿಕಾರಿ ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.