6
  • Latest

ಸೇವೆಗೆ ಸಿಕ್ಕ ಸನ್ಮಾನ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Tuesday, July 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸೇವೆಗೆ ಸಿಕ್ಕ ಸನ್ಮಾನ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ನಂದೂಳ್ಳಿಯಲ್ಲಿ ಗ್ರಾಮ ಒನ್ ಸೇವಾ ಕೇಂದ್ರ ನಡೆಸುತ್ತಿರುವ ಸುರೇಶ ಸಿದ್ದಿ ಅವರ ಸೇವೆ ಪರಿಗಣಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಅವರನ್ನು ಸನ್ಮಾನಿಸಿದೆ. ನಂದೂಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಸುರೇಶ ಸಿದ್ದಿ ಅವರಿಗೆ ಶಾಲು ಹೊದೆಸಿ ಗೌರವಿಸಲಾಯಿತು.

ಕಳೆದ ಮೂರು ವರ್ಷಗಳಿಂದ ಸುರೇಶ ಸಿದ್ದಿ ಅವರು ನಂದೂಳ್ಳಿಯಲ್ಲಿ ಗ್ರಾಮ ಒನ್ ಸೇವಾ ಕೇಂದ್ರ ನಡೆಸುತ್ತಿದ್ದಾರೆ. ಸರ್ಕಾರಿ ಸೇವೆಯನ್ನು ಜನರಿಗೆ ತಲುಪಿಸುವಲ್ಲಿ ಅವರು ಶ್ರಮಿಸುತ್ತಿದ್ದು, ಶಾಲಾ ಮಕ್ಕಳ ದಾಖಲಾತಿ ಕೆಲಸವನ್ನು ಸಹ ಮಾಡಿಕೊಟ್ಟಿದ್ದಾರೆ. ನಂದೂಳ್ಳಿ ಪ್ರೌಢಶಾಲೆಯ ಮಾಜಿ ವಿದ್ಯಾರ್ಥಿಯೂ ಆಗಿರುವ ಕಾರಣ ಶಾಲಾ ಆಡಳಿತ ಮಂಡಳಿಯವರು ಅವರನ್ನು ಗೌರವಿಸಿದರು.

ಗುರುವಾರ ಶಾಲಾ ಆವರಣದಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಹೈಸ್ಕೂಲಿನ ಎಸ್‌ಡಿಎಂಸಿ ಅಧ್ಯಕ್ಷರು ಬಾಲಚಂದ್ರ ಭಟ್ಟ, ಮುಖ್ಯ ಶಿಕ್ಷಕಿ ಗೀತಾ ಹೆಗಡೆ, ಸಹ ಶಿಕ್ಷಕರಾದ ನಿತೀಶ ತೊರ್ಕೆ, ವಿ ಎಸ್ ಭಟ್ಟ, ಸೊಸೈಟಿ ಸಂಘದ ಅಧ್ಯಕ್ಷ ತಿಮ್ಮಣ್ಣ ಭಾಗ್ವತ, ಎಲ್‌ಎಸ್‌ಎಂಪಿ ಸೊಸೈಟಿ ನಿರ್ದೇಶಕ ಎಂ ಎನ್ ಭಟ್ಟ ಸೇರಿ ಸುರೇಶ ಸಿದ್ದಿ ಅವರನ್ನು ಸನ್ಮಾನಿಸಿದರು.

 

ShareSendTweetShare
Previous Post

ಮನೆ ಮುರಿದ ಗ್ರಾ ಪಂ ರಾಜಕೀಯ | ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದವನಿಗೆ ಜೀವಾವಧಿ ಜೈಲು!

Next Post

ಸ್ಕೂಟಿ ಪಕ್ಕ ನಿಂತವರಿಗೆ ಗುದ್ದಿದ ಬಿಳಿ ಬಣ್ಣದ ಕಾರು

Next Post

ಸ್ಕೂಟಿ ಪಕ್ಕ ನಿಂತವರಿಗೆ ಗುದ್ದಿದ ಬಿಳಿ ಬಣ್ಣದ ಕಾರು

ಅಕ್ರಮ ಎತ್ತು ಸಾಗಾಟ | ಅಲ್ಲಿ ಇಲ್ಲಿ ತಪ್ಪಿಸಿಕೊಂಡವರು ಇಲ್ಲಿ ಸಿಕ್ಕಿಬಿದ್ದರು!

Memorizing Bhagavad Gita for three year old Pori!

ಮೂರು ವರ್ಷದ ಕೂಸಿಗೆ ಭಗವದ್ಗೀತೆ ಕಂಠಪಾಠ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.