6
  • Latest

ಎಸಿ ಕರೆದ ಸಭೆಗೆ ಅಧಿಕಾರಿಗಳ ಗೈರು: ಬಿಸಿ ಮುಟ್ಟಿದ ನಂತರ ಸಭೆ ಶುರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎಸಿ ಕರೆದ ಸಭೆಗೆ ಅಧಿಕಾರಿಗಳ ಗೈರು: ಬಿಸಿ ಮುಟ್ಟಿದ ನಂತರ ಸಭೆ ಶುರು!

AchyutKumar by AchyutKumar
in ಸ್ಥಳೀಯ

ಶಿರಸಿ: ತಾಲೂಕಾ ಆಡಳಿತ ಸಭಾ ಭವನದಲ್ಲಿ ಸಹಾಯಕ ಆಯುಕ್ತೆ ಕಾವ್ಯರಾಣಿ ಬುಧವಾರ ಸಭೆ ಕರೆದಿದ್ದು, ಬಹುತೇಕ ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಸಹಾಯಕ ಆಯುಕ್ತರು ಸಿಡಿಮಿಡಿಗೊಂಡರು!

`ಅಧಿಕಾರಿಗಳು ಸಭೆಗೆ ಬರುವವರೆಗೂ ಸಭೆ ಶುರು ಮಾಡುವುದಿಲ್ಲ’ ಎಂದು ಕಾವ್ಯರಾಣಿ ಖಡಕ್ ಆಗಿ ಹೇಳಿದರು. `ಇದು ನಿಮ್ಮ ಮನೆ ಕೆಲಸ ಅಲ್ಲ. ಸರ್ಕಾರಿ ಕೆಲಸ’ ಎಂದು ಅಧಿಕಾರಿಗಳಿಗೆ ಜಾಡಿಸಿದರು. `ಈ ಸಭೆ ತಹಶೀಲ್ದಾರರು, ಡಿವೈಎಸ್‌ಪಿ ಹಾಗೂ ಸಹಾಯಕ ಆಯುಕ್ತರಿಗೆ ಮಾತ್ರವಲ್ಲ. ಎಲ್ಲಾ ಇಲಾಖೆ ಅಧಿಕಾರಿಗಳು ಕೂಡಲೇ ಹಾಜರಾಗಬೇಕು’ ಎಂದು ಫಾರ್ಮಾನು ಹೊರಡಿಸಿದರು. ಆಗ ಕಚೇರಿಯಲ್ಲಿ ಅಡಗಿದ್ದ ಅಧಿಕಾರಿಗಳೆಲ್ಲರೂ ಸಾಲಾಗಿ ಸಭೆಗೆ ಬಂದು ಕೈ ಮುಗಿದರು.

ಗಣರಾಜ್ಯೋತ್ಸವ ಆಚರಣೆಯ ರೂಪುರೇಷೆ ಚರ್ಚಿಸುವುದಕ್ಕಾಗಿ ಈ ಸಭೆ ಕರೆಯಲಾಗಿತ್ತು. ಎಲ್ಲಾ ಇಲಾಖೆ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸುವಂತೆ ಸೂಚಿಸಲಾಗಿತ್ತು. ಅದಾಗಿಯೂ ಅನೇಕ ಅಧಿಕಾರಿಗಳು ಅಧೀನ ಸಿಬ್ಬಂದಿಯನ್ನು ಸಭೆಗೆ ಕಳುಹಿಸಿ, ತಾವು ಗೈರಾಗಿದ್ದರು. ಇದರಿಂದ ಸಿಟ್ಟಾದ ಕಾವ್ಯಾರಾಣಿ ಎಲ್ಲರಿಗೂ ಬಿಸಿ ಮುಟ್ಟಿಸಿದರು.

ShareSendTweetShare
Previous Post

ಕೆಲಸಕ್ಕಾಗಿ ಕಾಸು ಕೊಟ್ಟ ಶಿಕ್ಷಕಿ: ಆತ ದೊಡ್ಡಮನಿ ಅಲ್ಲ… ದುಡ್ಡು ಮನಿ!

Next Post

ಸಕ್ಕರೆ ಕಾರ್ಖಾನೆ-ಕಬ್ಬು ಬೆಳೆಗಾರರ ನಡುವೆ ಮುನಿಸು: ಫಸಲು ಇಳುವರಿ ಪರೀಕ್ಷಿಸಿದ ಸಮಿತಿ

Next Post

ಸಕ್ಕರೆ ಕಾರ್ಖಾನೆ-ಕಬ್ಬು ಬೆಳೆಗಾರರ ನಡುವೆ ಮುನಿಸು: ಫಸಲು ಇಳುವರಿ ಪರೀಕ್ಷಿಸಿದ ಸಮಿತಿ

ನಾಯಕರ ಮನವೊಲೈಸಿದ ವೈದ್ಯೆ: ಹಿರಿಯ ಶಾಸಕರ ಮಾತಿಗೆ ತಲೆಭಾಗಿದ ಹೋರಾಟಗಾರ!

ಕಳಚೆ ಸೊಸೈಟಿ ಲಾರಿ ಪ್ರಕರಣ: ಪೊಲೀಸರಿಗೂ ತಟ್ಟಿದ ಪ್ರತಿಭಟನೆ ಬಿಸಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.