6
  • Latest

ಸಕ್ಕರೆ ಕಾರ್ಖಾನೆ-ಕಬ್ಬು ಬೆಳೆಗಾರರ ನಡುವೆ ಮುನಿಸು: ಫಸಲು ಇಳುವರಿ ಪರೀಕ್ಷಿಸಿದ ಸಮಿತಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಕ್ಕರೆ ಕಾರ್ಖಾನೆ-ಕಬ್ಬು ಬೆಳೆಗಾರರ ನಡುವೆ ಮುನಿಸು: ಫಸಲು ಇಳುವರಿ ಪರೀಕ್ಷಿಸಿದ ಸಮಿತಿ

AchyutKumar by AchyutKumar
in ಸ್ಥಳೀಯ

ಹಳಿಯಾಳ: ಜಿಲ್ಲಾಡಳಿತದ ಸಭೆಯಲ್ಲಿ ನಿರ್ಧರಿಸಿದ ಪ್ರಕಾರ ಕಬ್ಬು ಬೆಳೆಗಾರರ ಸಮಿತಿ ಸದಸ್ಯರು ಬುಧವಾರ ಇಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿದ್ದು, ಕಬ್ಬಿನ ಇಳುವರಿ ಬಗ್ಗೆ ಪರಿಶೀಲನೆ ನಡೆಸಿದರು.

ಕಂಪನಿ ನೀಡುತ್ತಿದ್ದ ವರದಿ ಬಗ್ಗೆ ರೈತರು ಸಂದೇಹ ವ್ಯಕ್ತಪಡಿಸಿದ್ದರು. ಕಬ್ಬಿನ ಇಳುವರಿಗೆ ಸಂಬAಧಿಸಿ ರೈತರು ಮಂಡಿಸಿದ್ದ ಇಳುವರಿ ವರದಿ ಸರಿ ಎಂದು ರೈತರು ವಾದಿಸಿದ್ದರು. ಹೀಗಾಗಿ ಜಿಲ್ಲಾಡಳಿತ ಈ ಬಗ್ಗೆ ಸಭೆ ನಡೆಸಿ ಸಮಿತಿ ರಚಿಸಿತ್ತು.

ಆಹಾರ ಇಲಾಖೆಯ ಉಪನಿರ್ದೇಶಕ ಮಂಜುನಾಥ ರೇವಣಕರ ಹಾಗೂ ತಹಶೀಲ್ದಾರ ಪ್ರವೀಣ ಹುಚ್ಚಣ್ಣವರ ಜೊತೆ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಪಿ ಆಯ್ ಮಾನೆ ತಂಡದವರು ರೈತ ಮುಖಂಡರ ಜೊತೆ ಕಬ್ಬಿನ ಇಳುವರಿ ಪರೀಕ್ಷೆ ನಡೆಸಿದರು.

ಸುಮಾರು ಹತ್ತು ವಿವಿಧ ವಾಹನಗಳಿಂದ ಕಬ್ಬನ್ನು ಪಡೆದು ಅದನ್ನು ಅರೆದರು. ನಂತರ ಕಬ್ಬಿನ ಹಾಲಿನ ಪರೀಕ್ಷೆ ನಡೆಸಿದರು. 13.6ರ ಇಳುವರಿ ಪ್ರಮಾಣ ಕಾಣಿಸಿದ್ದು, ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ಸಮಿತಿಯವರು ತಿಳಿಸಿದರು.

ShareSendTweetShare
Previous Post

ಎಸಿ ಕರೆದ ಸಭೆಗೆ ಅಧಿಕಾರಿಗಳ ಗೈರು: ಬಿಸಿ ಮುಟ್ಟಿದ ನಂತರ ಸಭೆ ಶುರು!

Next Post

ನಾಯಕರ ಮನವೊಲೈಸಿದ ವೈದ್ಯೆ: ಹಿರಿಯ ಶಾಸಕರ ಮಾತಿಗೆ ತಲೆಭಾಗಿದ ಹೋರಾಟಗಾರ!

Next Post

ನಾಯಕರ ಮನವೊಲೈಸಿದ ವೈದ್ಯೆ: ಹಿರಿಯ ಶಾಸಕರ ಮಾತಿಗೆ ತಲೆಭಾಗಿದ ಹೋರಾಟಗಾರ!

ಕಳಚೆ ಸೊಸೈಟಿ ಲಾರಿ ಪ್ರಕರಣ: ಪೊಲೀಸರಿಗೂ ತಟ್ಟಿದ ಪ್ರತಿಭಟನೆ ಬಿಸಿ!

ಹೊಸ ವರ್ಷದ ಕೊಡುಗೆ | ನಿಮಗೂ ಸಿಕ್ಕಿತಾ ಪುಕ್ಕಟೆ ರಿಚಾರ್ಜ ಭಾಗ್ಯ?

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.