6
  • Latest

ಮಕ್ಕಳಾಗದ ಕೊರಗು: ಮಹಿಳೆ ಆತ್ಮಹತ್ಯೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಕ್ಕಳಾಗದ ಕೊರಗು: ಮಹಿಳೆ ಆತ್ಮಹತ್ಯೆ

AchyutKumar by AchyutKumar
in ಸ್ಥಳೀಯ

ಅಂಕೋಲಾ: ಮದುವೆಯಾಗಿ 11 ವರ್ಷವಾದರೂ ಮಕ್ಕಳಾಗದ ಕಾರಣ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ.

ಹಾವೇರಿಯ ತುಕಪ್ಪ ಲಮಾಣಿ ಅವರು ಶೋಭಾ ಲಮಾಣಿ ಅವರನ್ನು ಮದುವೆ ಆಗಿದ್ದರು. ಟೈಲ್ಸ ಕೆಲಸ ಮಾಡುವ ತುಕಪ್ಪ ಅವರು ಅಂಕೋಲಾದ ಹನ್ಮಟ್ಟಾದಲ್ಲಿ ವಾಸವಾಗಿದ್ದರು. ಈ ದಂಪತಿಗೆ ಮಕ್ಕಳಾಗಿರಲಿಲ್ಲ. ಹೀಗಾಗಿ ಶೋಭಾ ಅವರು ಅದೇ ಕೊರಗಿನಲ್ಲಿರುತ್ತಿದ್ದರು.

ಜನವರಿ 8ರಂದು ಮನೆ ಒಳಗಡೆಯಿಂದ ಚಿಲಕ ಹಾಕಿದ ಶೋಭಾ ಅವರು ಕೋಣೆಗೆ ತೆರಳಿ ಅಲ್ಲಿನ ಫ್ಯಾನಿಗೆ ನೇಣು ಹಾಕಿಕೊಂಡಿದ್ದಾರೆ. ಮಧ್ಯಾಹ್ನ ಊಟದ ಸಮಯದಲ್ಲಿ ಇದನ್ನು ನೋಡಿದ ತೂಕಪ್ಪ ಲಮಾಣಿ ಅವರನ್ನು ಕೆಳಗಿಳಿಸಿದರು. ಆದರೆ, ಅಷ್ಟರೊಳಗೆ ಶೋಭಾ ಅವರು ಸಾವನಪ್ಪಿದ್ದರು.

ShareSendTweetShare
Previous Post

ಲಾರಿ ಚಾಲಕರಿಗೆ ನೆರವು | ಸಂಘದ ಉಪಾಧ್ಯಕ್ಷರ ಸೇವೆ ಸ್ಮರಿಸಿ ಸನ್ಮಾನ

Next Post

ಇನ್ನೂ ನಿಲ್ಲದ ಮಟ್ಕಾ ಹಾವಳಿ!

Next Post

ಇನ್ನೂ ನಿಲ್ಲದ ಮಟ್ಕಾ ಹಾವಳಿ!

ಕುಟುಂಬ ಕಲಹ | ನಕಲಿ ದಾಖಲೆ ಸೃಷ್ಠಿಸಿ ಭೂಮಿ ಕಬಳಿಸಿದವರಿಗೆ ನಡುಕ!

ಅರಣ್ಯ ಅತಿಕ್ರಮಣ | ಸಿಬ್ಬಂದಿ ದೌರ್ಜನ್ಯದ ವಿರುದ್ಧ ದೂರು ಬಂದರೆ ಕ್ರಮ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.