6
  • Latest
Hour Ganapati Various programs in the presence of the temple!

ಗಂಟೆ ಗಣಪತಿ | ದೇಗುಲ ಸನ್ನಿಧಿಯಲ್ಲಿ ಬಗೆ ಬಗೆಯ ಕಾರ್ಯಕ್ರಮ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಂಟೆ ಗಣಪತಿ | ದೇಗುಲ ಸನ್ನಿಧಿಯಲ್ಲಿ ಬಗೆ ಬಗೆಯ ಕಾರ್ಯಕ್ರಮ!

AchyutKumar by AchyutKumar
in ಸ್ಥಳೀಯ
Hour Ganapati Various programs in the presence of the temple!

ಯಲ್ಲಾಪುರ: ಚಂದಗುಳಿಯ ಘಂಟೆ ಗಣಪತಿ ದೇವಸ್ಥಾನದಲ್ಲಿ ಫೆ 28ರಿಂದ ಮಾರ್ಚ್ 3ರವರೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ದೇವಾಲಯದ ಅಷ್ಠಬಂಧ, ಶಿಖರ ಪ್ರತಿಷ್ಠೆ, ಧ್ವಜ ಪ್ರತಿಷ್ಠೆ, ನೂತನ ದೇವಾಲಯ, ಯಾಗಶಾಲೆ ಮತ್ತು ಗುರುಭವನಗಳ ಲೋಕಾರ್ಪಣೆ ಈ ಅವಧಿಯಲ್ಲಿ ನಡೆಯಲಿದೆ. ಹಲವು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿದೆ.

ಈ ನಾಲ್ಕು ದಿನಗಳ ಕಾಲ ಪ್ರತಿ ದಿನ ಪ್ರಾತ: ಕಾಲದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ನಿತ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಲಾಗಿದೆ. ಅನುದಿನವೂ 7-8 ಸಾವಿರ ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ. 48 ಲಕ್ಷ ರೂ ಅಂದಾಜು ವೆಚ್ಚದಲ್ಲಿ ಈ ಎಲ್ಲಾ ಕಾರ್ಯಕ್ರಮದ ಸಿದ್ಧತೆ ನಡೆಯುತ್ತಿದ್ದು, ಭಕ್ತರು ನೀಡುವ ಕಾಣಿಕೆಗಳಿಂದಲೇ ಎಲ್ಲಾ ಸಿದ್ಧತೆ ನಡೆದಿದೆ.

ಈ ಬಗ್ಗೆ ದೇಗುಲ ಸ್ವಾಗತ ಸಮಿತಿಯ ಅಧ್ಯಕ್ಷ ಲಕ್ಷ್ಮೀ ನಾರಾಯಣ ಭಟ್ಟ ತಾರೀಮಕ್ಕಿ ಮಾಹಿತಿ ನೀಡಿದ್ದು, ವಿವಿಧ ಸಮಿತಿಗಳ ಹೊಣೆಗಾರಿಕೆಯ ಬಗ್ಗೆಯೂ ಅವರು ವಿವರಿಸಿದರು. ಸ್ವಾಗತ ಸಮಿತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ, ಡಿ.ಶಂಕರ ಭಟ್ಟ, ಎನ್ ಕೆ ಭಟ್ಟ ಅಗ್ಗಾಶಿಕುಂಬ್ರಿ, ಹರಿಪ್ರಕಾಶ ಕೋಣೇಮನೆ, ಸುಬ್ರಾಯ ಭಟ್ಟ ಗುಂಡ್ಕಲ್, ಮುರಳಿ ಹೆಗಡೆ, ಎಲ್ ಪಿ.ಭಟ್ಟ ಸೇರಿದಂತೆ ಹಲವರು ವಿವಿಧ ವಿಷಯಗಳ ಬಗ್ಗೆ ಸಲಹೆ ನೀಡಿದರು.

ShareSendTweetShare
Previous Post

ವಿಪತ್ತು ನಿರ್ವಹಣಾ ಸಭೆ | ಮುಂಜಾಗೃತಾ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

Next Post

ಕೋಟಿವೀರನ ಕದ್ದು ಲಕ್ಷ ರೂ ಬೇಡಿಕೆ: ಉದ್ಯಮಿ ಅಪಹರಿಸಿದವರು ಇದೀಗ ಪೊಲೀಸರ ಅತಿಥಿ!

Next Post

ಕೋಟಿವೀರನ ಕದ್ದು ಲಕ್ಷ ರೂ ಬೇಡಿಕೆ: ಉದ್ಯಮಿ ಅಪಹರಿಸಿದವರು ಇದೀಗ ಪೊಲೀಸರ ಅತಿಥಿ!

ಪರಿಸರ ಪಾಠ | ಶಾಲಾ ಮಕ್ಕಳಿಗೆ ಖುಷಿ ನೀಡಿದ ಗುಡ್ಡದ ಪ್ರವಾಸ!

ಅರಣ್ಯ ಹಕ್ಕು | ಜ 13ಕ್ಕೆ ಕುಮಟಾದಲ್ಲಿ ಸಭೆ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.