6
  • Latest

ಅರಣ್ಯ ಹಕ್ಕು | ಜ 13ಕ್ಕೆ ಕುಮಟಾದಲ್ಲಿ ಸಭೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯ ಹಕ್ಕು | ಜ 13ಕ್ಕೆ ಕುಮಟಾದಲ್ಲಿ ಸಭೆ

AchyutKumar by AchyutKumar
in ಸ್ಥಳೀಯ

ಕುಮಟಾ: ಅಸ್ತಿತ್ವದಲ್ಲಿರದ ಸಮಿತಿಯಿಂದ ಅರಣ್ಯ ಅತಿಕ್ರಮಣದಾರರಿಗೆ ದಾಖಲೆ ಒದಗಿಸುವಂತೆ ಸೂಚನಾ ಪತ್ರ ನೀಡುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಲು ಜ 13ರಂದು ಕುಮಟಾದಲ್ಲಿ ಸಭೆ ನಡೆಯಲಿದೆ.

ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ಮಂಜುನಾಥ ಮರಾಠಿ ಅಧ್ಯಕ್ಷತೆಯಲ್ಲಿ ಮಾಸ್ತಿಕಟ್ಟಾ ಸಂಭಾಗಣದಲ್ಲಿ ಜರುಗಿದ ತಾಲೂಕಾ ಮಟ್ಟದ ಅರಣ್ಯ ಅತಿಕ್ರಮಣದಾರರ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದೆ. ಕುಮಟ ಉಪವಿಭಾಗ ಅರಣ್ಯ ಹಕ್ಕು ಸಮಿತಿ ಮತ್ತು ಗ್ರಾಮ ಅರಣ್ಯ ಹಕ್ಕು ಸಮಿತಿ ಮೂರು ತಲೆಮಾರಿನ ಧೃಡಿಕೃತ ದಾಖಲೆ ಕೇಳುತ್ತಿರುವ ಬಗ್ಗೆ ಆಕ್ಷೇಪಿಸುವುದಕ್ಕಾಗಿ ಈ ಸಭೆ ನಡೆಸಲಾಗುತ್ತಿದೆ.

ಮಾಸ್ತಿಕಟ್ಟಾ ಸಂಭಾಗಣದಲ್ಲಿ ಜರುಗಿದ ತಾಲೂಕಾ ಮಟ್ಟದ ಅರಣ್ಯ ಅತಿಕ್ರಮಣದಾರರ ಸಭೆಯಲ್ಲಿ ಪ್ರಮುಖರಾದ ಇಬ್ರಾಹಿಂ ಗೌಡಳ್ಳಿ, ಮಹೇಂದ್ರ ನಾಯ್ಕ ಕತಗಾಲ, ರಾಜು ನರೇಬೈಲ್ ಅರವಿಂದ ಗೌಡ, ಸೀತರಾಮ ನಾಯ್ಕ ಬುಗರಿಬೈಲ್, ಸಾರಾಂಬಿ ಬೆಟ್ಕುಳಿ, ಯಾಕುಬ ಸಾಬ ಬೆಟ್ಕುಳಿ, ಜಗದೀಶ ಹರಿಕಾಂತ ನುಶಿಕೋಟೆ, ಸುನೀತಾ ಹರಿಕಾಂತ ಕಿಮಾನಿ, ಶಂಕರ ಗೌಡ ಕಂದವಳ್ಳಿ ಇದ್ದರು.

 

ShareSendTweetShare
Previous Post

ಪರಿಸರ ಪಾಠ | ಶಾಲಾ ಮಕ್ಕಳಿಗೆ ಖುಷಿ ನೀಡಿದ ಗುಡ್ಡದ ಪ್ರವಾಸ!

Next Post

ಸಾಧಕ ಶಿಕ್ಷಕನಿಗೆ ಶಿಕ್ಷಣ ರತ್ನ ಪ್ರಶಸ್ತಿ

Next Post

ಸಾಧಕ ಶಿಕ್ಷಕನಿಗೆ ಶಿಕ್ಷಣ ರತ್ನ ಪ್ರಶಸ್ತಿ

ಭ್ರಷ್ಟರ ಬಗ್ಗೆ ಇಲ್ಲಿ ದೂರು ಕೊಡಿ!

ಮಕ್ಕಳ ಮಾರಾಟ ದಂಧೆ | ಇಲ್ಲಿ ಕಾಸು ಕೊಟ್ಟವರೇ ಅಪ್ಪ-ಅಮ್ಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.