6
  • Latest

ಸಾಧಕ ಶಿಕ್ಷಕನಿಗೆ ಶಿಕ್ಷಣ ರತ್ನ ಪ್ರಶಸ್ತಿ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸಾಧಕ ಶಿಕ್ಷಕನಿಗೆ ಶಿಕ್ಷಣ ರತ್ನ ಪ್ರಶಸ್ತಿ

AchyutKumar by AchyutKumar
in ರಾಜ್ಯ

ಕಾರವಾರ: ಕವಿ, ಲೇಖಕ, ಚಿಂತಕ, ನಿರೂಪಕರಾಗಿ ಗುರುತಿಸಿಕೊಂಡಿರುವ ಅಸ್ನೋಟಿ ಶಿವಾಜಿ ವಿದ್ಯಾ ಮಂದಿರದ ಶಿಕ್ಷಕ ಗಣೇಶ ಬಿಷ್ಟಣ್ಣನವರ ಅವರಿಗೆ `ಕರ್ನಾಟಕ ಶಿಕ್ಷಣ ರತ್ನ’ ಪ್ರಶಸ್ತಿ ಸಿಕ್ಕಿದೆ.

ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ `ಬೆಸ್ಟ್ ಹೈಸ್ಕೂಲ್ ಟೀಚರ್ ಕಾರವಾರ ಕ್ಯಾಟಗೇರಿ’ ಅಡಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೀ ನ್ಯೂಸ್ ಹಾಗೂ ಎನ್ಹೆಲ್ಪ ಗ್ರುಪ್ ಸಹಯೋಗದಲ್ಲಿ ಈ ಪ್ರಶಸ್ತಿ ನೀಡಲಾಗಿದೆ. ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿರುವ 68 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

ಶಿವಗಂಗಾ ಮಠದ ಶಿವಯೋಗಿ ಮಹಾಸ್ವಾಮೀಜಿ, ಎನ್ಹೆಲ್ಪ ಗ್ರುಪ್ ವ್ಯವಸ್ಥಾಪಕ ನಿರ್ದೇಶಕ ಫಯಾಜ್ ಖಾನ್, ಚಿತ್ರ ನಿರ್ದೇಶಕ ಸುನಿಲಕುಮಾರ ದೇಸಾಯಿ,ಗೀತೆ ರಚನೆಕಾರ ನಾಗೇಂದ್ರ ಪ್ರಸಾದ ಇತರರು ಈ ಕಾರ್ಯಕ್ರಮದಲ್ಲಿದ್ದರು.

ShareSendTweetShare
Previous Post

ಅರಣ್ಯ ಹಕ್ಕು | ಜ 13ಕ್ಕೆ ಕುಮಟಾದಲ್ಲಿ ಸಭೆ

Next Post

ಭ್ರಷ್ಟರ ಬಗ್ಗೆ ಇಲ್ಲಿ ದೂರು ಕೊಡಿ!

Next Post

ಭ್ರಷ್ಟರ ಬಗ್ಗೆ ಇಲ್ಲಿ ದೂರು ಕೊಡಿ!

ಮಕ್ಕಳ ಮಾರಾಟ ದಂಧೆ | ಇಲ್ಲಿ ಕಾಸು ಕೊಟ್ಟವರೇ ಅಪ್ಪ-ಅಮ್ಮ!

ಹೋರಾಟಗಾರನ ಬದುಕಿಗೆ ಇಲ್ಲ ನಿವೃತ್ತಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.