6
  • Latest

ಭ್ರಷ್ಟರ ಬಗ್ಗೆ ಇಲ್ಲಿ ದೂರು ಕೊಡಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, June 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಭ್ರಷ್ಟರ ಬಗ್ಗೆ ಇಲ್ಲಿ ದೂರು ಕೊಡಿ!

AchyutKumar by AchyutKumar
in ಸ್ಥಳೀಯ

ಶಿರಸಿ: ಭ್ರಷ್ಟಾಚಾರ, ಕಳಪೆ ಕಾಮಗಾರಿ, ಸರ್ಕಾರಿ ಅಧಿಕಾರಿ-ಸಿಬ್ಬಂದಿ ಕರ್ತವ್ಯ ಲೋಪದ ದೂರು ಆಲಿಸಲು ಜನವರಿ 16ರಂದು ಶಿರಸಿಗೆ ಲೋಕಾಯುಕ್ತ ಅಧಿಕಾರಿಗಳು ಆಗಮಿಸುತ್ತಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಲೋಕಾಯುಕ್ತ ಅಧಿಕಾರಿಗಳು ತಹಶೀಲ್ದಾರ್ ಕಚೇರಿಯಲ್ಲಿರಲಿದ್ದಾರೆ. ಸಾರ್ವಜನಿಕ ಕೆಲಸ ಮಾಡಿಕೊಡಲು ಸತಾಯಿಸುವವರ ವಿರುದ್ಧ ಜನ ಲೋಕಾಯುಕ್ತರಿಗೆ ದೂರು ಕೊಡಬಹುದು. ಲಂಚ ಬೇಡಿಕೆ, ಅರ್ಜಿ ವಿಲೇವಾರಿಗೆ ಅನಗತ್ಯ ತೊಂದರೆ ಮಾಡುತ್ತಿರುವವರ ಬಗ್ಗೆಯೂ ದೂರು ನೀಡಬಹುದು.

ಇನ್ನೂ ಸರ್ಕಾರಿ ಹಣ ದುರುಪಯೋಗ, ಅಧಿಕಾರಿಗಳ ಕರ್ತವ್ಯಲೋಪ ಮೊದಲಾದ ಗಂಭೀರ ಪ್ರಕರಣಗಳಿದ್ದರೆ ನಮೂನೆ 1 ಹಾಗೂ 2ನ್ನು ಭರ್ತಿ ಮಾಡಿ ಸಲ್ಲಿಸಲು ಅವಕಾಶವಿದ್ದು, ಈ ಅರ್ಜಿಗಳು ಲೋಕಾಯುಕ್ತರ ಬಳಿ ಸಿಗುತ್ತದೆ. ಈ ಬಗ್ಗೆ ಇನ್ನಷ್ಟು ಮಾಹಿತಿಗೆ ಇಲ್ಲಿ ಫೋನ್ ಮಾಡಿ: 08382- 295293, 220198, 222250, 222022, 229988.

 

ShareSendTweetShare
Previous Post

ಸಾಧಕ ಶಿಕ್ಷಕನಿಗೆ ಶಿಕ್ಷಣ ರತ್ನ ಪ್ರಶಸ್ತಿ

Next Post

ಮಕ್ಕಳ ಮಾರಾಟ ದಂಧೆ | ಇಲ್ಲಿ ಕಾಸು ಕೊಟ್ಟವರೇ ಅಪ್ಪ-ಅಮ್ಮ!

Next Post

ಮಕ್ಕಳ ಮಾರಾಟ ದಂಧೆ | ಇಲ್ಲಿ ಕಾಸು ಕೊಟ್ಟವರೇ ಅಪ್ಪ-ಅಮ್ಮ!

ಹೋರಾಟಗಾರನ ಬದುಕಿಗೆ ಇಲ್ಲ ನಿವೃತ್ತಿ!

ಮಾತ್ರೆ ತಿನ್ನದ ರೋಗಿ ಎದೆನೋವಿನಿಂದ ಸಾವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.