6
  • Latest

ವಿದ್ವಾಂಸನನ್ನು ಕಳೆದುಕೊಂಡ ಭರಣಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, June 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಿದ್ವಾಂಸನನ್ನು ಕಳೆದುಕೊಂಡ ಭರಣಿ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಹಿರಿಯ ವಿದ್ಯಾಂಸ, ಖ್ಯಾತ ಜ್ಯೋತಿಷಿ, ಅಪಾರ ಶಿಷ್ಯ ವರ್ಗವನ್ನು ಹೊಂದಿದ್ದ ಭರಣಿ ನಾಗೇಂದ್ರ ಭಟ್ಟ ಅವರು ಶುಕ್ರವಾರ ಸಂಜೆ ಈ ಲೋಕದ ಯಾತ್ರೆ ಮುಗಿಸಿದ್ದಾರೆ.

94 ವರ್ಷಗಳ ಕಾಲ ತಪ್ಪಸ್ವಿಯ ರೀತಿ ಜೀವನ ನಡೆಸಿದ ಅವರು ಕೆಲ ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದರು. ನಾಗೇಂದ್ರ ಭಟ್ಟ ಅವರು ಉಮ್ಮಚಗಿ ಗ್ರಾ ಪಂ ವ್ಯಾಪ್ತಿಯ ಭರತನಹಳ್ಳಿಯ ಬಹುತೇಕ ಮನೆಗಳ ಕುಲಪುರೋಹಿತರಾಗಿದ್ದರು.

ವೈದಿಕ, ಸಂಸ್ಕೃತ, ಜ್ಯೋತಿಷ್ಯ ವಿಷಯದಲ್ಲಿ ಅಪಾರ ಜ್ಞಾನ ಹೊಂದಿದ್ದ ಅವರು ಹೊರ ಜಿಲ್ಲೆ-ಹೊರ ರಾಜ್ಯಗಳಲ್ಲಿ ಸಹ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿ ಪ್ರಸಿದ್ಧಿ ಪಡೆದಿದ್ದರು. ಬೇರೆ ಬೇರೆ ಊರುಗಳಲ್ಲಿ ನೆಲೆಸಿದ್ದ ಅವರು 25 ವರ್ಷಗಳ ಹಿಂದೆ ಭರಣಿಯಲ್ಲಿ ಭೂಮಿ ಖರೀದಿಸಿ ಅಲ್ಲಿ ವಾಸ್ತವ್ಯ ಮಾಡಿದ್ದರು. ಹೀಗಾಗಿ ಭರಣಿ ನಾಗೇಂದ್ರ ಭಟ್ಟರು ಎಂದು ಅವರು ಹೆಸರು ಪಡೆದಿದ್ದರು.

ShareSendTweetShare
Previous Post

ಯಾವ ಹೋಂ ಸ್ಟೇ ಅಕ್ರಮ.. ಯಾವ ರೆಸಾರ್ಟ ಸಕ್ರಮ? ಜಿಲ್ಲಾಡಳಿತಕ್ಕೆ ಸಲ್ಲಿಕೆ ಆಗಲಿದೆ ಈ ವರದಿ!

Next Post

ಕಿಡಿ ಹಾರಿಸಿದ ವಿದ್ಯುತ್ ತಂತಿ: ಹುಲ್ಲಿನ ದಾಸ್ತಾನಿಗೆ ಬೆಂಕಿ!

Next Post

ಕಿಡಿ ಹಾರಿಸಿದ ವಿದ್ಯುತ್ ತಂತಿ: ಹುಲ್ಲಿನ ದಾಸ್ತಾನಿಗೆ ಬೆಂಕಿ!

ಪೋಲೀಸರ ಮೇಲೆ ದುಷ್ಕರ್ಮಿಗಳ ದಾಳಿ: ಡಕಾಯಿತರ ಕಾಲಿಗೆ ಗುಂಡೇಟು!

ಆತ ಕಳ್ಳ.. ಈತ ಡಕಾಯಿತ: ಪೊಲೀಸರಿಗೆ ಪಜೀತಿ ತಂದ ಕಾಸಿನ ಕಾಳಗ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.