6
  • Latest

ಬ್ಯಾಂಕ್ ಅಧಿಕಾರಿಗಳಿಗೆ ಒಂಬುಡ್ಸಮೆನ್ ಕಿವಿಮಾತು

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಬ್ಯಾಂಕ್ ಅಧಿಕಾರಿಗಳಿಗೆ ಒಂಬುಡ್ಸಮೆನ್ ಕಿವಿಮಾತು

AchyutKumar by AchyutKumar
January 11, 2025
in ದೇಶ - ವಿದೇಶ
advt advt advt
ADVERTISEMENT

ಕಾರವಾರ: `ಬ್ಯಾಂಕಿoಗ್ ವ್ಯವಸ್ಥೆಯಲ್ಲಿ ನಂಬಿಕೆ, ನಿಯತ್ತು ಮತ್ತು ವಿಶ್ವಾಸ ಅತಿಮುಖ್ಯ’ ಎಂದು ಭಾರತೀಯ ರಿಸರ್ವ್ ಬ್ಯಾಂಕಿನ ಬ್ಯಾಂಕಿoಗ್ ಒಂಬುಡ್ಸಮನ್ ಬಾಲು ಕೆಂಚಪ್ಪ ಹೇಳಿದ್ದಾರೆ.

Advertisement. Scroll to continue reading.

ಶನಿವಾರ ಸಾಗರ ದರ್ಶನ ಭವನದಲ್ಲಿ ಎಸ್‌ಬಿಐ ಹಾಗೂ ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆದ ಬ್ಯಾಂಕಿoಗ್ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. `ಬ್ಯಾಂಕಿoಗ್ ವ್ಯವಸ್ಥೆಯಲ್ಲಿ ವಿಶ್ವಾಸ ನಂಬಿಕೆ ಹಾಗೂ ಗ್ರಾಹಕರನ್ನು ಸೆಳೆಯುವ ಶಕ್ತಿ ಇದೆ. ಗ್ರಾಹಕರ ರಕ್ಷಣೆ ಹಾಗೂ ಅವರಿಗೆ ತಿಳುವಳಿಕೆ ನೀಡುವುದು ಒಂಬಡ್ಸ್ಮನ್’ನ ಜವಾಬ್ದಾರಿ. ಆರ್‌ಬಿಐ ವ್ಯಾಪ್ತಿಯೊಳಗೆ ಬರುವ ಸಂಸ್ಥೆಗಳಲ್ಲಿ ಗ್ರಾಹಕರಿಗೆ ನೀಡುವ ಸೇವೆಗಳಲ್ಲಿ ತೊಂದರೆ ಕಂಡು ಬಂದಾಗ ಕೋರ್ಟ್’ಗೆ ಹೋಗುವ ಬದಲು ಆರ್‌ಬಿಐನ ಒಂಬಡ್ಸ್ಮನ್’ಗೆ ದೂರು ನೀಡಿದ್ದಲ್ಲಿ ಶುಲ್ಕರಹಿತವಾಗಿ ಸಮಸ್ಯೆ ಬಗೆಹರಿಸಲಾಗುತ್ತದೆ’ ಎಂದರು.

Advertisement. Scroll to continue reading.
ADVERTISEMENT
ADVERTISEMENT

`ಗ್ರಾಹಕರು ನೀಡಿದ ದೂರಿಗೆ ಬ್ಯಾಂಕಿನವರು 30 ದಿನದೊಳಗೆ ಸ್ಪಂದಿಸಬೇಕು. ದೂರು ನೀಡುವ ವಿಧಾನದ ಬಗ್ಗೆ ವೆಬ್‌ಸೈಟಿನಲ್ಲಿ ಪ್ರಕಟಿಸಬೇಕು’ ಎಂದರು. `ಬ್ಯಾಂಕಿನ ಶಾಖೆಯಲ್ಲಿ ಸಹ ದೂರು ನೀಡುವ ವ್ಯವಸ್ಥೆಗಳಿದ್ದು, ಗ್ರಾಹಕರು ಇಲ್ಲಿ ದೂರು ಕೊಡಬಹುದು’ ಎಂದರು. `ಗ್ರಾಹಕರ ಪ್ರತಿಯೊಂದು ರೂಪಾಯಿಯೂ ವ್ಯತ್ಯಾಸವಾಗದಂತೆ ಸುರಕ್ಷಿತವಾಗಿ ಇಡುವುದು ಬ್ಯಾಂಕ್ ಅಧಿಕಾರಿಗಳ ಹೊಣೆ’ ಎಂದರು.

ShareSendTweetShare
ADVERTISEMENT
Previous Post

ಸಮುದ್ರಕ್ಕೆ ಬಿದ್ದ ಮೀನು ಕಾರ್ಮಿಕ: ಸಾವು

Next Post

ದುಷ್ಕರ್ಮಿಗಳ ದಾಳಿ | ಪೆಟ್ಟಾದರೂ ಕೆಲಸಕ್ಕೆ ಹಾಜರಾದ ಪಿಎಸ್‌ಐ!

Next Post
Attack by criminals PSI attended work despite being hit!

ದುಷ್ಕರ್ಮಿಗಳ ದಾಳಿ | ಪೆಟ್ಟಾದರೂ ಕೆಲಸಕ್ಕೆ ಹಾಜರಾದ ಪಿಎಸ್‌ಐ!

ಗೂಡಂಗಡಿ ಮೇಲೆ ದಾಳಿ: ಗೋವಾ ಸರಾಯಿ ಮಾರಾಟಕ್ಕೆ ತಡೆ!

ರಿಕ್ಷಾ ಚಾಲಕನಿಗೂ ಮಟ್ಕಾ ಆಡಿಸುವ ಖಯಾಲಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.