6
  • Latest

ಮಕ್ಕಳ ವಿಕಸನಕ್ಕೆ ಚಿತ್ರಕಲೆ: ಕ್ರಿಯೇಟಿವ್ ಕೇಂದ್ರದಲ್ಲಿ ಡ್ರಾಯಿಂಗ್ ತರಬೇತಿ

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಕ್ಕಳ ವಿಕಸನಕ್ಕೆ ಚಿತ್ರಕಲೆ: ಕ್ರಿಯೇಟಿವ್ ಕೇಂದ್ರದಲ್ಲಿ ಡ್ರಾಯಿಂಗ್ ತರಬೇತಿ

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಬಸವೇಶ್ವರ ಸರ್ಕಲ್ ಬಳಿಯಿರುವ ಕ್ರಿಯೇಟಿವ್ ತರಬೇತಿ ಕೇಂದ್ರದಲ್ಲಿ ಚಿತ್ರಕಲಾ ಶಿಬಿರ ಶುರುವಾಗಿದೆ.

ಪ್ರತಿ ಶನಿವಾರ ಮಧ್ಯಾಹ್ನ ಹಾಗೂ ಭಾನುವಾರ ಬೆಳಗ್ಗೆ ಈ ವಿಶೇಷ ಶಿಬಿರ ನಡೆಯಲಿದೆ. 1ನೇ ತರಗತಿ ಮೇಲ್ಪಟ್ಟ ಯಾರೂ ಬೇಕಾದರೂ ಈ ಶಿಬಿರದಲ್ಲಿ ಭಾಗವಹಿಸಬಹುದಾಗಿದ್ದು, ನುರಿತ ಶಿಕ್ಷಕರು ಸಂಪೂರ್ಣ ತರಬೇತಿ ನೀಡಲಿದ್ದಾರೆ.

ಪತ್ರಕರ್ತೆ ಪ್ರಭಾ ಜಯರಾಜ್ ಈ ತರಗತಿ ಉದ್ಘಾಟಿಸಿದರು. ವೈಟಿಎಸ್‌ಎಸ್ ಇಂಗ್ಲಿಷ್ ಮಾಧ್ಯಮದ ಪ್ರಾಚಾರ್ಯೆ ಶೈಲಜಾ ಮಪ್ಸೇಕರ್, ಎಂಎಚ್‌ಪಿಎಸ್ ಮಾಡನ್ ಶಾಲೆಯ ಪ್ರಾಚಾರ್ಯೆ ಅನುಸೂಯ ಹಾರ್ವಾಡೇಕರ್, ಕಲಾವಿದ ಸಂತೋಷ ಗಾಡಿಗ, ಕ್ರಿಯೇಟಿವ್ ಕಂಪ್ಯೂಟರ್ ಸಂಸ್ಥೆಯ ಮುಖ್ಯಸ್ಥರಾದ ಶ್ರೀನಿವಾಸ್ ಮುರುಡೇಶ್ವರ ಇದ್ದರು.

ಭಾಗವಹಿಸಿದ ವಿದ್ಯಾರ್ಥಿಗಳಿಗೆ ಅತಿಥಿಗಳು ಕಿಟ್ ವಿತರಿಸಿದರು. ಶೀಲಾ ಸಂಘಡಿಗರು ಸ್ವಾಗತ ಗೀತೆ ಹಾಡಿದರು. ಸಿಮ್ರಾನ್ ಶೇಕ್ ಸ್ವಾಗತಿಸಿದರು. ಶಾಲಿನಿ ಮುರ್ಡೇಶ್ವರ ನಿರ್ವಹಿಸಿದರು. ಅರ್ಚನಾ ಕಂಡೆಕರ್ ವಂದಿಸಿದರು.
ಚಿತ್ರಕಲಾ ಶಿಬಿರಕ್ಕೆ ಹೆಸರು ನೋಂದಾಯಿಸಲು ಇಲ್ಲಿ ಫೋನ್ ಮಾಡಿ: 9986716721

ShareSendTweetShare
Previous Post

ಮುಖವಾಡಗಳಿಗೆ ಇಲ್ಲ ಬೆಲೆ: ಇದೀಗ ಈ ಮಹಿಳೆಯೇ ದೃಷ್ಠಿ ಬೊಂಬೆ!

Next Post

ಅರಣ್ಯ ಅತಿಕ್ರಮಣ | ಮೂರು ತಲೆಮಾರಿನ ದಾಖಲೆ ವಿರೋಧಿಸಿ ಮೂರು ಸಾವಿರ ಜನರ ಪ್ರತಿಭಟನೆ!

Next Post

ಅರಣ್ಯ ಅತಿಕ್ರಮಣ | ಮೂರು ತಲೆಮಾರಿನ ದಾಖಲೆ ವಿರೋಧಿಸಿ ಮೂರು ಸಾವಿರ ಜನರ ಪ್ರತಿಭಟನೆ!

ಗೋಕರ್ಣದ ಅಳಿಯ ಕೆನಡಾದ ಪ್ರಧಾನಿ ಆಕಾಂಕ್ಷಿ!

ಅರಣ್ಯ ಭೂಮಿ ಹಕ್ಕು | ಕಾನೂನು ತಿದ್ದುಪಡಿಗಾಗಿ ಪ್ರಧಾನಿಗೆ ಪತ್ರ ಅಭಿಯಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.