6
  • Latest

ಮೂರು ದಿನಕ್ಕೆ ಒಮ್ಮೆ ಮನೆಗೆ ಬರುತ್ತಿದ್ದ ಹಮಾಲಿ: ನಶೆಯಲ್ಲಿಯೇ ಹಾರಿಹೊಯ್ತು ಪ್ರಾಣ ಪಕ್ಷಿ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಮೂರು ದಿನಕ್ಕೆ ಒಮ್ಮೆ ಮನೆಗೆ ಬರುತ್ತಿದ್ದ ಹಮಾಲಿ: ನಶೆಯಲ್ಲಿಯೇ ಹಾರಿಹೊಯ್ತು ಪ್ರಾಣ ಪಕ್ಷಿ!

AchyutKumar by AchyutKumar
January 13, 2025
in ಸ್ಥಳೀಯ
advt advt advt
ADVERTISEMENT

ಕುಮಟಾ: ಅಲ್ಲಿ-ಇಲ್ಲಿ ಹಮಾಲಿ ಮಾಡಿ ಬದುಕು ಕಂಡಿಕೊ0ಡಿದ್ದ ಸುಬ್ರಾಯ ಗಾಡಿಗ ಸಿಕ್ಕ ಕಾಸನ್ನೆಲ್ಲ ಸರಾಯಿ ಅಂಗಡಿಗೆ ಚೆಲ್ಲುತ್ತಿದ್ದರು. ಕೊನೆಗೆ ಮದ್ಯದ ಅಂಗಡಿ ಮುಂದೆ ಅವರು ಸಾವನಪ್ಪಿದರು.

ADVERTISEMENT

ಕುಮಟಾ ಹೊಸಹೆರವಟ್ಟಾದ ನೀರಕೆರೆ ಸುಬ್ರಾಯ ಗಾಡಿಗ 38ನೇ ವರ್ಷಕ್ಕೆ ಕೊನೆ ಉಸಿರೆಳೆದಿದ್ದಾರೆ. ಅವರಿಗಿದ್ದ ವಿಪರೀತ ಸರಾಯಿ ಸೇವನೆಯೇ ಈ ಸಾವಿಗೆ ಕಾರಣವಾಗಿದೆ. ಹಮಾಲಿ ಕೆಲಸ ಮಾಡಿ ನಾಲ್ಕು ಕಾಸು ಸಂಪಾದಿಸುತ್ತಿದ್ದ ಅವರು ನಿತ್ಯ ಮನೆಗೆ ಹೋಗುತ್ತಿರಲಿಲ್ಲ. ಸರಿ ಸುಮಾರು ಮೂರು ದಿನಕ್ಕೆ ಒಮ್ಮೆ ಮನೆಗೆ ಹೋಗಿ ಬರುತ್ತಿದ್ದ ಅವರು ಸರಾಯಿ ಅಂಗಡಿ ಆಸುಪಾಸಿನಲ್ಲಿಯೇ ದಿನ ಕಳೆಯುತ್ತಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ರಾತ್ರಿ ವೇಳೆ ಸಹ ಮದ್ಯದ ನಶೆಯಲ್ಲಿ ಎಲ್ಲೆಂದರಲ್ಲಿ ಮಲಗುತ್ತಿದ್ದರು. ಹೀಗೆ ಜನವರಿ 11ರಂದು ರಾತ್ರಿ 10.30ಕ್ಕೆ ಸಹ ಅವರು ಸ್ವಸ್ತಿಕ್ ಬಾರ್ ಬಳಿ ಅಲೆದಾಡುತ್ತಿದ್ದರು. ಬಾರಿನ ಹೊರಗಡೆ ಜನರೇಟರ್ ಇಡುವ ಸ್ಥಳದಲ್ಲಿ ಹಿಮ್ಮುಖವಾಗಿ ಬಿದ್ದ ಅವರು ಇಂಟರ್‌ಲಾಕ್’ಗೆ ತಲೆ ಬಡೆದುಕೊಂಡರು. ಮದ್ಯದ ನಶೆಯಲ್ಲಿರುವಾಗಲೇ ಅವರು ಸಾವನಪ್ಪಿದರು. ಈ ಬಗ್ಗೆ ಅವರ ಅಣ್ಣ ದತ್ತಾತ್ರೇಯ ಗಾಡಿಗ ಪೊಲೀಸ್ ದೂರು ನೀಡಿ, ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.

ಮದ್ಯಪಾನ ಆರೋಗ್ಯಕ್ಕೆ ಹಾನಿಕಾರಕ

ShareSendTweetShare
ADVERTISEMENT
Previous Post

ಅರಣ್ಯ ಭೂಮಿ ಹಕ್ಕು | ಕಾನೂನು ತಿದ್ದುಪಡಿಗಾಗಿ ಪ್ರಧಾನಿಗೆ ಪತ್ರ ಅಭಿಯಾನ!

Next Post

ಬೈಕಿಗೆ ಗುದ್ದಿದ ಬೈಕು: ಆಸ್ಪತ್ರೆ ಸೇರಿದ ಕೇಬಲ್ ಆಪರೇಟರ್!

Next Post

ಬೈಕಿಗೆ ಗುದ್ದಿದ ಬೈಕು: ಆಸ್ಪತ್ರೆ ಸೇರಿದ ಕೇಬಲ್ ಆಪರೇಟರ್!

ರಾಜಕೀಯ ನಾಯಕರ ಚದುರಂಗದ ಆಟ: ಶಾಸಕ-ಅಧ್ಯಕ್ಷರ ನಡುವೆ ಹಣಾಹಣಿ!

ವಿದೇಶಕ್ಕೆ ಹಾರಿದ ಶಾಸಕ.. ಸ್ಥಳಕ್ಕೆ ದೌಡಾಯಿಸಿದ ಸಂಸದ: ರಾಜಕೀಯೇತರ ಹೋರಾಟಕ್ಕೆ ರಾಜಕಾರಣಿಗಳ ಪ್ರವೇಶ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page