6
  • Latest

ಬಿಣಗಾ | ಕಾರ್ಮಿಕರ ಸುರಕ್ಷತೆಗೆ ಕರವೇ ಮನವಿ

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಿಣಗಾ | ಕಾರ್ಮಿಕರ ಸುರಕ್ಷತೆಗೆ ಕರವೇ ಮನವಿ

AchyutKumar by AchyutKumar
in ಸ್ಥಳೀಯ

ಕಾರವಾರ: `ಬಿಣಗಾದ ಗ್ರಾಸೀಂ ಇಂಡಸ್ಟಿಯಲ್ಲಿ ಕ್ಲೋರಿನ್ ಸೋರಿಕೆಯಿಂದ ಕಾರ್ಮಿಕರು ಅಸ್ವಸ್ಥಗೊಂಡಿದನ್ನು ಮನಗಂಡು ಘಟಕದಲ್ಲಿ ಹೆಚ್ಚಿನ ಸುರಕ್ಷತೆಕೈಗೊಳ್ಳಬೇಕು’ ಎಂದು ಉತ್ತರ ಕನ್ನಡ ಜಿಲ್ಲಾಡಳಿತಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರವಾರ ಘಟಕ ಅಧ್ಯಕ್ಷ ರಾಜಾ ನಾಯ್ಕ ಮನವಿ ಸಲ್ಲಿಸಿದ್ದಾರೆ.

ಈ ಕುರಿತು ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಇಮೇಲ್ ಹಾಗೂ ವಾಟ್ಸಪ್ ಮಾಡಿರುವ ಅವರು `ಶನಿವಾರ ನಡೆದ ದುರಂತದಿAದ 19 ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಕಂಪನಿ ನಿರ್ಲಕ್ಷದಿಂದ ಈಚೆಗೆ ಸಾಕಷ್ಟು ಸಾವು-ನೋವು ಉಂಟಾಗುತ್ತಿದ್ದು, ಅದಕ್ಕೆ ಕಡಿವಾಣ ಹಾಕಬೇಕು’ ಎಂದು ಹೇಳಿದ್ದಾರೆ. `ಕಾರ್ಮಿಕರ ಹಿತ ಕಾಪಾಡುವಲ್ಲಿ ಕಂಪನಿ ಆಸಕ್ತಿವಹಿಸಿಲ್ಲ ಎಂದು ಅಲ್ಲಿನ ಸಿಬ್ಬಂದಿ ದೂರಿದ್ದು, ಕೂಡಲೇ ಜಿಲ್ಲಾಡಳಿತ ಈ ಬಗ್ಗೆ ಗಮನಿಸಬೇಕು’ ಎಂದವರು ಆಗ್ರಹಿಸಿದ್ದಾರೆ.

`ಕಾರವಾರ ಬಿಣಗಾ ಗ್ರಾಮದಲ್ಲಿರುವ ಆದಿತ್ಯ ಬಿರ್ಲಾ ಕಂಪನಿಗೆ 50 ವರ್ಷದ ಇತಿಹಾಸವಿದೆ. ಹೊರರಾಜ್ಯದಲ್ಲಿಯೂ ಈ ಕಂಪನಿ ಹೆಸರುಪಡೆದಿದ್ದು, 500ಕ್ಕೂ ಅಧಿಕ ಕಾರ್ಮಿಕರು ಇಲ್ಲಿದ್ದಾರೆ. ಪದೇ ಪದೇ ಅನೀಲ ಸೋರಿಕೆ ಆಗುವುದರಿಂದ ಜನ ಆತಂಕಕ್ಕೆ ಒಳಗಾಗುತ್ತಿದ್ದಾರೆ. ಸಾವು-ನೋವಿನ ನಂತರ ಪರಿಹಾರ ನೀಡುವ ಬದಲು ಮೊದಲೇ ಎಚ್ಚರಿಕೆವಹಿಸಬೇಕು. ಈ ಬಗ್ಗೆ ಜನಪ್ರತಿನಿಧಿಗಳು ಗಮನಿಸಬೇಕು’ ಎಂದವರು ಆಗ್ರಹಿಸಿದ್ದಾರೆ.

ShareSendTweetShare
Previous Post

ನರಸಿಂಹ ಸ್ವಾಮಿ ದರ್ಶನ | ದ್ವೀಪದ ಜಾತ್ರೆಗೆ ಜನವೋ ಜನ!

Next Post

ರೈತರಿಗೆ ಸಂಕಷ್ಟ ತಂದ ಅತಿಕ್ರಮಣ: ಹಳ್ಳ ಸರಿಪಡಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ!

Next Post

ರೈತರಿಗೆ ಸಂಕಷ್ಟ ತಂದ ಅತಿಕ್ರಮಣ: ಹಳ್ಳ ಸರಿಪಡಿಸದಿದ್ದರೆ ಪ್ರತಿಭಟನೆಯ ಎಚ್ಚರಿಕೆ!

ಯಲ್ಲಾಪುರದಲ್ಲಿ ಶುರುವಾಗಲಿದೆ ಬ್ಯೂಟಿಷಿಯನ್ ಕೋರ್ಸ!

ಭೂತ ಇಲ್ಲ.. ಪ್ರೇತವಿಲ್ಲ.. ಆದರೂ ಆ ಸ್ಮಶಾನದಲ್ಲಿ ನಿತ್ಯವೂ ಕೇಳುವುದು ಅಳುವ ಸದ್ದು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.