6
  • Latest

ಬಡಿತ ನಿಲ್ಲಿಸಿದ ಪೊಲೀಸ್ ಹೃದಯ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಡಿತ ನಿಲ್ಲಿಸಿದ ಪೊಲೀಸ್ ಹೃದಯ!

AchyutKumar by AchyutKumar
in ಸ್ಥಳೀಯ

ಅಂಕೋಲಾ: ಕಳೆದ ಎರಡು ವರ್ಷಗಳಿಂದ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ನಿತ್ಯಾನಂದ ಕಿಂದಳಕರ್ ಅವರು ಹೃದಯಘಾತದಿಂದ ಸಾವನಪ್ಪಿದ್ದಾರೆ.

ಮಂಗಳವಾರ ಮಧ್ಯಾಹ್ನ 2 ಗಂಟೆ ಆಸುಪಾಸಿನಲ್ಲಿ ಹೃದಯಘಾತದಿಂದ ಅವರು ಕುಸಿದು ಬಿದ್ದರು. ಉಪಚರಿಸುವ ಮುನ್ನವೇ ಅವರು ಸಾವನಪ್ಪಿದರು. ನಿತ್ಯಾನಂದ ಅವರು ಕಾರವಾರದ ಕಿನ್ನರ ಗ್ರಾಮದವರು. ತೀರಾ ಇತ್ತಿಚಿನವರೆಗೂ ಅವರು ಆರೋಗ್ಯವಾಗಿಯೇ ಇದ್ದರು.

ನಿತ್ಯಾನಂದ ಅವರು ಸದಾ ಲವಲವಿಕೆಯಿಂದ ಕರ್ತವ್ಯ ನಿಭಾಯಿಸುತ್ತಿದ್ದರು. ಸೋಮವಾರ ಅಂಕೋಲಾ ಮಾರುಕಟ್ಟೆಯಲ್ಲಿ ಅವರು ಓಡಾಡಿಕೊಂಡಿದ್ದರು. ಅನೇಕರನ್ನು ಅವರು ಮಾತನಾಡಿಸಿದ್ದರು. ಆ ವೇಳೆಯಲ್ಲಿಯೂ ಯಾರಿಗೂ ಸಾವಿನ ಮುನ್ಸೂಚನೆ ಸಿಕ್ಕಿರಲಿಲ್ಲ. ಇದೀಗ ದಿಢೀರ್ ಹೃದಯ ಆಘಾತದಿಂದ ಅವರು ಕೊನೆ ಉಸಿರೆಳೆದಿದ್ದಾರೆ.

ShareSendTweetShare
Previous Post

ಮೂರು ಗಂಟೆಗೆ ಮುಸುಕು ಹಾಕಿ ಬಂದ ಮೂವರು: ಬಾಗಿಲು ಒಡೆದು ಕದ್ದಿದ್ದು ಸಹ ಮೂರು ಸಾವಿರ ರೂ!

Next Post

ಮರದಡಿ ನಿಲ್ಲಿಸಿದ ಬೈಕ್ ಮಾಯ!

Next Post

ಮರದಡಿ ನಿಲ್ಲಿಸಿದ ಬೈಕ್ ಮಾಯ!

ಹುಲಿ ಬಂತು ಹುಲಿ: ಹಗಲಿನಲ್ಲಿಯೇ ಕಾಣಿಸಿಕೊಳ್ಳುವ ಪಟ್ಟೆ ಹುಲಿ!

ಚಳಿ ಕಾಯಿಸುತ್ತಿದ್ದವನನ್ನು ಬಲಿ ಪಡೆದ ಅಗ್ನಿಯ ಜ್ವಾಲೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.