6
  • Latest

ಜಾತ್ರೆಗೆ ಬಂದವರಿಗೆ ಬಡಿದ ಕಾರು: ಮಹಿಳೆ ಸಾವು

ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ನಿಷೇಧ!

ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ನಿಷೇಧ!

ಹಾವೇರಿಗೆ ADGP ಹಿತೇಂದ್ರ ಭೇಟಿ

ಹಾವೇರಿಗೆ ADGP ಹಿತೇಂದ್ರ ಭೇಟಿ

ಡಿಕೆಶಿ ಮತ್ತೆ ಮುಂದಿನ ಬಾರಿಯೂ ಸಿಎಂ ಆಗಲಿದ್ದಾರೆ: ನೆಹರು ಓಲೆಕಾರ್

ಡಿಕೆಶಿ ಮತ್ತೆ ಮುಂದಿನ ಬಾರಿಯೂ ಸಿಎಂ ಆಗಲಿದ್ದಾರೆ: ನೆಹರು ಓಲೆಕಾರ್

ADVERTISEMENT
  • Home
Friday, September 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಜಾತ್ರೆಗೆ ಬಂದವರಿಗೆ ಬಡಿದ ಕಾರು: ಮಹಿಳೆ ಸಾವು

AchyutKumar by AchyutKumar
January 15, 2025
in ಸ್ಥಳೀಯ
advt advt advt
ADVERTISEMENT

ಸಿದ್ದಾಪುರ: ಮದ್ಯದ ನಶೆಯಲ್ಲಿ ಕಾರು ಚಲಾಯಿಸಿದ ವ್ಯಕ್ತಿಯೊಬ್ಬ ಅಯ್ಯಪ್ಪ ಸ್ವಾಮಿ ಜಾತ್ರೆ ನಡೆಯುವ ಪ್ರದೇಶಕ್ಕೆ ಕಾರು ನುಗ್ಗಿಸಿದ್ದು ಅಲ್ಲಿ ನಡೆದ ಅಪಘಾತದಿಂದ ಮಹಿಳೆಯೊಬ್ಬರು ಸಾವನ್ನಪಿದ್ದಾರೆ. ಇದರ ಜೊತೆ 9 ಭಕ್ತರು ಗಾಯಗೊಂಡಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT

ಮಂಗಳವಾರ ಸಿದ್ದಾಪುರದ ರವೀಂದ್ರ ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಬ್ಬದ ನಿಮಿತ್ತ ಅಯ್ಯಪ್ಪ ಸ್ವಾಮಿ ಜಾತ್ರಾ ಮಹೋತ್ಸವ ನಡೆಯುತ್ತಿತ್ತು. ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಇಲ್ಲಿ ನೆರೆದಿದ್ದರು. ಈ ವೇಳೆ ಮದ್ಯ ಸೇವಿಸಿ ಕಾರು ಚಲಾಯಿಸಿದ ರೋಷನ್ ಎಂಬಾತ ಜನ ಸೇರಿದ ಪ್ರದೇಶಕ್ಕೆ ಕಾರು ನುಗ್ಗಿಸಿ ಕಂಡ ಕಂಡವರಿಗೆ ಡಿಕ್ಕಿ ಹೊಡೆದಿದ್ದಾನೆ.

ADVERTISEMENT
ADVERTISEMENT

ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿದ್ದಾರೆ. ಈವರೆಗಿನ ಮಾಹಿತಿ ಪ್ರಕಾರ 9 ಜನ ಗಾಯಗೊಂಡಿದ್ದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಭಂಗಿ ಸೇದಿದವರ ಬಂಧನ!

Next Post

ಉತ್ತರ ಕನ್ನಡ | ಇಲ್ಲಿ ರೋಗಿಗಳಿದ್ದಾರೆ.. ವೈದ್ಯರೇ ಇಲ್ಲ!

Next Post

ಉತ್ತರ ಕನ್ನಡ | ಇಲ್ಲಿ ರೋಗಿಗಳಿದ್ದಾರೆ.. ವೈದ್ಯರೇ ಇಲ್ಲ!

ಊಟ ಮಾಡಿ ಕಾಸು ಕೊಡಲು ತಕರಾರು: 20 ರೂಪಾಯಿಗಾಗಿ ನಡೆದ ಹೊಡೆದಾಟ!

ನಿಮ್ಮೊಂದಿಗೆ ನಾವಿದ್ದೇವೆ: ನಿರಾಶ್ರಿತ ಮೀನುಗಾರರಿಗೆ ಉಳ್ವೇಕರ್ ಅಭಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.