6
  • Latest

ನಿಮ್ಮೊಂದಿಗೆ ನಾವಿದ್ದೇವೆ: ನಿರಾಶ್ರಿತ ಮೀನುಗಾರರಿಗೆ ಉಳ್ವೇಕರ್ ಅಭಯ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Tuesday, July 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಿಮ್ಮೊಂದಿಗೆ ನಾವಿದ್ದೇವೆ: ನಿರಾಶ್ರಿತ ಮೀನುಗಾರರಿಗೆ ಉಳ್ವೇಕರ್ ಅಭಯ!

AchyutKumar by AchyutKumar
in ಸ್ಥಳೀಯ

ಕಾರವಾರ: ಚಿತ್ತಾಕುಲಾ ಗ್ರಾಮದ ಸೀಬರ್ಡ ನಿರಾಶ್ರಿತರ ಕಾಲೋನಿಗೆ ಮೂಲಭೂತ ಸೌಕರ್ಯಗಳಿಲ್ಲದ ಬಗ್ಗೆ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ ಧ್ವನಿ ಎತ್ತಿದ್ದಾರೆ. ಅಲ್ಲಿ ಅಗತ್ಯ ಸೌಲಭ್ಯ ಒದಗಿಸುವ ಬಗ್ಗೆ ಬುಧವಾರ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರೀಯಾ ಅವರೊಂದಿಗೆ ಬುಧವಾರ ಚರ್ಚೆ ನಡೆಸಿದರು.

1999ರಲ್ಲಿ ಸೀಬರ್ಡ ನೌಕಾನೆಲೆಗಾಗಿ ಅಲ್ಲಿನ ಮೀನುಗಾರರನ್ನು ಒಕ್ಕಲೆಬ್ಬಿಸಲಾಯಿತು. ಆ ಬಡ ಮೀನುಗಾರರಿಗೆ ಚಿತ್ತಾಕುಲಾ, ಬಿಣಗಾ, ಸಂಕ್ರುಭಾಗ, ಅರಗಾ, ಅಲಿಗದ್ದಾ, ಕೋಡಾರ ಸೇರಿ ವಿವಿಧ ಪ್ರದೇಶಗಳಿಗೆ ಸ್ಥಳಾಂತರಿಸಲಾಯಿತು. ಆದರೆ, ಪುನರ್ವಸತಿ ಸ್ಥಳದಲ್ಲಿ ಅವರಿಗೆ ಅಗತ್ಯ ಸೌಲಭ್ಯ ನೀಡಲಿಲ್ಲ. 25 ವರ್ಷಗಳಿಂದ ಇಲ್ಲಿನ ಮೀನುಗಾರರು ಸಂತ್ರಸ್ತರಾಗಿಯೇ ಇದ್ದಾರೆ’ ಎಂದು ಗಣಪತಿ ಉಳ್ವೇಕರ್ ವಾಸ್ತವ ಸ್ಥಿತಿಯ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.

`ನಿರಾಶ್ರಿತರು ವಾಸವಾಗಿರುವ ಕಡೆ ರಸ್ತೆ ಸಂಪರ್ಕವಿಲ್ಲ. ಮಳೆಗಾಲದ ನೀರು ಹರಿಯಲು ಚರಂಡಿಗಳಿಲ್ಲ. ವೃದ್ಧರು ಹಾಗೂ ಶಾಲಾ ಮಕ್ಕಳು ಸೇರಿ ಆ ಭಾಗದ ಎಲ್ಲಾ ಸಾರ್ವಜನಿಕರು ನಿತ್ಯ ಸಮಸ್ಯೆ ಅನುಭವಿಸುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಅಗತ್ಯ’ ಎಂದವರು ಒತ್ತಾಯಿಸಿದರು.

ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಪ್ರೀಯಾ `ಸೀಬರ್ಡ ನಿರಾಶ್ರಿತರ ಕಾಲೋನಿಯ ಅಭಿವೃದ್ಧಿಗೆ ತಹಶೀಲ್ದಾರರ ಅವರಿಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದ್ದು, ಅಭಿವೃದ್ಧಿಗೆ ಇರುವ ಅನುದಾನವನ್ನು ಸೂಕ್ತ ರೀತಿ ಬಳಸಲಾಗುವುದು’ ಎಂಬ ಭರವಸೆ ನೀಡಿದರು. ಚಿತ್ತಾಕುಲಾ ಗ್ರಾಮಸ್ಥರಾದ ಉಮೇಶ ತಾಂಡೇಲ್, ಮಾರುತಿ ತಾಂಡೇಲ್, ಪ್ರಶಾಂತ ತಾಂಡೇಲ್, ಗಣಪತಿ ತಾಂಡೇಲ್, ಮೀನುಗಾರ ಮುಖಂಡರಾದ ಗಣಪತಿ ಮಾಂಗ್ರೆ ಇತರರು ಇದ್ದರು.

ShareSendTweetShare
Previous Post

ಊಟ ಮಾಡಿ ಕಾಸು ಕೊಡಲು ತಕರಾರು: 20 ರೂಪಾಯಿಗಾಗಿ ನಡೆದ ಹೊಡೆದಾಟ!

Next Post

ಆನ್‌ಲೈನ್ ಆಮೀಷ: ಮೊದಲು ಮಾಹಿತಿ.. ನಂತರ ಮೋಸ!

Next Post

ಆನ್‌ಲೈನ್ ಆಮೀಷ: ಮೊದಲು ಮಾಹಿತಿ.. ನಂತರ ಮೋಸ!

ಕೆಲಸದಾಕೆಗೆ ಗಂಡು ಮಗು: ಮನೆ ಮಾಲಕನಿಗೆ 10 ವರ್ಷ ಜೈಲು!

ಪತ್ನಿ ದೂರವಾದ ಚಿಂತೆ: ನೇಣಿಗೆ ಶರಣಾದ ವ್ಯಸನಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.