6
  • Latest

ಕೆಲಸದಾಕೆಗೆ ಗಂಡು ಮಗು: ಮನೆ ಮಾಲಕನಿಗೆ 10 ವರ್ಷ ಜೈಲು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೆಲಸದಾಕೆಗೆ ಗಂಡು ಮಗು: ಮನೆ ಮಾಲಕನಿಗೆ 10 ವರ್ಷ ಜೈಲು!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕುಮಟಾ: ಕೆಲಸದಾಕೆಯನ್ನು ಪುಸಲಾಯಿಸಿ ಆಕೆಗೆ ಗಂಡು ಮಗುವನ್ನು ದಯಪಾಲಿಸಿದ ಹಳಕಾರಿನ ಮಹೇಶ ಕಿಣಿಗೆ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.

ಕುಮಟಾ ಹಳಕಾರಿನ ಮಹೇಶ ಮನೋಹರ ಕಿಣಿ ಅಲ್ಪ ಪ್ರಮಾಣದ ಬುದ್ದಿಮಾಂದ್ಯರಾಗಿರುವ ಶಮತಿ ಹರಿಕಂತ್ರ (ಹೆಸರು ಬದಲಿಸಿದೆ) ಎಂಬಾತರನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದ. ಕೆಲಸಕ್ಕೆ ಬಂದ ಯುವತಿಯನ್ನು ಆತ ನಿರಂತರವಾಗಿ ಹಿಂಬಾಲಿಸುತ್ತಿದ್ದ. ಆಕೆಯನ್ನು ಆತ್ಮೀಯವಾಗಿ ಪರಿಚಯಿಸಿಕೊಂಡು 2016ರ ಫೆಬ್ರವರಿಯಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದರ ಪರಿಣಾಮ ಶಮತಿ ಹರಿಕಂತ್ರ ಅವರು 2016ರ ಡಿಸೆಂಬರ್ 20ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಅಂಗಡಿಯನ್ನು ನಡೆಸುತ್ತಿದ್ದ ಮಹೇಶ ಕಿಣಿ ಅವಿವಾಹಿತನಾಗಿದ್ದ. ಅದಾಗಿಯೂ ಆ ಯುವತಿಯನ್ನು ವರಿಸಲು ಆತ ನಿರಾಕರಿಸಿದ್ದ. ಅದಾದ ನಂತರ `ಈ ವಿಷಯದ ಬಗ್ಗೆ ಎಲ್ಲಾದರೂ ಮಾತನಾಡಿದರೆ ಕೊಲೆ ಮಾಡುವೆ’ ಎಂದು ಮಹೇಶ ಕಿಣಿ ಬೆದರಿಸಿದ್ದ. ಅದಾಗಿಯೂ ಶಮತಿ ಹರಿಕಂತ್ರ ನಡೆದ ಘಟನಾವಳಿಗಳ ಬಗ್ಗೆ ಶಿಕ್ಷಕಿಯೊಬ್ಬರ ಬಳಿ ಹೇಳಿದ್ದರು. ಈ ಬಗ್ಗೆ ಪೊಲೀಸ್ ದೂರು ದಾಖಲಾಗಿ ತನಿಖೆ ನಡೆಯಿತು. ಹುಟ್ಟಿದ ಮಗುವನ್ನು ಡಿಎನ್‌ಎ ಪರೀಕ್ಷೆಗೆ ಒಳಪಡಿಸಿದಾಗ ಅದು ಮಹೇಶ ಕಿಣಿಯ ಮಗು ಎಂದು ಸಾಬೀತಾಯಿತು.

ನ್ಯಾಯವಾದಿ ತನುಜಾ ಹೊಸಪಟ್ಟಣ ಅವರು ಸಂತ್ರಸ್ತೆ ಪರವಾಗಿ ವಾದ ಮಂಡಿಸಿದರು. ಕಾರವಾರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಡಿ ಎಸ್ ವಿಜಯಕುಮಾರ್ ಅವರು ಅತ್ಯಾಚಾರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ಸಂತ್ರಸ್ತೆಗೆ 3 ಲಕ್ಷ ರೂ ಪರಿಹಾರ ನೀಡುವಂತೆ ಆದೇಶಿಸಿದರು. ಪರಿಹಾರ ನೀಡದೇ ಇದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಕಠಿಣ ಕಾರಾಗೃಹ ವಾಸ ಅನುಭವಿಸುವ ಬಗ್ಗೆಯೂ ಆದೇಶ ಪ್ರಕಟಿಸಿದರು.

ShareSendTweetShare
ADVERTISEMENT
Previous Post

ಆನ್‌ಲೈನ್ ಆಮೀಷ: ಮೊದಲು ಮಾಹಿತಿ.. ನಂತರ ಮೋಸ!

Next Post

ಪತ್ನಿ ದೂರವಾದ ಚಿಂತೆ: ನೇಣಿಗೆ ಶರಣಾದ ವ್ಯಸನಿ

Next Post

ಪತ್ನಿ ದೂರವಾದ ಚಿಂತೆ: ನೇಣಿಗೆ ಶರಣಾದ ವ್ಯಸನಿ

ಪ್ರತಿಭಾನ್ವಿತರಿಗೆ ಗೌರವಿಸಿದ ಗೋಮಾಂತಕ ಸಮಾಜ

ಎದೆನೋವು ಎಂದು ಕೈ ಕುಯ್ದುಕೊಂಡ ವ್ಯಕ್ತಿ ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.