6
  • Latest

ಎದೆನೋವು ಎಂದು ಕೈ ಕುಯ್ದುಕೊಂಡ ವ್ಯಕ್ತಿ ಸಾವು!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Tuesday, July 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎದೆನೋವು ಎಂದು ಕೈ ಕುಯ್ದುಕೊಂಡ ವ್ಯಕ್ತಿ ಸಾವು!

AchyutKumar by AchyutKumar
in ಸ್ಥಳೀಯ

ಮುಂಡಗೋಡ: 14 ವರ್ಷಗಳಿಂದ ಎದೆನೋವಿನಿಂದ ಬಳಲುತ್ತಿದ್ದ ಮಂಜುನಾಥ ಗೆಜ್ಜೆಹಳ್ಳಿ ಅದೇ ನೋವಿನಲ್ಲಿ ಕೈ ಕೊರೆದುಕೊಂಡಿದ್ದು, ಚಿಕಿತ್ಸೆಗೆ ದಾಖಲಿಸಿದರೂ ಸ್ಪಂದಿಸದೇ ಸಾವನಪ್ಪಿದ್ದಾರೆ.

ಮುಂಡಗೋಡಿನ ರಾಮಾಪುರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಮಂಜುನಾಥ ಗೆಜ್ಜೆಹಳ್ಳಿ (34) ಎದೆನೋವಿನ ಕಾರಣ ಹಲವು ಆಸ್ಪತ್ರೆಗಳಿಗೆ ಅಲೆದಾಡಿದ್ದರು. ಆದರೆ, ಎಲ್ಲಿಯೂ ಅವರ ಸಮಸ್ಯೆ ಬಗೆಹರಿದಿರಲಿಲ್ಲ. ಜನವರಿ 14ರಂದು ಮತ್ತೆ ಎದೆನೋವು ಕಾಣಿಸಿಕೊಂಡಿದ್ದು, ಕೆಮ್ಮು-ಜ್ವರದಿಂದ ಅವರು ಬಳಲಿದರು.

ಅನಾರೋಗ್ಯದ ಕಾರಣ ಜೀವನದಲ್ಲಿ ಜಿಗುಪ್ಸೆ ಹೊಂದಿ ಅವರು ಬ್ಲೇಡಿನಿಂದ ಕೈ ಕೊರೆದುಕೊಂಡರು. ರಕ್ತದ ಮೊಡವಿನಲ್ಲಿ ಬಿದ್ದಿದ್ದ ಮಂಜುನಾಥ ಅವರನ್ನು ಕುಟುಂಬದವರು ಹುಬ್ಬಳ್ಳಿಯ ಆಸ್ಪತ್ರೆಗೆ ಕರೆದೊಯ್ದರು. ತೀವೃ ನಿಘಾ ಘಟಕದಲ್ಲಿರಿಸಿ ಚಿಕಿತ್ಸೆ ಕೊಡಿಸಿದರು. ಆದರೆ, ಆ ಚಿಕಿತ್ಸೆಗೆ ಮಂಜುನಾಥ ಅವರು ಸ್ಪಂದಿಸಲಿಲ್ಲ. ಕಿಮ್ಸ್ ಆಸ್ಪತ್ರೆಯಲ್ಲಿ ಅವರು ಜನವರಿ 15ರಂದು ಸಾವನಪ್ಪಿದರು.

ShareSendTweetShare
Previous Post

ಪ್ರತಿಭಾನ್ವಿತರಿಗೆ ಗೌರವಿಸಿದ ಗೋಮಾಂತಕ ಸಮಾಜ

Next Post

ವಾಲಿಬಾಲ್ ಪಂದ್ಯ | ಆಟ ಆಡಿ.. ಬಹುಮಾನ ಗೆಲ್ಲಿ!

Next Post

ವಾಲಿಬಾಲ್ ಪಂದ್ಯ | ಆಟ ಆಡಿ.. ಬಹುಮಾನ ಗೆಲ್ಲಿ!

ತಂಗಿಮನೆಗೆ ಹೊರಟವನಿಗೆ ಕಾಣಿಸಿತು ರಕ್ತಸಿಕ್ತ ಶವ!

Gambling in the name of Friends Club: 17 people sentenced to prison!

ಅಕ್ಕಸಾಲಿಗನ ಜೊತೆ ಚಾಲಕನ ಅಂದರ್ ಬಾಹರ್: ಜೊತೆಗೆ ಸಿಕ್ಕಿಬಿದ್ದ ಕೆಲಸದ ಆಳು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.