6
  • Latest

ವಾಲಿಬಾಲ್ ಪಂದ್ಯ | ಆಟ ಆಡಿ.. ಬಹುಮಾನ ಗೆಲ್ಲಿ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ವಾಲಿಬಾಲ್ ಪಂದ್ಯ | ಆಟ ಆಡಿ.. ಬಹುಮಾನ ಗೆಲ್ಲಿ!

AchyutKumar by AchyutKumar
January 15, 2025
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಬೆಡಸಗದ್ದೆಯ ಸಮಾನ ಮನಸ್ಕರೆಲ್ಲರೂ ಸೇರಿ ಜಿಲ್ಲಾ ಮಟ್ಟದ `ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ’ ಆಯೋಜಿಸಿದ್ದಾರೆ. ಜನವರಿ 18ರ ಶನಿವಾರ ಮಧ್ಯಾಹ್ನ 3 ಗಂಟೆಗೆ ವನಶ್ರೀ ಕ್ರೀಡಾಂಗಣದಲ್ಲಿ ಈ ಆಟ ಶುರುವಾಗಲಿದೆ. ಹೀಗಾಗಿ ಜನವರಿ 17ಕ್ಕೆ ಹೆಸರು ನೊಂದಾಯಿಸಲು ಕೊನೆ ದಿನ.

ADVERTISEMENT

ಈ ಆಟದಲ್ಲಿ ಗೆದ್ದ ತಂಡಕ್ಕೆ ಮೊದಲ ಬಹುಮಾನ 10 ಸಾವಿರ ರೂ ಸಿಗಲಿದೆ. ಎರಡನೇ ಬಹುಮಾನ 5 ಸಾವಿರ ರೂ, ಮೂರನೇ ಬಹುಮಾನ 2 ಸಾವಿರ ರೂ ಘೋಷಣೆಯಾಗಿದೆ. ನಾಲ್ಕನೇ ಬಹುಮಾನವಾಗಿ ಆಕರ್ಷಕ ಟ್ರೋಪಿ ನೀಡಲಾಗುತ್ತದೆ. ಇದರೊಂದಿಗೆ ಉತ್ತಮ ಲಿಪ್ಟರ್, ಉತ್ತಮ ಹೊಡೆತಗಾರರನ್ನು ಗುರುತಿಸಿ ಟ್ರೋಪಿ ನೀಡಿ ಗೌರವಿಸಲಾಗುತ್ತದೆ.

Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಒಂದು ತಂಡದಲ್ಲಿ ಆಡಿದ ಆಟಗಾರರನು ಇನ್ನೊಂದು ತಂಡದಲ್ಲಿ ಭಾಗವಹಿಸುವ ಹಾಗಿಲ್ಲ. ಒಂದೇ ಗ್ರಾ ಪಂ ವ್ಯಾಪ್ತಿಯ ಆಟಗಾರರು ತಂಡದಲ್ಲಿದ್ದು, ಪ್ರತಿಯೊಬ್ಬರು ಆಧಾರ್ ಕಾರ್ಡ ಹೊಂದಿರಬೇಕು. ಆಟಗಾರರು ಊಟದ ವ್ಯವಸ್ಥೆ ಮಾಡಿಕೊಳ್ಳುವಿಕೆ, ಸಮವಸ್ತç ತರುವಿಕೆ ಜೊತೆ ಸಮಯಕ್ಕೆ ಸಹ ಆದ್ಯತೆ ಕೊಡಬೇಕು ಎಂಬ ನಿಯಮಗಳಿವೆ. ಇದರೊಂದಿಗೆ ಪ್ರವೇಶ ತಂಡಕ್ಕೆ 500ರೂ ಶುಲ್ಕವನ್ನು ನಿಗದಿಗೊಳಿಸಲಾಗಿದೆ.
ಈ ಬಗ್ಗೆ ಯಾವುದೇ ಗೊಂದಲಗಳಿದ್ದರೆ ಇಲ್ಲಿ ಫೋನ್ ಮಾಡಿ: 8904118163, 8050518163 ಅಥವಾ 9071179393

Advertisement. Scroll to continue reading.
Advertisement. Scroll to continue reading.

 

 

 

ShareSendTweetShare
ADVERTISEMENT
Previous Post

ಎದೆನೋವು ಎಂದು ಕೈ ಕುಯ್ದುಕೊಂಡ ವ್ಯಕ್ತಿ ಸಾವು!

Next Post

ತಂಗಿಮನೆಗೆ ಹೊರಟವನಿಗೆ ಕಾಣಿಸಿತು ರಕ್ತಸಿಕ್ತ ಶವ!

Next Post

ತಂಗಿಮನೆಗೆ ಹೊರಟವನಿಗೆ ಕಾಣಿಸಿತು ರಕ್ತಸಿಕ್ತ ಶವ!

Gambling in the name of Friends Club: 17 people sentenced to prison!

ಅಕ್ಕಸಾಲಿಗನ ಜೊತೆ ಚಾಲಕನ ಅಂದರ್ ಬಾಹರ್: ಜೊತೆಗೆ ಸಿಕ್ಕಿಬಿದ್ದ ಕೆಲಸದ ಆಳು!

ಶಿರಸಿ ಶಾಸಕರ ವಿದೇಶಯಾನ: ಶಿವರಾಜಕುಮಾರ ಜೊತೆ ಮಾತುಕಥೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.