6
  • Latest

ಮುರುಡೇಶ್ವರ | ಈ ದಿನ ಮದ್ಯ ಮಾರಾಟ ನಿಷೇಧ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಮೋಡ ಬಿತ್ತನೆ ಬಗ್ಗೆ ಕೋಳಿವಾಡ ಸ್ಫೋಟಕ ಹೇಳಿಕೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ADVERTISEMENT
  • Home
Wednesday, September 9, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಮುರುಡೇಶ್ವರ | ಈ ದಿನ ಮದ್ಯ ಮಾರಾಟ ನಿಷೇಧ!

AchyutKumar by AchyutKumar
January 16, 2025
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಮುರುಡೇಶ್ವರದ ದೇವಸ್ಥಾನದ ಮಹಾರಥೋತ್ಸವ ಜನವರಿ 19ರಂದು ನಡೆಯಲಿದೆ.

ADVERTISEMENT

ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆಯಿದ್ದು, ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ ಎಚ್ಚರಿಕೆವಹಿಸಿದೆ. ಈ ಹಿನ್ನೆಲೆ ಆ ದಿನ ಮದ್ಯ ಮಾರಾಟವನ್ನು ಸಹ ನಿಷೇಧಿಸಲಾಗಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಜನವರಿ 19ರ ಬೆಳಗ್ಗೆ 6 ಗಂಟೆಯಿoದ ಮರುದಿನ ಬೆಳಗ್ಗೆ 6 ಗಂಟೆಯವರೆಗೆ ಎಲ್ಲಾ ಮದ್ಯದ ಮಳಿಗೆಯನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ನಿಗಾವಹಿಸುವಂತೆ ಅವರು ಅಧೀನ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement. Scroll to continue reading.

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವುದಕ್ಕಾಗಿ ಎಲ್ಲಾ ಬಗೆಯ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅವರು ಸೂಚಿಸಿದ್ದಾರೆ.

ShareSendTweetShare
ADVERTISEMENT
Previous Post

ಇದೇ ಮೊದಲಲ್ಲ.. ಇದಕ್ಕೆ ಕೊನೆಯೂ ಇಲ್ಲ: ಇಲ್ಲದ ಕಚೇರಿಗೆ ಸಚಿವರ ಪ್ರವಾಸ!

Next Post

ಹಾಸ್ಟೇಲ್ ಮಕ್ಕಳ ಬಗ್ಗೆ ಜಿಲ್ಲಾಧಿಕಾರಿಗೆ ವಿಶೇಷ ಕಾಳಜಿ

Next Post
DC interested in empowering Anganwadis: Nutritional treatment for malnourished children!

ಹಾಸ್ಟೇಲ್ ಮಕ್ಕಳ ಬಗ್ಗೆ ಜಿಲ್ಲಾಧಿಕಾರಿಗೆ ವಿಶೇಷ ಕಾಳಜಿ

ಇನ್ನೂ ಬಾರದ ಬೆಳೆವಿಮೆ ಪರಿಹಾರ: ಮುಂಡಗೋಡದಲ್ಲಿಯೂ ರಸ್ತೆ ತಡೆ!

ಕೃಷಿಕ ಸಮಾಜಕ್ಕೆ ನಾರಾಯಣ ಹೆಗಡೆ ಅಧ್ಯಕ್ಷ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page