6
  • Latest

ಯಾರಿಗೆ ಬಿಪಿ? ಯಾರಿಗೆ ಶುಗರು? ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಾರಿಗೆ ಬಿಪಿ? ಯಾರಿಗೆ ಶುಗರು? ಸರ್ಕಾರಿ ನೌಕರರಿಗೆ ಉಚಿತ ಆರೋಗ್ಯ ತಪಾಸಣೆ

AchyutKumar by AchyutKumar
in ಸ್ಥಳೀಯ

ರಕ್ತದೊತ್ತಡ, ಮಧುಮೇಹ ಸೇರಿ ಕಿವಿ, ಮೂಗು, ಗಂಟಲು, ಚರ್ಮ ಸಮಸ್ಯೆಗಳಿಗೆ ಸಂಬ0ಧಿಸಿ ಸರ್ಕಾರಿ ನೌಕರರಿಗೆ ಕಾರವಾರದಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.

ಉತ್ತರ ಕನ್ನಡ ಜಿಲ್ಲಾಡಳಿತದಿಂದ ಈ ಆರೋಗ್ಯ ತಪಾಸಣೆ ನಡೆಯಿತು. ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ, ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಉಪ ವಿಭಾಗಾಧಿಕಾರಿ ಕನಿಷ್ಕ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಸೇರಿ ಹಲವು ಅಧಿಕಾರಿ-ನೌಕರರು ಆರೋಗ್ಯ ಸಲಹೆ ಪಡೆದರು.

ಈ ಶಿಬಿರದಲ್ಲಿ ವೈದ್ಯರು ಅಗತ್ಯವಿದ್ದವರಿಗೆ ಸರ್ಜರಿ, ಕಣ್ಣು, ಚರ್ಮ, ಇಸಿಜಿ ಪರೀಕ್ಷೆಗಳ ಬಗ್ಗೆಯೂ ಮಾಹಿತಿ ನೀಡಿದರು. `ಸದಾ ಒತ್ತಡದಲ್ಲಿಯೇ ಕಾರ್ಯನಿರ್ವಹಿಸುವ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ಆರೋಗ್ಯ ತಪಾಸಣೆಗೆ ಒಳಗಾಗಬೇಕು’ ಎಂದು ಜಿಲ್ಲಾಡಳಿತ ಕರೆ ನೀಡಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ನೀರಜ್, ಜಿಲ್ಲಾ ಸರ್ಜನ್ ಡಾ ಶಿವಾನಂದ ಕುಡ್ರ‍್ಕರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಪ್ರಕಾಶ್ ಹಾಲಮ್ಮನವರ್, ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ ಇತರರು ಇದ್ದರು.

ShareSendTweetShare
Previous Post

ಅವಸರ ತಂದ ಅಪಘಾತ: ಬಸ್ಸಿನಿಂದ ಬಿದ್ದ ವಿದ್ಯಾರ್ಥಿನಿ ತಲೆಗೆ ಗಾಯ!

Next Post

ಸರ್ವೇ ಕೆಲಸಕ್ಕೆ ಭಗವಂತನ ಅಡ್ಡಿ: ಭೂ ಮಾಪಕನಿಂದ ಪೊಲೀಸ್ ದೂರು!

Next Post

ಸರ್ವೇ ಕೆಲಸಕ್ಕೆ ಭಗವಂತನ ಅಡ್ಡಿ: ಭೂ ಮಾಪಕನಿಂದ ಪೊಲೀಸ್ ದೂರು!

ಬೈಕಿಗೆ ಗುದ್ದಿದ ಕಾರಿ: ಆಚಾರಿ ಕೆಲಸಗಾರ ಸಾವು!

ಬಿಹಾರಿ ಜೇನು | ಬಾಯಿಗೆ ಸಿಹಿ: ಆರೋಗ್ಯಕ್ಕೆ ಕಹಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.