6
  • Latest

ಹಸು ಕೊಂದ ದುಷ್ಕರ್ಮಿ ಬಂಧನಕ್ಕೆ ಆಗ್ರಹ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಸು ಕೊಂದ ದುಷ್ಕರ್ಮಿ ಬಂಧನಕ್ಕೆ ಆಗ್ರಹ

AchyutKumar by AchyutKumar
in ಸ್ಥಳೀಯ

`ಹೊನ್ನಾವರದ ಸಾಲ್ಕೋಡ ಗ್ರಾಮ ಸಮೀಪದ ಕೊಂಡುಕುಳಿ ಗ್ರಾಮದಲ್ಲಿ ಹಸುವಿನ ತಲೆ ಕಡಿದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಬೇಕು’ ಎಂದು ಉತ್ತರ ಕನ್ನಡ ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ದಿಲೀಪ್ ಅರ್ಗೇಕರ್ ಹೇಳಿದ್ದಾರೆ.

`ಗ್ರಾಮೀಣ ಭಾಗದ ಜನ ತಾವು ಸಾಕಿದ ಹಸುಗಳನ್ನು ಮೇವಿಗಾಗಿ ಅರಣ್ಯ ಪ್ರದೇಶಕ್ಕೆ ಕಳುಹಿಸುತ್ತಾರೆ. ದುಷ್ಕರ್ಮಿಗಳು ಸಂಚು ರೂಪಿಸಿ ಮಾಂಸಕ್ಕಾಗಿ ಹಸುವಿನ ರುಂಡ ಕೊಯ್ದು, ಕರುವಿನ ದೇಹವನ್ನು ಬಿಸಾಡಿದ್ದಾರೆ. ಹೈನುಗಾರಿಕೆ ನಡೆಸುವವರಿಗೆ ಇದರಿಂದ ದೊಡ್ಡ ಆಘಾತವಾಗಿದ್ದು, ದುಷ್ಕರ್ಮಿಗಳನ್ನು ಕೂಡಲೇ ಪತ್ತೆ ಮಾಡಬೇಕು’ ಎಂದವರು ಆಗ್ರಹಿಸಿದ್ದಾರೆ.

`ಈ ಹಿಂದೆಯೂ ಸಹ ಜಿಲ್ಲೆಯಲ್ಲಿ ದನ ಕಳ್ಳತನ ಹೆಚ್ಚಾಗಿತ್ತು. ವಾಹನಗಳಲ್ಲಿ ಬಂದು ದನಗಳನ್ನು ಕದ್ದು ಸಾಗಿಸುತ್ತಿದ್ದರು. ಇದೀಗ ಸಾಕಿದ ಹಸುಗಳ ಮೇಲೆ ಕಳ್ಳರ ಕಣ್ಣು ಬಿದ್ದಿದ್ದು ಆರೋಪಿಗಳನ್ನ ಬಂಧಿಸದೇ ಇದ್ದರೆ ಇಂತಹ ಕೃತ್ಯ ಮುಂದುವರೆಯಲಿದೆ. ಇದರಿಂದ ಕೋಮು ಸಂಘರ್ಷದ ಸಾಧ್ಯತೆಗಳು ಹೆಚ್ಚಿದೆ’ ಎಂದವರು ಹೇಳಿದ್ದಾರೆ.

`ಹಿಂದೂಗಳ ಭಾವನೆಗೆ ಧಕ್ಕೆ ತರುವಂತೆ ಮಾಡಿದವರ ಬಂಧನ ಆಗದೇ ಇದ್ದರೆ ಹೋರಾಟ ಅನಿವಾರ್ಯ’ ಎಂದು ಸಂಘಟನೆಯ ಪ್ರಮುಖರಾದ ರೋಷನ್ ಹರಿಕಂತ್ರ. ಪ್ರದೀಪ್ ಶೆಟ್ಟಿ, ಸುದೇಶ್ ನಾಯ್ಕ ಎಚ್ಚರಿಕೆ ನೀಡಿದ್ದಾರೆ.

ShareSendTweetShare
Previous Post

ಕೊರಗಿ ಕೊರಗಿ ನೇಣಿಗೆ ಶರಣಾದ ಎಪಿಎಂಸಿ ನಿವೃತ್ತ ನೌಕರ!

Next Post

ನಿನ್ನೆ ಪ್ರಶಸ್ತಿ.. ಇಂದು ಪರಲೋಕವಾಸಿ!

Next Post

ನಿನ್ನೆ ಪ್ರಶಸ್ತಿ.. ಇಂದು ಪರಲೋಕವಾಸಿ!

ಗುತ್ತಿಗೆದಾರನ ಕೋಣ ಕೊಂದ ಉದಯ ಸಿದ್ದಿ!

ಹೊಸ ಮನೆ.. ಹೊಸ ಮಳಿಗೆ: ಅದಾಗಿಯೂ ನೆಮ್ಮದಿಯಿಲ್ಲದೇ ಸಾವನಪ್ಪಿದ ಅಕ್ಕಸಾಲಿಗ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.