6
  • Latest

ಜಾತ್ರೆಗೆ ಮುಗಿಸಿ ಮರಳುತ್ತಿದ್ದವರಿಗೆ ಕಾರು ಡಿಕ್ಕಿ: ಯುವತಿ ಸಾವು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜಾತ್ರೆಗೆ ಮುಗಿಸಿ ಮರಳುತ್ತಿದ್ದವರಿಗೆ ಕಾರು ಡಿಕ್ಕಿ: ಯುವತಿ ಸಾವು

AchyutKumar by AchyutKumar
in ಸ್ಥಳೀಯ

ಜಾತ್ರೆ ಮುಗಿಸಿ ಬರುತ್ತಿದ್ದ ಬೈಕಿಗೆ ಕಾರು ಡಿಕ್ಕಿಯಾದ ಪರಿಣಾಮ ಬೈಕಿನಲ್ಲಿ ಹಿಂದೆ ಕೂತಿದ್ದ ಪೂಜಾ ಗೌಡ ಸಾವನಪ್ಪಿದ್ದಾರೆ.

ಹೊನ್ನಾವರ ಅಪ್ಪಿಕೇರಿಯ ಪೂಜಾ ಗೌಡ ಹಾಗೂ ಸುರೇಶ ಗೌಡ ಭಾನುವಾರ ಮುರುಡೇಶ್ವರದ ಜಾತ್ರೆಗೆ ಹೋಗಿದ್ದರು. ಸೋಮವಾರ ಅವರು ಮರಳಿ ಊರ ಕಡೆ ಹೊರಟಿದ್ದರು. ಶರಾವತಿ ಸೇತುವೆ ಮೇಲೆ ಅವರ ಬೈಕಿಗೆ ಕಾರು ಡಿಕ್ಕಿಯಾಯಿತು.

ಪರಿಣಾಮ ಸುರೇಶ ಗೌಡ ಬೈಕಿನಿಂದ ಹಾರಿ ಕೆಳಗೆ ಬಿದ್ದರು. ಪೂಜಾ ಗೌಡ ಸಹ ನೆಲಕ್ಕೆ ಅಪ್ಪಳಿಸಿ ಅಲ್ಲಿಯೇ ಸಾವನಪ್ಪಿದರು. ಇದೇ ಸೇತುವೆ ಮೇಲೆ ಕೆಲ ದಿನದ ಹಿಂದೆಯೂ ಅಪಘಾತ ನಡೆದಿದ್ದು, ಮೂವರು ಸಾವನಪ್ಪಿದ್ದರು.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ರಭಸಕ್ಕೆ ಕಾರು ಹಾಗೂ ಬೈಕು ಎರಡೂ ಜಖಂ ಆಗಿದೆ.

 

ShareSendTweetShare
Previous Post

ಹೊಸ ಮನೆ.. ಹೊಸ ಮಳಿಗೆ: ಅದಾಗಿಯೂ ನೆಮ್ಮದಿಯಿಲ್ಲದೇ ಸಾವನಪ್ಪಿದ ಅಕ್ಕಸಾಲಿಗ!

Next Post

ಬೆಳೆ ವಿಮೆ | ಇನ್ನೂ ಎರಡು ವಾರದೊಳಗೆ ಅಡಿಕೆ ಖಾತೆಗೆ ಹಣ!

Next Post

ಬೆಳೆ ವಿಮೆ | ಇನ್ನೂ ಎರಡು ವಾರದೊಳಗೆ ಅಡಿಕೆ ಖಾತೆಗೆ ಹಣ!

ಗ್ರೀನ್‌ಕಾರ್ಡ ಹೊಂದಿದವರ ತಂಟೆಗೆ ಬಂದರೆ ಹುಷಾರ್!

ಶಿವಯೋಗಿ ಸಿದ್ದರಾಮೇಶ್ವರ ಸ್ಮರಣೆ: ಸರಿಯಾಗಿ ನಡೆದ ಸರ್ಕಾರಿ ಕಾರ್ಯಕ್ರಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.