6
  • Latest

ಶಿವಯೋಗಿ ಸಿದ್ದರಾಮೇಶ್ವರ ಸ್ಮರಣೆ: ಸರಿಯಾಗಿ ನಡೆದ ಸರ್ಕಾರಿ ಕಾರ್ಯಕ್ರಮ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿವಯೋಗಿ ಸಿದ್ದರಾಮೇಶ್ವರ ಸ್ಮರಣೆ: ಸರಿಯಾಗಿ ನಡೆದ ಸರ್ಕಾರಿ ಕಾರ್ಯಕ್ರಮ!

AchyutKumar by AchyutKumar
in ಸ್ಥಳೀಯ

ಸರ್ಕಾರಿ ಕಚೇರಿಯಲ್ಲಿ ನಡೆಯುತ್ತಿದ್ದ `ಶಿವಯೋಗಿ ಸಿದ್ದರಾಮೇಶ್ವರ ಜಯಂತಿ’ಯನ್ನು ಬೋವಿ ಮುಖಂಡರು ಪಟ್ಟು ಹಿಡಿದು ಗ್ರಾಮೀಣ ಭಾಗದಲ್ಲಿ ಆಚರಣೆ ಮಾಡಿದ್ದಾರೆ. ನೂರಾರು ಜನ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶೇಷ ಉಪನ್ಯಾಸವನ್ನು ಆಹ್ವಾದಿಸಿದ್ದಾರೆ. ಆ ಮೂಲಕ ಶಿವಯೋಗಿ ಸಿದ್ದರಾಮೇಶ್ವರ ಅವರ ತತ್ವ-ಸಿದ್ದಾಂತಗಳ ಪ್ರಚಾರ ನಡೆದಿದೆ.

2013ರಿಂದ ಸರ್ಕಾರ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಆಚರಿಸುತ್ತಿದೆ. ಪ್ರತಿ ವರ್ಷ ತಹಶೀಲ್ದಾರ್ ಕಚೇರಿಯಲ್ಲಿ ಕೆಲವೇ ಕೆಲವು ನಾಯಕರು ಹಾಗೂ ಅಧಿಕಾರಿಗಳು ಭಾಗವಹಿಸಿ ಈ ಜಯಂತಿ ಆಚರಿಸುತ್ತಿದ್ದರು. ಇದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು. `ನಮ್ಮ ಸಮುದಾಯದ ಗುರುವಿನ ಜಯಂತಿಯನ್ನು ಗ್ರಾಮೀಣ ಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಆಚರಿಸಬೇಕು’ ಎಂದು ಬೋವಿ ಸಮಾಜದ ಮುಖಂಡರಾದ ಪಕೀರಪ್ಪ ಭೋವಿವಡ್ಡರ, ನಾಗರಾಜ ಬೋವಿವಡ್ಡರ್ ಹಾಗೂ ತಿಮ್ಮಣ್ಣ ಬೋವಿವಡ್ಡರ್ ಒತ್ತಾಯಿಸಿದ್ದರು. ಅಧಿಕಾರಿಗಳ ಮನವೊಲೈಸಿ ಸೋಮವಾರ ಮಂಚಿಕೇರಿಯ ಸಮಾಜ ಮಂದಿರದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಆಚರಿಸಿದರು.

`ಶಿವಯೋಗಿ ಸಿದ್ದರಾಮೇಶ್ವರ ಅವರು ಬೋವಿ ಸಮಾಜದ ಗುರುಗಳಾಗಿದ್ದು, ಕೆರೆ ಕಟ್ಟೆಗಳ ನಿರ್ಮಾಣದಲ್ಲಿ ಅವರ ಕೊಡುಗೆ ಅಪಾರ’ ಎಂದು ಉಪನ್ಯಾಸಕ ವಿನೋದ ಭಟ್ಟ ಅವರು ತಿಳಿಸಿದರು. ಶಾಸಕ ಶಿವರಾಮ ಹೆಬ್ಬಾರ್ ಶಿವಯೋಗಿ ಸಿದ್ದರಾಮೇಶ್ವರ ಜಯಂತಿಯನ್ನು ಉದ್ಘಾಟಿಸಿದರು. ತಹಶೀಲ್ದಾರ್ ಯಲ್ಲಪ್ಪ ಗೋಣೇನವರ್, ಕಂಪ್ಲಿ ಗ್ರಾ ಪಂ ಅಧ್ಯಕ್ಷೆ ರೇಣುಕಾ ಬೋವಿವಡ್ಡರ್,  ಪಕೀರಪ್ಪ ಭೋವಿವಡ್ಡರ, ಶಿವಾನಂದ್ ಭೋವಿವಡ್ಡರ, ದ್ಯಾಮಣ್ಣ ಭೋವಿವಡ್ಡರ, ತಿಮ್ಮಣ್ಣ ಭೋವಿವಡ್ಡರ, ಮಾರುತಿ ಭೋವಿವಡ್ಡರ, ನಾಗರಾಜ ಭೋವಿವಡ್ಡರ ಇತರರು ಇದ್ದರು.

ShareSendTweetShare
Previous Post

ಗ್ರೀನ್‌ಕಾರ್ಡ ಹೊಂದಿದವರ ತಂಟೆಗೆ ಬಂದರೆ ಹುಷಾರ್!

Next Post

ಅಂದರ್ ಬಾಹರ್ | ಓಡಿ ಹೋದವರು ಐದು ಜನ.. ಸಿಕ್ಕಿ ಬಿದ್ದವರು ಮೂರೇ ಜನ!

Next Post
Gambling in the name of Friends Club: 17 people sentenced to prison!

ಅಂದರ್ ಬಾಹರ್ | ಓಡಿ ಹೋದವರು ಐದು ಜನ.. ಸಿಕ್ಕಿ ಬಿದ್ದವರು ಮೂರೇ ಜನ!

ಗುಡ್ಡಕ್ಕೆ ಗುದ್ದಿದ ಕಾರು: ಅಪಾಯದಲ್ಲಿದ್ದವರನ್ನು ಆಸ್ಪತ್ರೆಗೆ ಕಳುಹಿಸಿದ ಯುವಕ!

ಸ್ಥಳೀಯ ಸಂಸ್ಥೆಗೆ ಸೋಮಾರಿ ಅಧಿಕಾರಿ: ಅಸಡ್ಡೆಯ ನೀತಿಗೆ ಡೀಸಿ ಗರಂ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.