6
  • Latest

ಮೂಕಜೀವಿಗಳ ರೋಧನ: ಅಗ್ನಿ ಆಕಸ್ಮಿಕದಿಂದ ಗೋವುಗಳ ಸಜೀವ ದಹನ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೂಕಜೀವಿಗಳ ರೋಧನ: ಅಗ್ನಿ ಆಕಸ್ಮಿಕದಿಂದ ಗೋವುಗಳ ಸಜೀವ ದಹನ!

AchyutKumar by AchyutKumar
in ಸ್ಥಳೀಯ

ಕೊಟ್ಟಿಗೆಯಲ್ಲಿ ಕಟ್ಟಿದ್ದ ಏಳು ಜಾನುವಾರುಗಳಿಗೆ ಏಕಾಏಕಿ ಬೆಂಕಿ ತಗುಲಿದ್ದು, ಅವೆಲ್ಲವೂ ಅಲ್ಲಿಯೇ ಅಸುನೀಗಿವೆ.

ಸಿದ್ದಾಪುರದ ಚಂದ್ರಘಟಕಿಯಲ್ಲಿ ಮಹೇಶ ಹೆಗಡೆ ಎಂಬಾತರು ಹೈನುಗಾರಿಕೆ ನಡೆಸುತ್ತಿದ್ದರು. ಅವರ ಕೊಟ್ಟಿಯಲ್ಲಿ ಸೋಮವಾರ ವಿದ್ಯುತ್ ಅವಘಡ ನಡೆದಿದ್ದು, ಬೆಂಕಿ ಹೊತ್ತಿ ಉರಿದಿದೆ. ಅದರ ಪರಿಣಾಮ ಅಲ್ಲಿ ಕಟ್ಟಿದ್ದ ಜಾನುವಾರುಗಳ ಸಜೀವ ದಹನವಾಗಿದೆ.

ಅಂದಾಜು 3 ಲಕ್ಷ ರೂ ಮೌಲ್ಯದ ಜಾನುವಾರುಗಳು ಇದಾಗಿದ್ದು, ಕೊಟ್ಟಿಗೆ ಸಹ ಸುಟ್ಟು ಕರಕಲಾಗಿದೆ. ಕೊಟ್ಟಿಗೆಯಲ್ಲಿ ಸಂಗ್ರಹಿಸಿಟ್ಟಿದ್ದ ಹುಲ್ಲು, ಆ ಭಾಗದ ಸಿಸಿ ಕ್ಯಾಮರಾ ಎಲ್ಲವೂ ಸುಟ್ಟು ಬೂದಿಯಾಗಿದೆ. ತಹಶೀಲ್ದಾರ್ ಎಂ ಆರ್ ಕುಲಕರ್ಣಿ ಸೇರಿ ವಿವಿಧ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ShareSendTweetShare
Previous Post

ಚಲಿಸುವ ರೈಲಿಗೆ ತಲೆ ಕೊಟ್ಟ ಅಪರಿಚಿತ!

Next Post

ಬಿಜೆಪಿ | ಮಹಿಳಾ ಮೋರ್ಚಾ ಅಧ್ಯಕ್ಷೆ ವಿರುದ್ಧ ಕಾಸಿನ ವಿಚಾರದ ಕೇಸು!

Next Post

ಬಿಜೆಪಿ | ಮಹಿಳಾ ಮೋರ್ಚಾ ಅಧ್ಯಕ್ಷೆ ವಿರುದ್ಧ ಕಾಸಿನ ವಿಚಾರದ ಕೇಸು!

ಆಧಾರ್ ಸಮಸ್ಯೆ | ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಜನಸ್ನೇಹಿ ಸಿಬ್ಬಂದಿ!

ಮಂಜಗುಣಿ ದೇಗುಲದಲ್ಲಿ ತ್ರಿವಿಧ ಕಲ್ಯಾಣ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.