6
  • Latest

ಆಧಾರ್ ಸಮಸ್ಯೆ | ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಜನಸ್ನೇಹಿ ಸಿಬ್ಬಂದಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಆಧಾರ್ ಸಮಸ್ಯೆ | ಶಕ್ತಿ ಯೋಜನೆಗೆ ಶಕ್ತಿ ತುಂಬಿದ ಜನಸ್ನೇಹಿ ಸಿಬ್ಬಂದಿ!

AchyutKumar by AchyutKumar
in ರಾಜ್ಯ

ಆಧಾರ್ ಕಾರ್ಡ ಇಲ್ಲದ ಕಾರಣ ರೇಣುಕಾ ಗೌಡ ಅವರಿ ಶಕ್ತಿ ಯೋಜನೆ ಅಡಿ ಉಚಿತ ಬಸ್ ಪ್ರಯಾಣ ಭಾಗ್ಯ ಸಾಧ್ಯವಾಗಿರಲಿಲ್ಲ. ಇದನ್ನು ಅರಿತ ಕುಮಟಾ ತಹಶೀಲ್ದಾರ್ ಕಚೇರಿಯ ಅಟಲ್ ಜಿ ಜನಸ್ನೇಹಿ ಕೇಂದ್ರದ ಆಧಾರ್ ಆಪರೇಟರ್ ನವೀನ್ ಮೇತ್ರಿ ತಮ್ಮ ಸ್ವಂತ ವೆಚ್ಚದಲ್ಲಿ ಅವರಿಗೆ ಆಧಾರ್ ಕಾರ್ಡ ಮಾಡಿಸಿಕೊಟ್ಟಿದ್ದಾರೆ!

43 ವರ್ಷದ ರೇಣುಕಾ ಗೌಡ ಏಕಾಂಕಿ. ಬಾಲ್ಯದಲ್ಲಿಯೇ ಅವರ ತಂದೆ-ತಾಯಿ ಸಾವನಪ್ಪಿದ್ದಾರೆ. ಮೂರುರು ಕ್ರಾಸಿನ ಜನತಾ ಕಾಲೋನಿಯ ಒಂಟಿ ವೃದ್ಧೆಯೊಬ್ಬರ ಮನೆಯಲ್ಲಿ ರೇಣುಕಾ ಗೌಡ ಆಶ್ರಯ ಪಡೆದಿದ್ದಾರೆ. ದೇವಾಲಯಗಳ ಮುಂದೆ ಭಿಕ್ಷೆ ಬೇಡಿ ಬದುಕುತ್ತಿರುವ ರೇಣುಕಾ ಗೌಡ ಅವರ ಬಳಿ ಆಧಾರ್ ಮಾತ್ರವಲ್ಲ. ರೇಶನ್ ಕಾರ್ಡ ಸಹ ಇಲ್ಲ!

ಈ ವಿಷಯ ಅರಿತ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಸಾಕಷ್ಟು ಹೋರಾಟ ನಡೆಸಿ ಅವರಿಗೆ ಮತದಾರರ ಚೀಟಿ ಮಾಡಿಸಿಕೊಟ್ಟರು. ಆದರೆ ಅವರಿಗೆ ಅಗತ್ಯವಿರುವ ಆಧಾರ್ ಕಾರ್ಡ ಮಾಡಿಸಲು ಹತ್ತಾರು ತಾಂತ್ರಿಕ ಸಮಸ್ಯೆಗಳು ಎದುರಾಗಿದ್ದವು. ಈ ಬಗ್ಗೆ ಅರಿತ ನಾಗಪ್ಪ ಮೇತ್ರಿ ಅವರು ರೇಣುಕಾ ಗೌಡ ಅವರನ್ನು ತಹಶೀಲ್ದಾರ್ ಸತೀಶ ಗೌಡ ಅವರ ಬಳಿ ಕರೆದೊಯ್ದರು. ಅವರ ಸಮಸ್ಯೆಗಳ ಬಗ್ಗೆ ಮೇಲಧಿಕಾರಿಗಳಿಗೆ ಮನವರಿಕೆ ಮಾಡಿದರು. ದಾಖಲಾತಿ ಸಲ್ಲಿಕೆಯಲ್ಲಿನ ತಾಂತ್ರಿಕ ತೊಡಕುಗಳನ್ನು ನಿವಾರಿಸುವ ಬಗ್ಗೆ ನಿವೇದಿಸಿದರು. ತಹಶೀಲ್ದಾರರ ಮೂಲಕ ಗ್ಯಾಜೇಟ್ ಅರ್ಜಿಗೆ ಸಹಿ ಹಾಕಿಸಿ, ಅದೇ ಆಧಾರದಲ್ಲಿ ಆಧಾರ್ ಕಾರ್ಡ ಮಾಡಿಸಿಕೊಟ್ಟರು.

`ನವೀನ ಮೇತ್ರಿ ಅವರು ಸಾರ್ವಜನಿಕ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಬೇಗ ಸ್ಪಂದಿಸುತ್ತಾರೆ. ಅಂಥ ನೌಕರರು ಇತರರಿಗೂ ಮಾದರಿ’ ಎಂದು ಜನಸಾಮಾನ್ಯ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಹಾಗೂ ಸುಧಾಕರ ನಾಯ್ಕ ಅಭಿಪ್ರಾಯಪಟ್ಟರು.

ShareSendTweetShare
Previous Post

ಬಿಜೆಪಿ | ಮಹಿಳಾ ಮೋರ್ಚಾ ಅಧ್ಯಕ್ಷೆ ವಿರುದ್ಧ ಕಾಸಿನ ವಿಚಾರದ ಕೇಸು!

Next Post

ಮಂಜಗುಣಿ ದೇಗುಲದಲ್ಲಿ ತ್ರಿವಿಧ ಕಲ್ಯಾಣ

Next Post

ಮಂಜಗುಣಿ ದೇಗುಲದಲ್ಲಿ ತ್ರಿವಿಧ ಕಲ್ಯಾಣ

ಅತಿಕ್ರಮಣ ಅಂಗಡಿಕಾರರಿಗೆ ಮಂಡೆ ಬಿಸಿ!

ಪುಣ್ಯಕೋಟಿಯ ಕತೆ | ಕಳ್ಳ ಸಾಗಾಟದಿಂದ ಬಚಾವಾಗಿದ್ದು 900 ಹಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.