6
  • Latest

ಸರ್ಕಾರಿ ಶಾಲೆಗೆ ಡಿಜಿಟಲ್ ಕರೆನ್ಸಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರ್ಕಾರಿ ಶಾಲೆಗೆ ಡಿಜಿಟಲ್ ಕರೆನ್ಸಿ!

AchyutKumar by AchyutKumar
in ಸ್ಥಳೀಯ

ಹಲವು ಬಗೆಯ ಡಿಜಿಟಲ್ ಸೌಕರ್ಯವನ್ನು ಹೊಂದಿದ ಯಲ್ಲಾಪುರದ ಸವಣಗೇರಿ ಸರ್ಕಾರಿ ಶಾಲೆ ಡಿಜಿಟಲ್ ಬ್ಯಾಂಕಿ0ಗ್ ಪದ್ಧತಿಯನ್ನು ಸಹ ಅಳವಡಿಸಿಕೊಂಡಿದೆ.

ಈ ಶಾಲೆಗೆ ಇನ್ನಷ್ಟು ಸೌಕರ್ಯ ಒದಗಿಸುವ ಉದ್ದೇಶಕ್ಕಾಗಿ ಸುಬ್ರಾಯ ಮಹಾಬಲೇಶ್ವರ ಭಟ್ಟ ಹಾಗೂ ನಾರಾಯಣ ಗಣಪತಿ ಹೆಗಡೆ ಅವರು ಆರ್ಥಿಕ ನೆರವು ನೀಡಿದ್ದಾರೆ. ಸುಬ್ರಾಯ ಭಟ್ಟ ಹಾಗೂ ನಾರಾಯಣ ಹೆಗಡೆ ಅವರು ಈಚೆಗೆ ಶಾಲೆಗೆ ಭೇಟಿ ನೀಡಿದ್ದರು. ಶಾಲೆಯಲ್ಲಿ ಮಕ್ಕಳ ಕಲಿಕೆಗೆ ಇಂಟರ್‌ನೆಟ್ ವ್ಯವಸ್ಥೆ, ನೂತನ ಕಟ್ಟಡ ನಿರ್ಮಾಣ ಹಾಗೂ ಆಧುನಿಕ ಸೌಕರ್ಯಗಳನ್ನು ಅಳವಡಿಸಿಕೊಂಡಿರುವುದನ್ನು ಗಮನಿಸಿದರು. ತಾವು ಕಲಿತ ಶಾಲೆಗೆ ಕೊಡುಗೆ ನೀಡಬೇಕು ಎಂದು ನಿರ್ಧರಿಸಿ ಮಕ್ಕಳಿಗೆ ಇನ್ನಷ್ಟು ಸೌಕರ್ಯ ಒದಗಿಸುವ ದೃಷ್ಠಿಯಿಂದ ಶಾಲಾ ಖಾತೆಗೆ ಆರ್ಥಿಕ ನೆರವು ನೀಡಿದರು.

ಸುಬ್ರಾಯ ಭಟ್ಟ ಅವರು ಶಾಲಾ ಎಸ್‌ಡಿಎಂಸಿ ಖಾತೆಗೆ 25001ರೂ ಹಣವನ್ನು ಆನ್‌ಲೈನ್ ಮೂಲಕ ವರ್ಗಾವಣೆ ಮಾಡಿದ್ದಾರೆ. ನಾರಾಯಣ ಹೆಗಡೆ ಅವರು ಶಾಲೆಗೆ ಭೇಟಿ ನೀಡಿದ ಅವಧಿಯಲ್ಲಿ 5112ರೂಪಾಯಿಗಳನ್ನು ಶಾಲೆಯ ಖಾತೆಗೆ ಜಮಾ ಮಾಡಿದ್ದಾರೆ. ಮುಂದಿನ ದಿನದಲ್ಲಿ ಇನ್ನಷ್ಟು ನೆರವು ನೀಡುವುದಾಗಿ ಅವರಿಬ್ಬರು ಘೋಷಿಸಿದರು. ಶಾಲೆಗೆ ಆರ್ಥಿಕ ನೆರವು ನೀಡಿದಕ್ಕಾಗಿ ಶಿಕ್ಷಕರು ಹಾಗೂ ಊರಿನವರು ಸಂತಸ ವ್ಯಕ್ತಪಡಿಸಿದರು.

ShareSendTweetShare
Previous Post

ಸತ್ಯಂ ಶಿವಂ ಸುಂದರO: ಮುರುಡೇಶ್ವರ ಜಾತ್ರೆಗೆ ಜನವೋ ಜನ!

Next Post

ಒಂದು ಅಪಘಾತ: 9ಕ್ಕೂ ಅಧಿಕ ಸಾವು | ಸಂತೆಗೆ ಹೊರಟವರು ಶವವಾದರು!

Next Post

ಒಂದು ಅಪಘಾತ: 9ಕ್ಕೂ ಅಧಿಕ ಸಾವು | ಸಂತೆಗೆ ಹೊರಟವರು ಶವವಾದರು!

ಲಾರಿ ಪಲ್ಟಿ: ತರಕಾರಿ ಗಾಡಿಯಲ್ಲಿದ್ದ 23 ಜನ ಬದುಕಿರುವುದೇ ಪವಾಡ!

ಸಾವಿನ ಊರಾದ ಸವಣೂರು: ಸಾವನಪ್ಪಿದ ಕುಟುಂಬದವರಿಗೆ 3 ಲಕ್ಷ ರೂ ತುರ್ತು ಪರಿಹಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.