6
  • Latest

ರಿಕ್ಷಾಗೆ ಗುದ್ದಿದ ಬಸ್ಸು: ಪ್ರಯಾಣಿಕ ಸಾವು

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಿಕ್ಷಾಗೆ ಗುದ್ದಿದ ಬಸ್ಸು: ಪ್ರಯಾಣಿಕ ಸಾವು

AchyutKumar by AchyutKumar
in ಸ್ಥಳೀಯ

ಖಾಸಗಿ ಬಸ್ಸು ಹಾಗೂ ರಿಕ್ಷಾ ನಡುವೆ ಅಪಘಾತ ನಡೆದಿದ್ದು, ಆಟೋ ಪ್ರಯಾಣಿಕ ದಿನೇಶ ಮುಕ್ರಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.

ಕುಮಟಾ ಪಟ್ಟಣದ ಮಣಕಿ ಮೈದಾನದ ಚರ್ಚ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಬುಧವಾರ ಸಂಜೆ ಅಪಘಾತ ನಡೆದಿದೆ. ಧಾರೇಶ್ವರ ಮಠದ ಕೇರಿ ನಿವಾಸಿ ದಿನೇಶ ಗೋವಿಂದ ಮುಕ್ರಿ (30) ಸಾವನಪ್ಪಿದವರು. ಅವರು ತಮ್ಮ ಸ್ನೇಹಿತ ಧಾರೇಶ್ವರದ ಭಾಸ್ಕರ್ ರಾಮ ಪಟಗಾರ ಎಂಬುವವರ ಆಟೋ ಮೇಲೆ ಕುಮಟಾಕ್ಕೆ ಬಂದಿದ್ದರು. ಮರಳಿ ಧಾರೇಶ್ವರಕ್ಕೆ ತೆರಳಲು ಮಾಸ್ತಿಕಟ್ಟೆ ಸರ್ಕಲ್‍ನಿಂದ ಗಿಬ್ ಸರ್ಕಲ್ ಕಡೆಗೆ ಸಾಗುತ್ತಿರುವಾಗ ಮಂಗಳೂರಿನಿಂದ ಮುಂಬೈ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಆಟೋಗೆ ಡಿಕ್ಕಿ ಹೊಡೆದಿದೆ.

ಆಟೊ ಚಾಲಕ ಭಾಸ್ಕರ್ ಪಟಗಾರ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಅಪಘಾತದಲ್ಲಿ ಆಟೋ ಸಂಪೂರ್ಣ ಜಖಂ ಆಗಿದೆ.

ShareSendTweetShare
Previous Post

ಅಕ್ರಮ ಮರಳುಗಾರಿಕೆ | ಗಣಿ ವಿಜ್ಞಾನಿಗೆ ದಿಗ್ಬಂದನ: ದೂರು ನೀಡಿದವನ ಮೇಲೆ 30 ಜನರ ದಾಳಿ!

Next Post

ಸಾವಿನ ಸರಮಾಲೆ: ಸರಣಿ ಅಪಘಾತಕ್ಕೆ ಬಲಿಯಾದ ಬೈಕ್ ಸವಾರ!

Next Post

ಸಾವಿನ ಸರಮಾಲೆ: ಸರಣಿ ಅಪಘಾತಕ್ಕೆ ಬಲಿಯಾದ ಬೈಕ್ ಸವಾರ!

ಅಪಘಾತ ಸ್ಥಳಕ್ಕೆ ಅಧಿಕಾರಿಗಳ ದೌಡು!

ರಸ್ತೆ ಅಪಘಾತ | ಒಟ್ಟಿಗೆ ಸಾವನಪ್ಪಿದರೆ ಸ್ವರ್ಗ.. ಒಂಟಿಯಾಗಿ ಸತ್ತವರಿಗೆ ನರಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.