6
  • Latest

ಸಾವಿನ ಸರಮಾಲೆ: ಸರಣಿ ಅಪಘಾತಕ್ಕೆ ಬಲಿಯಾದ ಬೈಕ್ ಸವಾರ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾವಿನ ಸರಮಾಲೆ: ಸರಣಿ ಅಪಘಾತಕ್ಕೆ ಬಲಿಯಾದ ಬೈಕ್ ಸವಾರ!

AchyutKumar by AchyutKumar
in ಸ್ಥಳೀಯ

ಭಟ್ಕಳ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಕ್ವಾಲಿಟಿ ಹೋಟೆಲ್ ಬಳಿ ಟೆಂಪೋವೊಂದು ನಿಯಂತ್ರಣ ತಪ್ಪಿ ನಾಲ್ಕು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಹೆಬಳೆಯ ಗಾಂಧಿ ನಗರದ ನಿವಾಸಿ ಯೋಗೀಶ್ ನಾಗಪ್ಪ ನಾಯ್ಕ (೨೯) ಸಾವನಪ್ಪಿದ್ದಾರೆ.

ಅಪಘಾತದಲ್ಲಿ ನಾಲ್ವರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಗಾಯಗೊಂಡವರಲ್ಲಿ ಒಬ್ಬರು ಗಂಭೀರ ಸ್ಥಿತಿಯಲ್ಲಿದ್ದು, ಕುಂದಾಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದವರನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟೆಂಪೋ ಮೊದಲಿಗೆ ಯೋಗೇಶ್‌ಗೆ ಬಡಿದಿದೆ. ತಕ್ಷಣ ಅವರನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ನಂತರ ವಿದ್ಯುತ್ ಬಿಲ್ ಪಾವತಿಸಲು ತೆರಳುತ್ತಿದ್ದ ಬೆಳಕೆಯ ಮಹೇಶ ಮೊಗೇರ ಮತ್ತು ಶೇಖರ ಮೊಗೇರ ಅವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಬಳಿಕ ಶಿರೂರು ಮೂಲದ ಮುಜ್ದಲಿಫಾ ಸ್ಕೂಟರಿಗೆ ಬಡಿದಿದೆ. ಹನೀಫಾಬಾದ್ ನಿವಾಸಿ ನಯೀಮ್ ಕಮ್ರಿ ಅವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

ಕಾಯ್ಕಿಣಿ ತೆರ್ನಮಕ್ಕಿ ನಿವಾಸಿ ಗಣೇಶ ಎಂಬವರು ಇತ್ತೀಚೆಗೆ ಖಾಸಗಿ ಶಾಲೆಯಿಂದ ಸೆಕೆಂಡ್ ಹ್ಯಾಂಡ್ ಟೆಂಪೋ ಖರೀದಿಸಿದ್ದರು. ಅದನ್ನು ಬದಲಾಯಿಸಲು ಬೈಂದೂರಿಗೆ ಕೊಂಡೊಯ್ಯುತ್ತಿದ್ದರು. ಭಟ್ಕಳದ ಕ್ವಾಲಿಟಿ ಹೊಟೇಲ್ ಬಳಿ ತಲುಪಿದಾಗ ಟೆಂಪೋದ ಸ್ಟೇರಿಂಗ್ ತಿರುಗದೇ ಅಪಘಾತ ನಡೆದಿದೆ.

ShareSendTweetShare
Previous Post

ರಿಕ್ಷಾಗೆ ಗುದ್ದಿದ ಬಸ್ಸು: ಪ್ರಯಾಣಿಕ ಸಾವು

Next Post

ಅಪಘಾತ ಸ್ಥಳಕ್ಕೆ ಅಧಿಕಾರಿಗಳ ದೌಡು!

Next Post

ಅಪಘಾತ ಸ್ಥಳಕ್ಕೆ ಅಧಿಕಾರಿಗಳ ದೌಡು!

ರಸ್ತೆ ಅಪಘಾತ | ಒಟ್ಟಿಗೆ ಸಾವನಪ್ಪಿದರೆ ಸ್ವರ್ಗ.. ಒಂಟಿಯಾಗಿ ಸತ್ತವರಿಗೆ ನರಕ!

ನೌಕರರ ಅಹವಾಲು ಆಲಿಸಿದ ಸರ್ಕಾರಿ ಸಂಘ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.