6
  • Latest

ನೌಕರರ ಅಹವಾಲು ಆಲಿಸಿದ ಸರ್ಕಾರಿ ಸಂಘ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೌಕರರ ಅಹವಾಲು ಆಲಿಸಿದ ಸರ್ಕಾರಿ ಸಂಘ!

AchyutKumar by AchyutKumar
in ಸ್ಥಳೀಯ

ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸಂಬoಧಿಸಿ ಒಗ್ಗಟ್ಟಿನಿಂದ ಹೋರಾಟ ನಡೆಸಲು ಯಲ್ಲಾಪುರ ಸರ್ಕಾರಿ ನೌಕರರು ಸಂಘ ನಿರ್ಧರಿಸಿದೆ.

ತಾಲೂಕ ಸರ್ಕಾರಿ ನೌಕರ ಭವನದಲ್ಲಿ ನಡೆದ ಸಂಘದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ನೌಕರರ ಸಂಘದ ಅಧ್ಯಕ್ಷ ಸಂಜೀವಕುಮಾರ ಹೊಸಕೇರಿ ಸದಸ್ಯರ ಅಹವಾಲುಗಳನ್ನು ಆಲಿಸಿದರು. ಅದಾದ ನಂತರ ಸದಸ್ಯರ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಭರವಸೆ ನೀಡಿದರು. ಮುಖ್ಯವಾಗಿ ನೌಕರರು ಎದುರಿಸುತ್ತಿರುವ ಎನ್‌ಪಿಎಸ್ ಸಮಸ್ಯೆ ಬಗೆಹರಿಸುವುದಕ್ಕಾಗಿ ಒಗ್ಗಟ್ಟಿನಿಂದ ಈ ಸಭೆಯಲ್ಲಿ ಹೋರಾಡಲು ನಿರ್ಧರಿಸಲಾಯಿತು.

ವಿವಿಧ ಇಲಾಖೆಯ ಪ್ರತಿನಿಧಿಗಳು ಬೇರೆ ಬೇರೆ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಸಂಘದ ಮಾಜಿ ಖಜಾಂಚಿ ಹಾಗೂ ಗೌರವಧ್ಯಕ್ಷ ಸುಭಾಷ ನಾಯಕ ಅವರು ಲೆಕ್ಕಪತ್ರಗಳನ್ನು ಮಂಡಿಸಿದರು. ಸಂಘದ ಕಾರ್ಯದರ್ಶಿಗಳಾದ ಶರಣಪ್ಪ ಗುಜನೂರ್ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು ಇಂದಿನ ಸಭೆಯ ತರವುಗಳನ್ನು ಓದಿ ದಡಿಕರಿಸಲಾಯಿತು ಸಂಘದ ಜಮಖರ್ಚುಗಳ ಮಂಡನೆ ಮಾಡಲಾಯಿತು.

ಸಂಘದ ಹಿರಿಯ ಉಪಾಧ್ಯಕ್ಷ ನಾರಾಯಣ ನಾಯಕ, ಉಪಾಧ್ಯಕ್ಷ ಮಂಜುನಾಥ್ ಅಗೇರ್, ರಾಜ್ಯ ಪರಿಷತ್ ಸದಸ್ಯೆ ರೇಷ್ಮಾ ಶೆಟ್, ಖಜಾಂಚಿ ವಿಶಾಲ್ ನಾಯಕ್ ಕಾರ್ಯದರ್ಶಿ ಶರಣಪ್ಪ ಗೋಜನೂರ್, ಸಂಘಟನಾ ಕಾರ್ಯದರ್ಶಿ ಅಕ್ಷತಾ ಕೊಟರ್ಕರ್ ಮತ್ತು ಶಿವಕುಮಾರ್, ಸಂಘದ ಕಾರ್ಯದರ್ಶಿ ಕೃಷ್ಣ ನಾಯ್ಕ, ಜಂಟಿ ಕಾರ್ಯದರ್ಶಿ ವಿಪಿ ಭಟ್ ಇತರರು ಹಾಜರಿದ್ದು ಸಲಹೆಗಳನ್ನು ನೀಡಿದರು.

ಕಾರ್ಯದರ್ಶಿ ಶರಣಪ್ಪ ಗುಜನೂರ್ ಸ್ವಾಗತಿಸಿದರು. ಕೋಶಾಧ್ಯಕ್ಷ ವಿಶಾಲ್ ನಾಯಕ್ ವಂದಿಸಿದರು

ShareSendTweetShare
Previous Post

ರಸ್ತೆ ಅಪಘಾತ | ಒಟ್ಟಿಗೆ ಸಾವನಪ್ಪಿದರೆ ಸ್ವರ್ಗ.. ಒಂಟಿಯಾಗಿ ಸತ್ತವರಿಗೆ ನರಕ!

Next Post

ಸ್ಕೂಟಿ-ಬೈಕಿನ ನಡುವೆ ಮುಖಾಮುಖಿ: ಇಬ್ಬರಿಗೆ ಗಾಯ

Next Post

ಸ್ಕೂಟಿ-ಬೈಕಿನ ನಡುವೆ ಮುಖಾಮುಖಿ: ಇಬ್ಬರಿಗೆ ಗಾಯ

ಮಾಹಿತಿ ಅಧಿಕಾರಿಗೆ ಇಲ್ಲ ಕಾನೂನು ಜ್ಞಾನ!

ಬಾಗಿಲು ಹಾಕಿ ಬೀಗ ಹಾಕದ ರೈತ: ಅಡಿಕೆ ಫಸಲು ಕಾಣೆಯಾದಾಗ ಹೆಚ್ಚಿದ ಆತಂಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.