6
  • Latest

ಸ್ಕೂಟಿ-ಬೈಕಿನ ನಡುವೆ ಮುಖಾಮುಖಿ: ಇಬ್ಬರಿಗೆ ಗಾಯ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸ್ಕೂಟಿ-ಬೈಕಿನ ನಡುವೆ ಮುಖಾಮುಖಿ: ಇಬ್ಬರಿಗೆ ಗಾಯ

AchyutKumar by AchyutKumar
January 23, 2025
in ಸ್ಥಳೀಯ
advt advt advt
ADVERTISEMENT

ಚಲಿಸುತ್ತಿದ್ದ ಸ್ಕೂಟಿಗೆ ಎದುರಿನಿಂದ ಬಂದ ಬೈಕ್ ಗುದ್ದಿದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಆ ಬೈಕ್ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಕಾರವಾರ ಬಿಣಗಾ ಚರ್ಚ ಬಳಿ ವಿಟ್ಟಲ ಮುಂಡಾಸಿ ಅವರು ಜನವರಿ 22ರಂದು ಹಳಿಯಾಳದಿಂದ ದಾಂಡೇಲಿ ಕಡೆ ಓಡಿಸುತ್ತಿದ್ದ ಬೈಕ್ ಓಡಿಸುತ್ತಿದ್ದರು. ಇದೇ ವೇಳೆ
ದಾಂಡೇಲಿಯಿ0ದ ಹಳಿಯಾಳ ಕಡೆ ಸಮೀರ ನದಾಪ್ ಎಂಬಾತರು ಸ್ಕೂಟಿ ಓಡಿಸಿಕೊಂಡು ಹೊರಟಿದ್ದರು. ಕೆರವಾಡ ಗ್ರಾಮದ ಶ್ರೇಯಸ್ ಪೆಪರ್ ಮಿಲ್ ಬಳಿ ಸ್ಕೂಟಿಗೆ ಬೈಕು ಡಿಕ್ಕಿಯಾಯಿತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪರಿಣಾಮ ಸ್ಕೂಟಿಯಲ್ಲಿದ್ದ ಸಮೀರ ನದಾಪ್ ಅವರ ತಲೆಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟಾಯಿತು. ಅವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಬೈಕ್ ಸವಾರ ವಿಟ್ಠಲ ಮುಂಡಾಸಿ ಅವರಿಗೂ ಗಾಯವಾಯಿತು. ಈ ಅಪಘಾತದ ಬಗ್ಗೆ ದಾಂಡೇಲಿ ಅಲೈಡ್ ಏರಿಯಾದ ಕಟ್ಟಡ ಕಾರ್ಮಿಕ ಪರಶುರಾಮ ಬಾಳಕಿ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ನೌಕರರ ಅಹವಾಲು ಆಲಿಸಿದ ಸರ್ಕಾರಿ ಸಂಘ!

Next Post

ಮಾಹಿತಿ ಅಧಿಕಾರಿಗೆ ಇಲ್ಲ ಕಾನೂನು ಜ್ಞಾನ!

Next Post

ಮಾಹಿತಿ ಅಧಿಕಾರಿಗೆ ಇಲ್ಲ ಕಾನೂನು ಜ್ಞಾನ!

ಬಾಗಿಲು ಹಾಕಿ ಬೀಗ ಹಾಕದ ರೈತ: ಅಡಿಕೆ ಫಸಲು ಕಾಣೆಯಾದಾಗ ಹೆಚ್ಚಿದ ಆತಂಕ!

ಮನೆ ಮಂದಿಯನ್ನು ಕಾಡಿದ ಕಾಡಿನ ಶವ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.