6
  • Latest

ಅದೇ ಊರು.. ಅದೇ ದಾರಿ: ಮತ್ತೊಂದು ಅಪಘಾತ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅದೇ ಊರು.. ಅದೇ ದಾರಿ: ಮತ್ತೊಂದು ಅಪಘಾತ!

AchyutKumar by AchyutKumar
January 23, 2025
in ಸ್ಥಳೀಯ
advt advt advt
ADVERTISEMENT

10 ಜನರ ಸಾವಿಗೆ ಕಾರಣವಾದ ಯಲ್ಲಾಪುರದ ಅರಬೈಲ್ ಪ್ರದೇಶದಲ್ಲಿ ಗುರುವಾರ ಮತ್ತೊಂದು ಅಪಘಾತ ನಡೆದಿದೆ. ಎರಡು ಲಾರಿಗಳ ನಡುವೆ ಐಷಾರಾಮಿ ಕಾರು ಸಿಕ್ಕಿ ಬಿದ್ದಿದ್ದರಿಂದ ಕಾರಿನಲ್ಲಿದ್ದವರು ಆಸ್ಪತ್ರೆ ಸೇರಿದ್ದಾರೆ!

Advertisement. Scroll to continue reading.

ಬೆಳಗಾವಿಯ ಬಸವರಾಜ ಅವರು ಮುರುಡೇಶ್ವರದ ಕಡೆ ಕಾರಿನಲ್ಲಿ ಹೋಗುತ್ತಿದ್ದರು. ಅರಬೈಲ್ ಪ್ರದೇಶದಲ್ಲಿ ಅವರ ಕಾರು ಎರಡು ಲಾರಿಗಳ ನಡುವೆ ಸಿಲುಕಿ ನುಜ್ಜು ನೂರಾಯಿತು. ಆ ಕ್ಷಣಕ್ಕೆ ಕಾರಿನ ಏರ್ ಬ್ಯಾಗ್ ತೆರೆದುಕೊಂಡಿದ್ದರಿoದ ಒಳಗಿದ್ದ ಎಲ್ಲರೂ ಆ ಕಾಲಕ್ಕೆ ಜೀವ ಉಳಿಸಿಕೊಂಡರು. ಅದಾಗಿಯೂ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದು, ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.

Advertisement. Scroll to continue reading.
ADVERTISEMENT
ADVERTISEMENT

ಕಾರಿನಲ್ಲಿದ್ದ 1 ವರ್ಷದ ಮಗು ಶಶಿಕಾ ಸೇರಿ ಎಲ್ಲರಿಗೂ ಈ ಅಪಘಾತದಲ್ಲಿ ಗಾಯವಾಗಿದೆ. ಒಬ್ಬರು ಕಾಲು ಮುರಿದುಕೊಂಡಿದ್ದಾರೆ. ಶೋಭಾ, ಪೂರ್ಣಿಮಾ, ಸಾವಿತ್ರಿ, ಸಂಗಯ್ಯ ಹಾಗೂ ಕಾರು ಓಡಿಸುತ್ತಿದ್ದ ಬಸವರಾಜ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನಿಂತಿರುವಾಗ ಹಿಂದಿನಿoದ ಬಂದ ಲಾರಿ ಕಾರಿಗೆ ಡಿಕ್ಕಿ ಹೊಡೆದಿದೆ. ಆ ರಭಸಕ್ಕೆ ಮುಂದೆ ನಿಲ್ಲಿಸಿದ್ದ ಇನ್ನೊಂದು ಲಾರಿಗೆ ಕಾರು ಗುದ್ದಿದೆ. ಪರಿಣಾಮ ಎರಡು ಲಾರಿ ನಡುವೆ ಸಿಲುಕಿ ಕಾರು ಜಖಂ ಆಗಿದೆ.

ShareSendTweetShare
ADVERTISEMENT
Previous Post

ಕಾಂಗ್ರೆಸ್ ಕಟ್ಟಾಳುವಿಗೆ ಲೈಂಗಿಕ ಕಿರುಕುಳದ ಬೆದರಿಕೆ | 15 ಲಕ್ಷ ರೂ ವಂಚನೆ: 25 ಲಕ್ಷ ರೂಪಾಯಿಗೆ ಬ್ಲಾಕ್‌ಮೇಲ್!

Next Post

ಯಲ್ಲಾಪುರದ ಡಾನ್’ಗಾಗಿ ಪೊಲೀಸರ ಹುಡುಕಾಟ!

Next Post

ಯಲ್ಲಾಪುರದ ಡಾನ್'ಗಾಗಿ ಪೊಲೀಸರ ಹುಡುಕಾಟ!

ಅರಣ್ಯ ಹಕ್ಕು | ಅರ್ಜಿ ಪುನರ್ ಪರಿಶೀಲನೆಗೆ ಆಕ್ಷೇಪಿಸಿ 5 ಸಾವಿರ ಅರ್ಜಿ!

ಶಕ್ತಿ ಯೋಜನೆ | ಸರ್ಕಾರಿ ಬಸ್ಸಿಗೆ ಪಾಸ್ಟ್ ಟ್ಯಾಗ್ ಸಮಸ್ಯೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.