6
  • Latest

ಬೆಂಕಿಯಲ್ಲಿ ಬಿದ್ದು ಬೂದಿಯಾದ 12.58 ಲಕ್ಷ ರೂ ಮೌಲ್ಯದ ಗಾಂಜಾ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೆಂಕಿಯಲ್ಲಿ ಬಿದ್ದು ಬೂದಿಯಾದ 12.58 ಲಕ್ಷ ರೂ ಮೌಲ್ಯದ ಗಾಂಜಾ!

AchyutKumar by AchyutKumar
January 23, 2025
in ಸ್ಥಳೀಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ವಿವಿಧ ಕಡೆ ಪೊಲೀಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದ 27 ಕೆಜಿ ಗಾಂಜಾ ಅಂಕೋಲಾದಲ್ಲಿ ಬೆಂಕಿಗೆ ಆಹುತಿಯಾಗಿದೆ. ಬಿಗಿ ಪೊಲೀಸ್ ಭದ್ರತೆಯಲ್ಲಿ ಮಾದಕ ವಸ್ತುಗಳನ್ನು ಪೊಲೀಸರು ನಾಶ ಮಾಡಿದ್ದಾರೆ.

Advertisement. Scroll to continue reading.

ಒಟ್ಟು 32 ಪ್ರಕರಣಗಳಲ್ಲಿ ಪೊಲೀಸರಿಗೆ 27.360 ಕೆಜಿ ಗಾಂಜಾ ಸಿಕ್ಕಿತ್ತು. ಅದರ ಮೌಲ್ಯವನ್ನು 12,58,200ರೂ ಎಂದು ಅಂದಾಜಿಸಲಾಗಿತ್ತು. ಗಾಂಜಾ ನಾಶ ಪಡಿಸುವಿಕೆಗಾಗಿ ಪೊಲೀಸರು ನ್ಯಾಯಾಲಯದ ಮೊರೆ ಹೋಗಿದ್ದರು. ನ್ಯಾಯಾಲಯ ಅದಕ್ಕೆ ಒಪ್ಪಿಗೆ ಸೂಚಿಸಿತ್ತು.

Advertisement. Scroll to continue reading.
ADVERTISEMENT
ADVERTISEMENT

ಹಿರಿಯ ಪೊಲೀಸ್ ಅಧಿಕಾರಿಗಳು ಸಹ ಗಾಂಜಾ ನಾಶಪಡಿಸಲು ಸೂಚನೆ ನೀಡಿದ್ದರು. ಅದರ ಪ್ರಕಾರ ಗುರುವಾರ ಅಂಕೋಲಾ ತಾಲೂಕಿನ ಬೊಗ್ರಿಬೈಲ್ ಕೆನರಾ ಐಎಂಎ ಕಾನ್ ಟ್ರಿಟ್ಮೆಂಟ್ ಪೆಸಿಲಿಟಿ ಅವರ ಘನತಾಜ್ಯ ವಿಲೆವಾರಿ ಘಟಕದಲ್ಲಿ ಅವೆಲ್ಲವನ್ನು ನಾಶ ಮಾಡಲಾಯಿತು.

ShareSendTweetShare
ADVERTISEMENT
Previous Post

ಈಜಲು ಬಾರದೇ ಹಳ್ಳ ಹಾರಿದ ಏರ್‌ಪೋರ್ಸ ಉದ್ಯೋಗಿ: ನೀರಿನಲ್ಲಿ ಮುಳುಗಿ ಸಾವು!

Next Post

ಸಾಲ ಕೊಡದ ಬ್ಯಾಂಕುಗಳಿಗೆ ತಪರಾಕಿ!

Next Post

ಸಾಲ ಕೊಡದ ಬ್ಯಾಂಕುಗಳಿಗೆ ತಪರಾಕಿ!

ತಾಳಗುಪ್ಪಾ-ಶಿರಸಿ-ಹುಬ್ಬಳ್ಳಿ: ರೈಲ್ವೆ ವರದಿಗೆ ಖಾಸಗಿ ಕಂಪನಿಯ ಗುತ್ತಿಗೆ!

ದಾತ್ರಿ ನಗರ | ನೀರು ಕೊಡಲು ಮತ್ತೆ ಸಮಯ ಕೇಳಿದ ಪ ಪಂ ಅಧಿಕಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.