6
  • Latest

ಹಸಿದ ಹೊಟ್ಟೆಗೆ ತಣ್ಣೀರ ಬಟ್ಟೆ: ಇಲ್ಲಿ ಊಟವೂ ಇಲ್ಲ.. ಉಪಹಾರವೂ ಸಿಗಲ್ಲ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹಸಿದ ಹೊಟ್ಟೆಗೆ ತಣ್ಣೀರ ಬಟ್ಟೆ: ಇಲ್ಲಿ ಊಟವೂ ಇಲ್ಲ.. ಉಪಹಾರವೂ ಸಿಗಲ್ಲ!

AchyutKumar by AchyutKumar
in ರಾಜ್ಯ

ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಇಂದಿರಾ ಕ್ಯಾಂಟೀನ್’ಗೆ ಆಗಮಿಸುವವಿಗೆ ನಿರಾಸೆಯಾಗಿದೆ. ಇಲ್ಲಿ ಊಟವೂ ಸಿಗುತ್ತಿಲ್ಲ. ಉಪಹಾರವನ್ನು ಕೊಡುತ್ತಿಲ್ಲ. ಶುಕ್ರವಾರ ಸಹ ಮಧ್ಯಾಹ್ನದ ಅವಧಿಯಲ್ಲಿ ಕ್ಯಾಂಟೀನ್ ಬಾಗಿಲು ತೆರೆದಿರಲಿಲ್ಲ!

ಯಲ್ಲಾಪುರ ತಾಲೂಕಿನ ಬೆಲ್ ರಸ್ತೆಯಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದ್ದು, ಕಳೆದ ಒಂದು ವಾರದಿಂದ ಇಲ್ಲಿ ಸಾರ್ವಜನಿಕರಿಗೆ ಆಹಾರ ಸಿಗುತ್ತಿಲ್ಲ. ಅಲ್ಲಿ ಕೆಲಸ ಮಾಡುವ ನೌಕರರಿಗೆ ಸಹ ಸಂಬಳ ಆಗಿಲ್ಲ. ದಿನಸಿ ಸಾಮಗ್ರಿ ಪೂರೈಕೆ ಮಾಡಿದವರಿಗೂ ಹಣ ಸಿಕ್ಕಿಲ್ಲ.

ಯಲ್ಲಾಪುರದ ಇಂದಿರಾ ಕ್ಯಾಂಟೀನ್’ನಲ್ಲಿ ಬೆಳಗ್ಗೆ 5 ರೂಪಾಯಿಗೆ ಉಪಹಾರ ಮಧ್ಯಾಹ್ನ ಹಾಗೂ ರಾತ್ರಿ 10ರೂಪಾಯಿಗೆ ಊಟ ಕೊಡುವ ಬಗ್ಗೆ ಸರ್ಕಾರದ ನಿರ್ದೇಶನವಿತ್ತು. ನಿತ್ಯ 200 ಜನರಿಗೆ ಊಟ ನೀಡಲು ಸರ್ಕಾರ ಅನುಮತಿ ನೀಡಿದ್ದು, ಒಬ್ಬ ವ್ಯಕ್ತಿಗೆ ಒಂದು ದಿನದ ಮೂರು ಹೊತ್ತಿನ ಆಹಾರ ವಿತರಣೆಗಾಗಿ 42ರೂಪಾಯಿಗೆ ಟೆಂಡರ್ ಆಗಿತ್ತು. ಇದರಲ್ಲಿ 25 ರೂ ಗ್ರಾಹಕನಿಂದ ಪಾವತಿ ಆದರೆ, ಉಳಿದ 17 ರೂಪಾಯಿಯನ್ನು ಮೊತ್ತವನ್ನು ಸರ್ಕಾರ ಗುತ್ತಿಗೆದಾರರಿಗೆ ಪಾವತಿಸುತ್ತಿತ್ತು.

ಪ್ರಸ್ತುತ ಇಂದಿರಾ ಕ್ಯಾಂಟೀನ್ ಗುತ್ತಿಗೆ ಪಡೆದವರ ಗುತ್ತಿಗೆ ಅವಧಿ ಮುಕ್ತಾಯ ಹಂತದಲ್ಲಿದ್ದು, ಹೊಸಬರಿಗೆ ಕ್ಯಾಂಟೀನ್ ನಡೆಸಲು ಗುತ್ತಿಗೆಯಾಗಿದೆ. ಇಷ್ಟು ದಿನಗಳ ಕಾಲ ಗುತ್ತಿಗೆ ಪಡೆದವರು ಮುಂದಿನ ಅವಧಿಗೆ ಗುತ್ತಿಗೆ ಸಿಗದ ಕಾರಣ ಜನರಿಗೆ ಊಟ ವಿತರಣೆಗೆ ಆಸಕ್ತಿವಹಿಸಿಲ್ಲ. ಅವರಿಗೆ ಬಾಕಿ ಮೊತ್ತ ಸಹ ಪೂರ್ತಿಯಾಗಿ ಪಾವತಿಯಾಗದ ಕಾರಣ ಕೊನೆ ಅವಧಿಯಲ್ಲಿ ಕ್ಯಾಂಟೀನ್ ಮುನ್ನಡೆಸಲು ಮುಂದಾಗಿಲ್ಲ.

ShareSendTweetShare
Previous Post

ಗ್ರಾಮೀಣ ಸಾರಿಗೆ: ನಗು ಮುಖದ ಸೇವೆಗೆ ಸಿಕ್ಕ ಗೌರವ!

Next Post

ಕಲಾ ಸಂಘಟನೆಗೆ 50 ವಸಂತ: ಮೂರು ದಿನ ಯಕ್ಷ ಹಬ್ಬ!

Next Post

ಕಲಾ ಸಂಘಟನೆಗೆ 50 ವಸಂತ: ಮೂರು ದಿನ ಯಕ್ಷ ಹಬ್ಬ!

ಮಕ್ಕಳ ಅಸಹಜ ಸಾವಿನ ಪ್ರಕರಣ ಹೆಚ್ಚಳ: ಮಕ್ಕಳ ಆಯೋಗ ಕಳವಳ

ಸಪ್ತಪದಿ ಸಡಗರಕ್ಕೆ ಸಾಕ್ಷಿಯಾದ ಶ್ರೀಕ್ಷೇತ್ರದ ಸಮುದ್ರ: ವಿದೇಶಿ ಬೆಡಗಿಗೆ ಕರಗಿದ ಹಿಮಾಲಯದ ಹುಡುಗನ ಮನಸ್ಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.