6
  • Latest

ಶಾಲೆಗೆ ಹೋದ ಬಾಲಕಿ ಕಾಣೆ: ಹರಸಾಹಸದಿಂದ ಹುಡುಕಿದ ಪೊಲೀಸ್ ಪಡೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಾಲೆಗೆ ಹೋದ ಬಾಲಕಿ ಕಾಣೆ: ಹರಸಾಹಸದಿಂದ ಹುಡುಕಿದ ಪೊಲೀಸ್ ಪಡೆ!

ಬಾಲಕಿಗೆ ಹುಡುಗಾಟ | ಪಾಲಕರಿಗೆ ಪ್ರಾಣ ಸಂಕಟ

AchyutKumar by AchyutKumar
in ಸ್ಥಳೀಯ

ಶಾಲೆಗೆ ಹೋಗಿ ಮನೆಗೆ ಮರಳಬೇಕಿದ್ದ ಹಳಿಯಾಳದ ಬಾಲಕಿ ಕಾಣೆಯಾಗಿದ್ದು, ಆಕೆಯ ಹುಡುಕಾಟ ನಡೆಸಿದ ಪೊಲೀಸರು ಹಳಿಯಾಳದಲ್ಲಿ ವಿದ್ಯಾರ್ಥಿನಿಯನ್ನು ಪತ್ತೆ ಮಾಡಿದ್ದಾರೆ. ಆಕೆಯನ್ನು ಸುರಕ್ಷಿತವಾಗಿ ಪಾಲಕರಿಗೆ ಒಪ್ಪಿಸಲಾಗಿದೆ.

ಹಳಿಯಾಳ ಕೆಸರೊಳ್ಳಿಯ ಶಿಲ್ಪಾ (ಹೆಸರು ಬದಲಿಸಿದೆ) ಅವರು ಪಟ್ಟಣದ ಶಾಲೆಯೊಂದರಲ್ಲಿ 9ನೇ ತರಗತಿ ಕಲಿಯುತ್ತಿದ್ದರು. ಜನವರಿ 23ರಂದು ಅವರು ಶಾಲೆಗೆ ಬಂದಿದ್ದು, ನಂತರ ಕಾಣೆಯಾಗಿದ್ದರು. ವಿದ್ಯಾರ್ಥಿನಿ ಮನೆಗೆ ಬಾರದ ಕಾರಣ ಪಾಲಕರು ಪೊಲೀಸರ ಮೊರೆ ಹೋಗಿದ್ದರು.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಎಲ್ಲಾ ಕಡೆ ವಿದ್ಯಾರ್ಥಿನಿಯ ಹುಡುಕಾಟ ನಡೆಸಿದರು. ಇದೀಗ ಆ ಬಾಲಕಿ ಅಂಕೋಲಾದಲ್ಲಿ ಪತ್ತೆಯಾಗಿದ್ದಾರೆ.

ಶಾಲಾ ಸಮವಸ್ತದಲ್ಲಿದ್ದ ವಿದ್ಯಾರ್ಥಿನಿಯನ್ನು ಕೆಎಸ್‌ಆರ್‌ಟಿಸಿ ಸಿಬ್ಬಂದಿ ವಿಚಾರಿಸಿದ್ದು, ಅನುಮಾನ ಹಿನ್ನಲೆ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೆಎಸ್‌ಆರ್‌ಟಿಸಿ ಸಹಯೋಗದಲ್ಲಿ ಪೊಲೀಸರು ಆಕೆಯನ್ನು ಪತ್ತೆ ಮಾಡಿ ಪಾಲಕರಿಗೆ ಒಪ್ಪಿಸಿದ್ದಾರೆ.

ಪೊಲೀಸ್ ಅಧೀಕ್ಷಕ ಎಂ ನಾರಾಯಣ, ಡಿವೈಎಸ್‌ಪಿ ಶಿವಾನಂದ ಮದರಖಂಡಿ, ಸಿಪಿಐ ಜಯಪಾಲ ಪಾಟೀಲ ಜೊತೆ ಪಿಎಸ್‌ಐ ವಿನೋದ ಎಸ್ ಕೆ ಬಾಲಕಿ ಪತ್ತೆಗಾಗಿ ಹುಡುಕಾಟ ನಡೆಸಿದ್ದರು.

 

ShareSendTweetShare
Previous Post

ಭಟ್ಟರ ತೋಟದಲ್ಲಿ ಅಡಗಿದ್ದ ದೇಗುಲ ದರೋಡೆಕೋರ: ಅಲ್ಲಿ ಕಳ್ಳ… ಇಲ್ಲಿ ಕೂಲಿ!

Next Post

ದೇಗುಲ ದಾರಿ ಸಮಾಚಾರ: ಎರಡುವರೆ ದಶಕದ ವಿವಾದ ಇದೀಗ ಅಂತ್ಯ!

Next Post

ದೇಗುಲ ದಾರಿ ಸಮಾಚಾರ: ಎರಡುವರೆ ದಶಕದ ವಿವಾದ ಇದೀಗ ಅಂತ್ಯ!

ಉಳುವಿ ಜಾತ್ರೆಗೆ ಇನ್ನೂ ಕೆಲವೇ ದಿನ!

ಜಯ ರಾಜನಿಗೆ ಒಲಿದ ರಾಷ್ಟ್ರಪತಿ ಪದಕ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.