6
  • Latest
DC interested in empowering Anganwadis: Nutritional treatment for malnourished children!

ಗ್ರಾಮ ಆಡಳಿತಾಧಿಕಾರಿಗಳಿಗೆ ಕಿವಿಮಾತು: ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಲು ಡೀಸಿ ಕರೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗ್ರಾಮ ಆಡಳಿತಾಧಿಕಾರಿಗಳಿಗೆ ಕಿವಿಮಾತು: ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸಲು ಡೀಸಿ ಕರೆ

AchyutKumar by AchyutKumar
in ಸ್ಥಳೀಯ
DC interested in empowering Anganwadis: Nutritional treatment for malnourished children!

`ಸರ್ಕಾರ ಹಾಗೂ ಸಾರ್ವಜನಿಕರ ನಡುವೆ ಸಂಪರ್ಕ ಸೇತುವೆಯಂತೆ ಕಾರ್ಯನಿರ್ವಹಿಸುವ ಗ್ರಾಮ ಆಡಳಿತಾಧಿಕಾರಿಗಳು ಸಾರ್ವಜನಿಕರ ಜೊತೆ ಸೌಜನ್ಯದಿಂದ ವರ್ತಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೇಳಿದ್ದಾರೆ. `ಪರಸ್ಪರ ಸಹಕಾರ ಮನೋಭಾವನೆಯಿಂದ ಮಾತ್ರ ಉತ್ತಮ ಆಡಳಿತ ಸಾಧ್ಯ’ ಎಂದವರು ಪ್ರತಿಪಾದಿಸಿದ್ದಾರೆ.

ADVERTISEMENT

ಕರ್ನಾಟಕ ರಾಜ್ಯ ಗ್ರಾಮಡಳಿತ ಅಧಿಕಾರಿಗಳ ಕೇಂದ್ರ ಸಂಘದ ಜಿಲ್ಲಾ ಘಟಕ ಉತ್ತರ ಕನ್ನಡ ಹಾಗೂ ತಾಲೂಕು ಘಟಕಗಳ ಸಹಯೋಗದೊಂದಿಗೆ ನಡೆದ 2025ನೇ ಸಾಲಿನ ದಿನಚರಿ ಹಾಗೂ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿದ ಅವರು `ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿ ಒಂದೇ ಕುಟುಂಬದವರAತೆ ಇದ್ದಾರೆ. ಗ್ರಾಮ ಆಡಳಿತ ಅಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಎಲ್ಲರೂ ತಮ್ಮ ಕೆಲಸವನ್ನು ಪ್ರಮಾಣಿಕವಾಗಿ ನಿರ್ವಹಿಸಿದರೆ ಸಾರ್ವಜನಿಕರಿಂದಲೂ ಗೌರವ ಸಿಗುತ್ತದೆ. ಯಾವುದೇ ಫಲಾಪೇಕ್ಷೆಯಿಲ್ಲದೇ ಎಲ್ಲರೂ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವನೆಯನ್ನು ನೌಕರರು ಬೆಳಸಿಕೊಳ್ಳಬೇಕು’ ಎಂದು ಕರೆ ನೀಡಿದರು.

`ಸರ್ಕಾರ ನಮಗೆ ಸಾರ್ವಜನಿಕರು ಕೆಲಸ ಮಾಡಲು ಅವಕಾಶ ನೀಡಿದೆ. ಅದನ್ನು ಸಮರ್ಪಕವಾಗಿ ಬಳಸಿಕೊಂಡು ಕರ್ತವ್ಯ ನಿರ್ವಹಿಸಬೇಕು. ಕರ್ತವ್ಯ ನಿರ್ವಹಿಸಲು ಏನೇ ಸಮಸ್ಯೆಗಳಿದ್ದರೂ ಮೇಲಧಿಕಾರಿಗಳ ಗಮನಕ್ಕೆ ತರಬೇಕು’ ಎಂದರು. ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಮಾತನಾಡಿ `ಗ್ರಾಮ ಆಡಳಿತಾಧಿಕಾರಿಗಳು ಶ್ರದ್ದೆ, ನಿಷ್ಠೆ ಪ್ರಾಮಾಣಿಕತೆಯೊಂದಿಗೆ ಕಾನೂನಿನ ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸುವ ಪ್ರವೃತ್ತಿಯನ್ನ ಬೆಳಸಿಕೊಂಡು ಸಮಸ್ಯಗಳಿಗೆ ಸೂಕ್ತವಾದ ಪರಿಹಾರವನ್ನು ಕೊಡುವಂತಾಗಬೇಕು’ ಎಂದರು.

Advertisement. Scroll to continue reading.

ಕಾರ್ಯಕ್ರಮದಲ್ಲಿ ಉಪ ವಿಭಾಗಾಧಿಕಾರಿ ಕನಿಷ್ಕ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜು ಕುಮಾರ ನಾಯ್ಕ, ತಹಶೀಲ್ದಾರ ನಿಶ್ಚಲ್ ನೊರೊನ್ಹಾ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಂಜುನಾಥ್ ರೇವಣ್ಕರ್, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಚಾಂದ ಬಾಷಾ ಮುಲ್ಲಾ, ಗ್ರಾಮಡಳಿತ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಸಂಘದ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Advertisement. Scroll to continue reading.
Previous Post

ಅರಣ್ಯ ಹಕ್ಕು | ಮಲ್ಲಾಪುರದಲ್ಲಿ ನಡೆದ ಅತಿಕ್ರಮಣದಾರರ ಸಭೆ

Next Post

ಮಹಿಳೆ ಜೊತೆ ಅನುಚಿತ ವರ್ತನೆ: ಆಸ್ಪತ್ರೆ ಆವರಣದಲ್ಲಿಯೇ ಹೊಡೆದಾಟ!

Next Post

ಮಹಿಳೆ ಜೊತೆ ಅನುಚಿತ ವರ್ತನೆ: ಆಸ್ಪತ್ರೆ ಆವರಣದಲ್ಲಿಯೇ ಹೊಡೆದಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ