6
  • Latest

ಹೃದಯ ಸಮಸ್ಯೆ: ನೇಣಿಗೆ ಶರಣಾದ ಶ್ರಮಿಕ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೃದಯ ಸಮಸ್ಯೆ: ನೇಣಿಗೆ ಶರಣಾದ ಶ್ರಮಿಕ

AchyutKumar by AchyutKumar
in ಸ್ಥಳೀಯ

ಕಳೆದ ಒಂದು ವರ್ಷದಿಂದ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಮಾದೇವ ನಾಯ್ಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಭಟ್ಕಳದ ಬೈಲೂರಿನ ತುಂಬೇಬೀಳುವಿನಲ್ಲಿ ಮಾದೇವ ನಾಯ್ಕ (55) ವಾಸಿಸುತ್ತಿದ್ದರು. ದಿನವಿಡೀ ಮನೆ ಕೆಲಸ ಮಾಡಿಕೊಂಡು ಅವರು ಆರೋಗ್ಯವಾಗಿಯೇ ಇದ್ದರು. ಹೀಗಿರುವಾಗ ಕಳೆದ ವರ್ಷ ಅವರಿಗೆ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು. ಪರೀಕ್ಷಿಸಿದಾಗ ಹೃದಯ ಸಮಸ್ಯೆಯಿರುವುದು ಗೊತ್ತಾಯಿತು.

ಹೃದಯ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದರೂ ಮಾದೇವ ನಾಯ್ಕ ಅವರಿಗೆ ಸಮಾಧಾನವಿರಲಿಲ್ಲ. ನೋವಿನಲ್ಲಿ ಅವರು ಸದಾ ಕೊರಗುತ್ತಿದ್ದರು. ಜನವರಿ 24ರಂದು ಸಹ ಅವರಿಗೆ ಎದೆ ನೋವು ಕಾಣಿಸಿತು. ಆ ನೋವನ್ನು ಸಹಿಸಿಕೊಳ್ಳಲು ಆಗದೇ ಅವರು ಮನೆಯೊಳಗಿನ ಕೋಣೆಯಲ್ಲಿ ನೇಣು ಹಾಕಿಕೊಂಡರು.

ತAದೆಯ ಸಾವಿನ ಬಗ್ಗೆ ಚಾಲಕ ಗಣೇಶ ನಾಯ್ಕ ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದ್ದಾರೆ. ಮುರುಡೇಶ್ವರ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ.

ShareSendTweetShare
Previous Post

ವೃದ್ಧನ ಪಾಲಿಗೆ ಯಮನ ರೀತಿ ಬಂದ ಪೆಪರ್ ತುಂಬಿದ ಲಾರಿ!

Next Post

ಹುಲ್ಲಿನ ಲಾರಿಗೆ ಹೊಗೆ!

Next Post

ಹುಲ್ಲಿನ ಲಾರಿಗೆ ಹೊಗೆ!

ರಸ್ತೆ ಅಂಚಿನಲ್ಲಿ ನಿಲ್ಲಿಸಿದ ಬೈಕ್ ಮಾಯ

ಜಡೆ ಜಗಳ | ಬೈಗುಳ ತಪ್ಪಿಸಲು ಬಂದ ಅತ್ತೆಗೆ ಬಡಿಗೆ ಏಟು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.