6
  • Latest

ಹುಲ್ಲಿನ ಲಾರಿಗೆ ಹೊಗೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹುಲ್ಲಿನ ಲಾರಿಗೆ ಹೊಗೆ!

AchyutKumar by AchyutKumar
January 25, 2025
in ಸ್ಥಳೀಯ
advt advt advt
ADVERTISEMENT

ಜಾನುವಾರುಗಳ ಮೇವಿಗಾಗಿ ಹುಲ್ಲು ತುಂಬಿಕೊoಡು ಹೊರಟಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಪರಿಣಾಮ ಹುಲ್ಲಿನ ಜೊತೆ ಲಾರಿಯೂ ಭಸ್ಮವಾಗಿದೆ.

ಸಿದ್ದಾಪುರ ತಾಲೂಕಿನ ಕುಮಟಾ ಮುಖ್ಯ ರಸ್ತೆಯಲ್ಲಿ ಶನಿವಾರ ಹುಲ್ಲು ತುಂಬಿದ ಲಾರಿ ಚಲಿಸುತ್ತಿತ್ತು. ಸಿದ್ದಾಪುರ ಕಡೆಯಿಂದ ದೊಡ್ಮನೆ ಕಡೆಗೆ ಸಾಗುತ್ತಿದ್ದಾಗ ಕುಂಬ್ರಿಗದ್ದೆ ಬಸ್ ನಿಲ್ದಾಣದ ಬಳಿ ಲಾರಿ ಬೆಂಕಿಗೆ ಆಹುತಿಯಾಯಿತು. ಈ ವೇಳೆ . ಲಾರಿ ಚಾಲಕ ವಾಹನದಿಂದ ಇಳಿದು ಜೀವ ಉಳಿಸಿಕೊಂಡರು.

Advertisement. Scroll to continue reading.
ADVERTISEMENT
ADVERTISEMENT

ಬೀರಲಮಕ್ಕಿ ಬಳಿಯ ಉಡಳ್ಳಿಯ ಮಂಜುನಾಥ ಅವರಿಗೆ ಸೇರಿದ ಹುಲ್ಲಿನ ಲಾರಿ ಇದಾಗಿದ್ದು, ಅಗ್ನಿ ಅವಘಡಕ್ಕೆ ನಿಖರ ಕಾರಣ ಗೊತ್ತಾಗಿಲ್ಲ. ಅದಾಗಿಯೂ ಹುಲ್ಲು ತುಂಬಿದ ಲಾರಿಗೆ ವಿದ್ಯುತ್ ತಂತಿ ಸ್ಪರ್ಶಿಸಿದ್ದರಿಂದ ಅಗ್ನಿ ದುರಂತ ನಡೆದ ಅನುಮಾನಗಳಿವೆ.

Advertisement. Scroll to continue reading.

ಸ್ಥಳೀಯರು ಅಗ್ನಿಶಾಮಕದಳಕ್ಕೆ ಫೋನ್ ಮಾಡಿ ವಿಷಯ ಮುಟ್ಟಿಸಿದರು. ಅಗ್ನಿ ಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸುವ ಪ್ರಯತ್ನ ಮಾಡಿದರು. ಊರಿನವರು ಸಹ ನೀರು ತಂದು ಬೆಂಕಿ ಆರಿಸಿದರು. ಅಗ್ನಿಶಾಮಕ ವಾಹನದ ನೀರು ಖಾಲಿಯಾದರೂ ಬೆಂಕಿ ಆರಲಿಲ್ಲ.

ಆಗ, ಸ್ಥಳೀಯ ಮನೆಯಲ್ಲಿನ ಬಾವಿ ನೀರು ಉಪಯೋಗಿಸಿ ಬೆಂಕಿ ಆರಿಸಲಾಯಿತು. ಲಾರಿ ಹೊತ್ತಿ ಉರಿದಿದ್ದರಿಂದ ತಾಸುಗಳ ಕಾಲ ಕುಮಟಾ-ಸಿದ್ದಾಪುರ ಮುಖ್ಯ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.

ShareSendTweetShare
ADVERTISEMENT
Previous Post

ಹೃದಯ ಸಮಸ್ಯೆ: ನೇಣಿಗೆ ಶರಣಾದ ಶ್ರಮಿಕ

Next Post

ರಸ್ತೆ ಅಂಚಿನಲ್ಲಿ ನಿಲ್ಲಿಸಿದ ಬೈಕ್ ಮಾಯ

Next Post

ರಸ್ತೆ ಅಂಚಿನಲ್ಲಿ ನಿಲ್ಲಿಸಿದ ಬೈಕ್ ಮಾಯ

ಜಡೆ ಜಗಳ | ಬೈಗುಳ ತಪ್ಪಿಸಲು ಬಂದ ಅತ್ತೆಗೆ ಬಡಿಗೆ ಏಟು!

ಮಟ್ಕಾ ಆಟ | ಚಾಲಕ ಹಾಗೂ ಪಾನ್ ಅಂಗಡಿ ಮಾಲಕನ ವಿರುದ್ಧ ಕ್ರಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.