6
  • Latest

ರಸ್ತೆ ಅಂಚಿನಲ್ಲಿ ನಿಲ್ಲಿಸಿದ ಬೈಕ್ ಮಾಯ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಸ್ತೆ ಅಂಚಿನಲ್ಲಿ ನಿಲ್ಲಿಸಿದ ಬೈಕ್ ಮಾಯ

AchyutKumar by AchyutKumar
in ಸ್ಥಳೀಯ

ರಸ್ತೆ ಪಕ್ಕ ನಿಲ್ಲಿಸಿದ್ದ ವೀರಭದ್ರ ಬೋಗುರಕರ ಅವರ ಬೈಕ್ ಕಾಣೆಯಾಗಿದೆ. ಅದನ್ನು ಹುಡುಕಿಕೊಡುವಂತೆ ಅವರು ಪೊಲೀಸರಿಗೆ ದುಂಬಾಲು ಬಿದ್ದಿದ್ದಾರೆ.

ಹಳಿಯಾಳದ ಕಾಳಗಿನಕೊಪ್ಪದ ವೀರಭದ್ರ ಬೋಗುರಕರ (27) ವ್ಯಾಪಾರಿ. ಜನವರಿ 22ರಂದು ಅವರು ಮಲವಡಿ ಗ್ರಾಮದ ಬಳಿ ಎತ್ತುಗಳನ್ನು ನೋಡಿ ಬರಲು ಹೋಗಿದ್ದರು.

ಅಂದು ಬೆಳಗ್ಗೆ 8 ಗಂಟೆಗೆ ಗೋಲೆಹಳ್ಳಿಯ ಮಲವಡಿಗೆ ಬರುವ ರಸ್ತೆ ಪಕ್ಕದ ಅರಣ್ಯದಲ್ಲಿ ಬೈಕ್ ನಿಲ್ಲಿಸಿದ್ದರು. ಹ್ಯಾಂಡ್ ಲಾಕ್ ಮಾಡಲು ಮರೆತಿದ್ದರು. ಸಂಜೆ 6.30ಕ್ಕೆ ಬಂದು ನೋಡಿದಾಗ ಅಲ್ಲಿ ಬೈಕ್ ಇರಲಿಲ್ಲ. ಎಲ್ಲಾ ಕಡೆ ಹುಡುಕಿದರೂ ಸಿಗಲಿಲ್ಲ.

ಇದರಿಂದ ಅವರು ಪೊಲೀಸ್ ಪ್ರಕರಣ ದಾಖಲಿಸಿದ್ದು, ಪೊಲೀಸರು ಬೈಕ್ ಹುಡುಕುತ್ತಿದ್ದಾರೆ.

ShareSendTweetShare
Previous Post

ಹುಲ್ಲಿನ ಲಾರಿಗೆ ಹೊಗೆ!

Next Post

ಜಡೆ ಜಗಳ | ಬೈಗುಳ ತಪ್ಪಿಸಲು ಬಂದ ಅತ್ತೆಗೆ ಬಡಿಗೆ ಏಟು!

Next Post

ಜಡೆ ಜಗಳ | ಬೈಗುಳ ತಪ್ಪಿಸಲು ಬಂದ ಅತ್ತೆಗೆ ಬಡಿಗೆ ಏಟು!

ಮಟ್ಕಾ ಆಟ | ಚಾಲಕ ಹಾಗೂ ಪಾನ್ ಅಂಗಡಿ ಮಾಲಕನ ವಿರುದ್ಧ ಕ್ರಮ!

ಹಸು ತುಂಡು ಮಾಡಿದವನಿಗೆ ಗುಂಡು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.