6
  • Latest

ಕಾರವಾರ-ಅಂಕೋಲಾ: ದಾಖಲೆ ಪ್ರಕಾರ 300 ಕೋಟಿ ಅನುದಾನ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಾರವಾರ-ಅಂಕೋಲಾ: ದಾಖಲೆ ಪ್ರಕಾರ 300 ಕೋಟಿ ಅನುದಾನ!

AchyutKumar by AchyutKumar
in ರಾಜ್ಯ

ಕಳೆದ ಒಂದುವರೆ ವರ್ಷದಲ್ಲಿ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ 300 ಕೋಟಿ ರೂ ಸರ್ಕಾರಿ ಹಣ ವೆಚ್ಚವಾಗಿದೆ. ಸ್ವತಃ ಕ್ಷೇತ್ರದ ಶಾಸಕ ಸತೀಶ್ ಸೈಲ್ ಈ ಬಗ್ಗೆ ಹೇಳಿಕೊಂಡಿದ್ದಾರೆ.

ಕ್ಷೇತ್ರದಲ್ಲಿ ಎಷ್ಟು ಕಾಮಗಾರಿ ಪೂರ್ತಿಯಾಗಿದೆ? ಎಷ್ಟು ಕಾಮಗಾರಿ ಪ್ರಗತಿಯಲ್ಲಿದೆ? ಎಂಬುದರ ಬಗ್ಗೆ ವರದಿ ಸಲ್ಲಿಸುವಂತೆ ಸತೀಶ್ ಸೈಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಉಳಿದಂತೆ ಎಲ್ಲಾ ಕಾಮಗಾರಿಗಳಿಗೂ ನಾಮಫಲಕ ಅಳವಡಿಸಲು ಹೇಳಿದ್ದಾರೆ.

ಮುಕ್ತಾಯವಾಗಿರುವ ಕಾಮಗಾರಿಗಳ ಉದ್ಘಾಟನೆಗೆ ತಯಾರಿ ನಡೆಸುವಂತೆಯೂ ಆದೇಶಿಸಿದ್ದಾರೆ. ಇದೆಲ್ಲದರ ಜೊತೆ ಸರ್ಕಾರಿ ಕೆಲಸ ಮಾಡಲು ಅಡೆತಡೆ ಮಾಡುವವರ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಸತೀಶ್ ಸೈಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಾರವಾರದಲ್ಲಿ 4 ಕೋಟಿ ರೂ ವೆಚ್ಚದಲ್ಲಿ ಬಸ್ ಡಿಪೋ ನಿರ್ಮಾಣ, ಕೆರವಡಿ ಸೇತುವೆಗೆ ಹೆಚ್ಚುವರಿಯಾಗಿ 20 ಕೋಟಿ ರೂ ಅನುದಾನ ವಿಷಯದ ಬಗ್ಗೆಯೂ ಅವರು ಕೆಡಿಪಿ ಸಭೆಯಲ್ಲಿ ಚರ್ಚಿಸಿ ಮಾಹಿತಿ ಪಡೆದರು.

ShareSendTweetShare
Previous Post

ಕಾರವಾರ | ಪ್ರವೇಶ ದ್ವಾರಕ್ಕೆ ಅಂಬಿಗ ಚೌಡಯ್ಯರ ಹೆಸರು!

Next Post

ಕಂಡವರ ಪಾಲಾದ ಕೂಲಿ ಕಾರ್ಮಿಕ ಕೂಡಿಟ್ಟ ಹಣ!

Next Post

ಕಂಡವರ ಪಾಲಾದ ಕೂಲಿ ಕಾರ್ಮಿಕ ಕೂಡಿಟ್ಟ ಹಣ!

ಕಬ್ಬಿನಗದ್ದೆಯಲ್ಲಿ ಅಡಗಿದ್ದ ಸಾಗವಾನಿ ತುಂಡು!

ಸರಕು ವಾಹನದಲ್ಲಿ ಪ್ರಯಾಣಿಕರ ಸಾಗಾಟ: 10 ಜನರ ಸಾವಿಗೆ ಕಾರಣನಾದವರಿಗೆ ಜೈಲೂಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.