6
  • Latest

ಆ ಅಪ್ಪ-ಮಗಳಿಗೆ ಗೋವಾ ಮದ್ಯವೇ ಬದುಕು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆ ಅಪ್ಪ-ಮಗಳಿಗೆ ಗೋವಾ ಮದ್ಯವೇ ಬದುಕು!

AchyutKumar by AchyutKumar
in ಸ್ಥಳೀಯ

ನೆರೆ ರಾಜ್ಯ ಗೋವಾದಲ್ಲಿ ಅಗ್ಗದ ಬೆಲೆಗೆ ಸಿಗುವ ಸರಾಯಿಯನ್ನು ತಂದು ದುಪ್ಪಟ್ಟು ಬೆಲೆಗೆ ಮಾರಾಟ ಮಾಡಿ ಬದುಕು ಕಟ್ಟಿಕೊಂಡಿದ್ದ ಅಪ್ಪ – ಮಗಳ ಮೇಲೆ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ!

ಕಾರವಾರ ಹಾಗೂ ಶಿರಸಿಯಲ್ಲಿ ಅಕ್ರಮ ಸರಾಯಿ ಮಾರಾಟಗಾರರ ಮೇಲೆ ದಾಳಿ ನಡೆದಿದೆ. ಕಾರವಾರದ ಕಡವಾಡ ಹಳೆಕೋಟೆಯ ಶಿವರಾಮ ಹುಲಸ್ವಾರ (71) ಹಾಗೂ ಅವರ ಪುತ್ರಿ ಸೀತಾ ಹುಲಸ್ವಾರ (54) ಗೋವಾಗೆ ತೆರಳಿ ಸರಾಯಿ ತಂದು ದಾಸ್ತಾನು ಮಾಡುತ್ತಿದ್ದರು. ಗೋವಾದಲ್ಲಿ ಮಾತ್ರ ಮಾರಾಟಕ್ಕೆ ಲಭ್ಯವಿರುವ ಸರಾಯಿಯನ್ನು ಅವರಿಬ್ಬರು ಕರ್ನಾಟಕದಲ್ಲಿ ದುಪ್ಪಟ್ಟು ಬೆಲೆಗೆ ಮಾರುತ್ತಿದ್ದರು.

ಈ ಮಾಹಿತಿ ಆಧರಿಸಿ ಜನವರಿ 28ರಂದು ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಂಜುನಾಥ ಪಾಟೀಲ ಅವರ ಮನೆ ಬಳಿ ದಾಳಿ ಮಾಡಿದರು. ಆಗ 2400ರೂ ಮೌಲ್ಯದ ಗೋವಾ ಸರಾಯಿ ದಾಸ್ತಾನಾಗಿರುವುದು ಕಂಡು ಬಂದಿತು. ಅದನ್ನು ವಶಕ್ಕೆ ಪಡೆದು ಅಪ್ಪ-ಮಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದರು.

ಇನ್ನೂ ಶಿರಸಿ ಕಕ್ಕಳ್ಳಿಯ ರಮೇಶ ಗೌಡ (24) ಸಹ ಅಮಿನಳ್ಳಿ ಸೇತುವೆ ಕಚ್ಚಾ ರಸ್ತೆ ಹತ್ತಿರ ಸರಾಯಿ ಮಾರಾಟ ಮಾಡುತ್ತಿದ್ದರು. ಅಲ್ಲಿ ಆಗಮಿಸುವವರಿಗೆ ಸರಾಯಿ ಸೇವನೆಗೆ ಅವಕಾಶ ಮಾಡಿಕೊಟ್ಟು ಅವರ ಆತಿಥ್ಯ ನೋಡಿಕೊಳ್ಳುತ್ತಿದ್ದರು. ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ನಿರೀಕ್ಷಕ ಸೀತಾರಾಮ ಪಿ ದಾಳಿ ನಡೆಸಿ ಅವರ ವಿರುದ್ಧವೂ ಪ್ರಕರಣ ದಾಖಲಿಸಿದರು.

ShareSendTweetShare
Previous Post

ಮರ ಏರುವ ಮಾನವನಿಗೆ ಅನಂತಣ್ಣನ ಅಭಯ!

Next Post

ಶಿರಸಿ ಮಾರುಕಟ್ಟೆ: ಘಮಘಮಿಸುವ ಕಾಫಿಗೆ ಬಂಪರ್ ಬೆಲೆ

Next Post

ಶಿರಸಿ ಮಾರುಕಟ್ಟೆ: ಘಮಘಮಿಸುವ ಕಾಫಿಗೆ ಬಂಪರ್ ಬೆಲೆ

ಹಾಲು ಹಿಂಡಿ.. ಬಹುಮಾನ ಗೆಲ್ಲಿ!

ಸೊಸೈಟಿ ವ್ಯವಹಾರ: ವ್ಯವಸ್ಥಾಪಕರು ಮಾಡಿದ ತಪ್ಪಿಗೆ ಗುಮಾಸ್ತನಿಗೆ ಏಟು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.