6
  • Latest
The gold jewelry in Grandma's pillow case: Disappeared before dawn!

ಮನೆ ಮುರಿದು ಚಿನ್ನ ದೋಚಿದ ಕಳ್ಳರು!

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮನೆ ಮುರಿದು ಚಿನ್ನ ದೋಚಿದ ಕಳ್ಳರು!

AchyutKumar by AchyutKumar
in ಸ್ಥಳೀಯ
The gold jewelry in Grandma's pillow case: Disappeared before dawn!
advt advt advt
ADVERTISEMENT

ಮನೆಗೆ ಬೀಗ ಹಾಕಿ ಹೊರ ಹೋಗಿದ್ದ ಪಕೀರಪ್ಪ ಶ್ರೀಗಿರಿ ಅವರ ಮನೆಗೆ ಕಳ್ಳರು ನುಗ್ಗಿದ್ದಾರೆ. ಮನೆಯಲ್ಲಿದ್ದ ಒಡವೆ ಹಾಗೂ ಹಣ ಕದ್ದು ಪರಾರಿಯಾಗಿದ್ದಾರೆ.

Advertisement. Scroll to continue reading.
Advertisement. Scroll to continue reading.

ಮುಂಡಗೋಡ ಗಣೇಶಪುರದ ಪಕೀರಪ್ಪ ಶ್ರೀಗಿರಿ ಅವರು ಜನವರಿ 7ರಂದು ಮನೆಗೆ ಬೀಗ ಹಾಕಿ ಹೋಗಿದ್ದರು. ಮರುದಿನ ಮನೆಗೆ ಮರಳಿದಾಗ 1.25 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳು ಕಾಣೆಯಾಗಿವೆ. ಇದರೊಂದಿಗೆ 25 ಸಾವಿರ ರೂ ಹಣವನ್ನು ಕಳ್ಳರು ದೋಚಿದ್ದಾರೆ.

ADVERTISEMENT
ADVERTISEMENT

ಮನೆ ಬೀಗ ಮುರಿದ ಕಳ್ಳರು ಬೆಡ್ ರೂಂ ಪ್ರವೇಶಿಸಿ ಅಲ್ಲಿನ ಟ್ರಜರಿಯಲ್ಲಿದ್ದ ಚಿನ್ನದ ಸರ, ಉಂಗುರವನ್ನು ಲಪಟಾಯಿಸಿದ್ದಾರೆ. ಮನೆಯಲ್ಲಿ ಕಳ್ಳತನವಾದ ಎಲ್ಲಾ ವಸ್ತುಗಳನ್ನು ಪರಿಶೀಲಿಸಿ, ಪಟ್ಟಿ ಮಾಡಿಕೊಂಡ ನಂತರ ಪಕೀರಪ್ಪ ಅವರು ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ಅತಿಥಿ ಶಿಕ್ಷಕರ ಅಲೆದಾಟ: ಶಾಲೆಗಳಿಗೆ ನಿತ್ಯ ಸಂಕಷ್ಟ!

Next Post

ಅಕ್ರಮ ರೆಸಾರ್ಟ ವಿರುದ್ಧ ಅಧಿಕಾರಿಗಳ ಮೌನ!

Next Post

ಅಕ್ರಮ ರೆಸಾರ್ಟ ವಿರುದ್ಧ ಅಧಿಕಾರಿಗಳ ಮೌನ!

ಗರ್ಭಿಣಿ ಗೋ ಹತ್ಯೆ ಪ್ರಕರಣ: ಕದ್ದ ಮಾಂಸ ತಿನ್ನಲ್ಲ ಎಂದ ತಜೀಂ ಅಧ್ಯಕ್ಷ!

ದೇವಾಲಯದ ಮುಂದೆ ಮದ್ಯ ಮಾರಾಟ: ಪೊಲೀಸರಿಂದ ತಡೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.