6
  • Latest

ಸರ್ಕಾರಿ ಬಸ್ಸಿಗೆ ಗುದ್ದಿದ ಟಿಪ್ಪರ್: 15ಕ್ಕೂ ಅಧಿಕ ಜನರಿಗೆ ಗಾಯ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರ್ಕಾರಿ ಬಸ್ಸಿಗೆ ಗುದ್ದಿದ ಟಿಪ್ಪರ್: 15ಕ್ಕೂ ಅಧಿಕ ಜನರಿಗೆ ಗಾಯ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಪ್ರಯಾಣಿಕರನ್ನು ಹೊತ್ತು ಸಾಗಿಸುತ್ತಿದ್ದ ಸರ್ಕಾರಿ ಬಸ್ಸಿಗೆ ಟಿಪ್ಪರ್ ಗುದ್ದಿದೆ. ಪರಿಣಾಮ 15ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.

Advertisement. Scroll to continue reading.

ಸಿದ್ದಾಪುರ ತಾಲೂಕಿನ ಮಾವಿನಗುಂಡಿ ಸರ್ಕಲ್ ಬಳಿ ಗುರುವಾರ ಈ ಅವಘಡ ನಡೆದಿದೆ. ಬಸ್ಸಿನಲ್ಲಿ 55 ಪ್ರಯಾಣಿಕರು ಸಂಚರಿಸುತ್ತಿದ್ದರು. ವೇಗವಾಗಿ ಬಂದ ಟಿಪ್ಪರ್ ಚಾಲಕ ತನ್ನ ಮುಂದಿದ್ದ ಹುಲ್ಲಿನ ಲಾರಿ ಹಿಂದಿಕ್ಕಿ ಮುಂದಿದ್ದ ಬಸ್ಸಿಗೆ ತನ್ನ ವಾಹನ ಗುದ್ದಿದ್ದಾನೆ. ಈ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಬಸ್ಸಿನಲ್ಲಿದ್ದ ಪ್ರಯಾಣಿಕರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ. ಅವರನ್ನು ಸಾಗರ ಹಾಗೂ ಸಿದ್ದಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಲಾಗಿದೆ. ಬಸ್ ಘಟಕದ ವ್ಯವಸ್ಥಾಪಕರು ಆಸ್ಪತ್ರೆಗೆ ತೆರಳಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.

ShareSendTweetShare
ADVERTISEMENT
Previous Post

ಪೊಲೀಸರ ಬಲೆಗೆ ಬಿದ್ದ ಮತ್ತೊಬ್ಬ ಹಸು ಕಳ್ಳ!

Next Post

ಮಾಗೋಡು ಆಲೆಮನೆ: ಪ್ರವೇಶ ಉಚಿತ.. ನೊರೆ ಬೆಲ್ಲದ ಸವಿ ಖಚಿತ!

Next Post

ಮಾಗೋಡು ಆಲೆಮನೆ: ಪ್ರವೇಶ ಉಚಿತ.. ನೊರೆ ಬೆಲ್ಲದ ಸವಿ ಖಚಿತ!

ಬೆಳೆ ವಿಮೆ | ವಿಮಾ ಕಂಪನಿ ಜೊತೆ ಹವಾಮಾನ ಇಲಾಖೆ ತಿಕ್ಕಾಟ: ಅಡಿಕೆ ಬೆಳೆಗಾರರಿಗೆ ಇನ್ನಷ್ಟು ಸಂಕಷ್ಟ!

ಮಹಿಳೆ ನೋವಿಗೆ ಮಿಡಿದ ಮಾಜಿ ಶಾಸಕಿಯ ಮನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.