6
  • Latest

ಗೋ ಕಳ್ಳರಿಗೆ ಗುಂಡೇಟು ಖಚಿತ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಗೋ ಕಳ್ಳರಿಗೆ ಗುಂಡೇಟು ಖಚಿತ!

AchyutKumar by AchyutKumar
February 3, 2025
in ರಾಜಕೀಯ
advt advt advt
ADVERTISEMENT

`ಉತ್ತರ ಕನ್ನಡ ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ನಿರಂತರವಾಗಿ ಗೋ ಕಳ್ಳತನ ನಡೆಯುತ್ತಿದ್ದು, ಇನ್ಮುಂದೆ ಗೋ ಕಳ್ಳರು ಕಂಡರೆ ನಡು ರಸ್ತೆಯಲ್ಲಿಯೇ ಅವರಿಗೆ ಗುಂಡು ಹೊಡೆಯಬೇಕು’ ಎಂದು ಸಚಿವ ಮಂಕಾಳು ವೈದ್ಯ ಹೇಳಿದ್ದಾರೆ. `ಈ ಬಗ್ಗೆ ಪೊಲೀಸರಿಗೆ ಸಹ ಕಟ್ಟುನಿಟ್ಟಿನ ಸೂಚನೆ ಕೊಡುವೆ’ ಎಂದವರು ತಿಳಿಸಿದ್ದಾರೆ.

ಕಾರವಾರದಲ್ಲಿ ನಡೆದ ಕೆಡಿಪಿ ಸಭೆ ಮುಗಿಸಿ ಮಾಧ್ಯಮದವರ ಜೊತೆ ಮಾತನಾಡಿದ ಅವರು `ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಹ ಗೋ ಕಳ್ಳತನ ವ್ಯಾಪಕವಾಗಿತ್ತು. ಆದರೆ, ಅದರ ಯಾರೂ ಕ್ರಮ ಜರುಗಿಸಿರಲಿಲ್ಲ. ಕಾಂಗ್ರೆಸ್ ಸರ್ಕಾರ ಗೋವು ಕಳ್ಳತನ ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕ್ರಮ ಜರುಗಿಸಲಿದೆ’ ಎಂದು ಹೇಳಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಗೋ ಕಳ್ಳತನ ವಿಷಯವಾಗಿ ಕುಮಟಾ ಶಾಸಕ ದಿನಕರ ಶೆಟ್ಟಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವರನ್ನು ಟೀಕಿಸುತ್ತಾರೆ. ಬಿಜೆಪಿ ಸರ್ಕಾರ ಇದ್ದಾಗಲೇ ಹೆಚ್ಚಿನ ಗೋ ಕಳ್ಳತನ ನಡೆದಿದೆ’ ಎಂದವರು ಹೇಳಿದರು.

ShareSendTweetShare
ADVERTISEMENT
Previous Post

ಸಾಲ ಮನ್ನಾ ಆಸೆಯಿಂದ ಸುಳ್ಳು ಹೇಳಿದರು: ಪೊಲೀಸರ ಮುಂದೆ ಸತ್ಯ ಒಪ್ಪಿಕೊಂಡರು!

Next Post

ಕದಿಯೋದೇ ಅವರ ಬ್ಯುಸಿನೆಸ್ಸು!

Next Post

ಕದಿಯೋದೇ ಅವರ ಬ್ಯುಸಿನೆಸ್ಸು!

ಸಾಂಬಸದಾಶಿವ | ಮೂರು ದಿನ ಕಳೆದರೂ ಮನೆಗೆ ಮರಳದ ಕೃಷಿಕ!

ಅರಣ್ಯ ಸಚಿವರಿಗೆ ಇಲ್ಲ ಕಾನೂನು ಜ್ಞಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.