6
  • Latest

ಚಿಗಳ್ಳಿ ದೀಪ | ಈ ಸುದ್ದಿ ನಂಬುವುದಾದರೆ ನಂಬಿ.. ಇಲ್ಲವಾದರೆ ಮರೆತುಬಿಡಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಚಿಗಳ್ಳಿ ದೀಪ | ಈ ಸುದ್ದಿ ನಂಬುವುದಾದರೆ ನಂಬಿ.. ಇಲ್ಲವಾದರೆ ಮರೆತುಬಿಡಿ!

AchyutKumar by AchyutKumar
in ದೇಶ - ವಿದೇಶ

ಎಣ್ಣೆ ಹಾಗೂ ಬತ್ತಿ ಇಲ್ಲದೇ ಕಳೆದ 45 ವರ್ಷಗಳಿಂದ ಉರಿಯುತ್ತಿದ್ದ ಚಿಗಳ್ಳಿ ದೀಪ ಬುಧವಾರ ಆರಿದ ಬಗ್ಗೆ ಊಹಾಪೋಹಗಳು ದಟ್ಟವಾಗಿದೆ. ಆದರೆ, ಈ ವಿಷಯವನ್ನು ಅಲ್ಲಿನವರು ಈವರೆಗೂ ಅಧಿಕೃತಗೊಳಿಸಿಲ್ಲ.

ಚಿಗಳ್ಳಿಯಲ್ಲಿ ಮೂರು ದೀಪಗಳು ನಿರಂತರವಾಗಿ ಉರಿಯುತ್ತಿದ್ದ ಪ್ರತೀತಿಯಿದ್ದು, ಇದನ್ನು ನೋಡಲು ದೇಶ-ವಿದೇಶಗಳಿಂದ ಜನ ಬರುತ್ತಿದ್ದರು. ಇಲ್ಲಿ ಗುಡಿಯೊಂದನ್ನು ನಿರ್ಮಿಸಲಾಗಿತ್ತು.

`1979ರಲ್ಲಿ ಚಿಗಳ್ಳಿ ಗ್ರಾಮದ ಶಾರದಮ್ಮ ದೈವಜ್ಞ ಎಂಬ ದೈವ ಭಕ್ತೆ ಸಿಮೇಎಣ್ಣೆ ಹಾಕಿ ಒಂದು ಲಾಟೀನ್ ದೀಪವನ್ನು ಹಚ್ಚಿದಾಗ ಅದು ನಿರಂತರವಾಗಿ ಉರಿಯ ತೋಡಗಿತು. ಅದನ್ನು ಕಂಡು ಆಶ್ಚರ್ಯಗೊಂಡ ಶಾರದಮ್ಮ 1980ರಲ್ಲಿಯೂ ಮತ್ತೊಂದು ದೀಪವನ್ನು ಹಚ್ಚಿಟ್ಟಾಗ ಅದೂ ಸಹ ಬೆಳಗತೋಡಗಿತು.

ನಂತರ 15 ದಿನ ಬಿಟ್ಟು ಮತ್ತೊಂದು ದೀಪವನ್ನು ಹಚ್ಚಿದಾಗ ಅದೂ ಸಹ ನಿರಂತರವಾಗಿ ಬೆಳಗುತ್ತದೆ’ ಎಂಬ ದಂತಕಥೆ ಇಲ್ಲಿದೆ. ಈ ದೀಪಗಳನ್ನು ಹಚ್ಚಿದ ಶಾರದಮ್ಮ ಹಲವು ವರ್ಷಗಳ ನಂತರ ಸಾವನ್ನಪ್ಪಿದರು. ಅವರ ಸಂಬAಧಿಕರೆ ಈ ದೀಪಗಳನ್ನು ಪೂಜೆ ಮಾಡುತ್ತಾ ಬಂದಿದ್ದು, ಆ ಕುಟುಂಬದವರು ಬುಧವಾರ ಕಾಣಲಿಲ್ಲ. ಮೂರು ದೀಪಗಳು ಆರಿರುವ ಸುದ್ದಿ ಹರಡಿದ್ದರಿಂದ ಭಕ್ತರ ದಂಡು ಚಿಗಳ್ಳಿಗೆ ಆಗಮಿಸಿದೆ.

ShareSendTweetShare
Previous Post

ಚಕ್ರಬಡ್ಡಿ: ದಾಂಡೇಲಿ ದಾಂಡಿಗರಿಬ್ಬರಿಗೆ ಜೈಲು!

Next Post

ಬೀದಿ ಬೀದಿಯಲ್ಲಿಯೂ ಅಕ್ರಮ ಮಾರುಕಟ್ಟೆ: ಅವಘಡ ನಡೆದರೂ ಎಚ್ಚೆತ್ತುಕೊಳ್ಳದ ಆಡಳಿತ!

Next Post

ಬೀದಿ ಬೀದಿಯಲ್ಲಿಯೂ ಅಕ್ರಮ ಮಾರುಕಟ್ಟೆ: ಅವಘಡ ನಡೆದರೂ ಎಚ್ಚೆತ್ತುಕೊಳ್ಳದ ಆಡಳಿತ!

ಮತ್ತೆ ಗದಿಗೆದರಿದ ಹುಬ್ಬಳ್ಳಿ-ಅಂಕೋಲಾ ರೈಲು ಪ್ರಸ್ತಾಪ

ರೈಲು ಬಿಡುವ ಯೋಜನೆ: ಕಡ್ಡಿ ಮಾಡುವವರ ವಿರುದ್ಧ ಕಿಡಿ!

ಚಿಗಳ್ಳಿ ದೀಪ: ಆರದಿರಲಿ ಬೆಳಕು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.