6
  • Latest
Gambling in the name of Friends Club: 17 people sentenced to prison!

ಜೂಜುಕೋರರ ವಿರುದ್ಧ ಕಠಿಣ ಕ್ರಮ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಜೂಜುಕೋರರ ವಿರುದ್ಧ ಕಠಿಣ ಕ್ರಮ

AchyutKumar by AchyutKumar
February 6, 2025
in ಸ್ಥಳೀಯ
Gambling in the name of Friends Club: 17 people sentenced to prison!
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ಜೂಜಾಟ ನಡೆಸುವವರ ಮೇಲೆ ಪೊಲೀಸರು ನಿರಂತರ ದಾಳಿ ಮುಂದುವರೆಸಿದ್ದಾರೆ. ಭಟ್ಕಳ, ಶಿರಸಿ, ಕುಮಟಾದಲ್ಲಿ ಜೂಜಾಡುವವರನ್ನು ಸೆದೆಬಡಿದ್ದಾರೆ.

ಭಟ್ಕಳದ ಹೆಬಳೆಯಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಏಳು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೆಬಳೆಯ ಹೇರೇಕೇರಿಯ ಶೇಖರ ಬಡಿಯಾ ಗೊಂಡ (30), ರಾಜೇಶ ಮಂಜು ಗೊಂಡ (40), ತೆಂಗಿನಗುoಡಿಯ ನವೀನ ಬಡಿಯಾ ಗೊಂಡ (28), ಜಗದೀಶ ಮಂಜುನಾಥ ನಾಯ್ಕ (35), ಹೆರ್ತಾರಿನ ರಾಮ ತಿಮ್ಮಪ್ಪ ಗೊಂಡ (42), ವರಕೊಡ್ಲು ನಿವಾಸಿ ಪಾಂಡು ಸಣ್ಣು ಗೊಂಡ (30), ಶಿರಾಲಿ ಚಿತ್ರಾಪುರದ ರಾಜೇಶ ತಿಮ್ಪಪ್ಪ ಗೊಂಡ (25) ಇಸ್ಪಿಟ್ ಆಡುವಾಗ ಸಿಕ್ಕಿ ಬಿದ್ದಿದ್ದಾರೆ. ಅವರ ವಿರುದ್ಧ ಭಟ್ಕಳ ಗ್ರಾಮೀಣ ಠಾಣೆ ಪಿಎಸ್‌ಐ ಭರಮಪ್ಪ ಬೆಳಗಲಿ ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಕುಮಟಾದ ಗೋಕರ್ಣದ ಗಂಜಿಗದ್ದೆ ಬಳಿ ಬಂಗ್ಲೆಗುಡ್ಡೆಯ ರಾಕೇಶ ಬೋರಕರ್ ಮಟ್ಕಾ ಆಡಿಸುವಾಗ ಪೊಲೀಸ್ ನಿರೀಕ್ಷಕ ವಸಂತ ಆಚಾರ್ ದಾಳಿ ಮಾಡಿದ್ದಾರೆ. ಶಿರಸಿ ಅಗಸೆಬಾಗಿಲು ನೆಹರುನಗರದ ವ್ಯಾಪಾರಿ ಅಸ್ಲಂ ಶರೀಫ ಸಹ ಇಂದಿರಾನಗರದ ಸ್ಮಶಾನಕ್ಕೆ ಹೋಗುವ ದಾರಿಯಲ್ಲಿ ಮಟ್ಕಾ ಆಡಿಸುವಾಗ ಸಿಕ್ಕಿ ಬಿದ್ದಿದ್ದಾರೆ. ಶಿರಸಿ ಪಿಎಸ್‌ಐ ರತ್ನಾ ಕುರಿ ಅವರು ಅಸ್ಲಂ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ShareSendTweetShare
ADVERTISEMENT
Previous Post

ದಲಿತರ ಮೇಲೆ ನಡೆದ ದೌರ್ಜನ್ಯವೆಷ್ಟು? ಸಂತ್ರಸ್ತರಿಗೆ ಸಿಕ್ಕ ಪರಿಹಾರ ಎಷ್ಟು?

Next Post

ಅಣ್ಣನಿಗೆ ಕಪಾಳಮೋಕ್ಷ: ನರ್ಸ ಮನೆ ಮೇಲೆ ಕಲ್ಲು ತೂರಾಟ!

Next Post

ಅಣ್ಣನಿಗೆ ಕಪಾಳಮೋಕ್ಷ: ನರ್ಸ ಮನೆ ಮೇಲೆ ಕಲ್ಲು ತೂರಾಟ!

ರಾತ್ರಿಯಿಡೀ ಪೀಡಿಸುವ ಸಾಲ ಸಿಬ್ಬಂದಿ: ತಹಶೀಲ್ದಾರರ ಮುಂದೆ ಮಹಿಳೆಯರ ಅಳಲು!

ರಕ್ಷಿತಾಗೆ ಪೊಲೀಸರ ಶ್ರೀರಕ್ಷೆ: ತಾಯಿ ಮಡಿಲು ಸೇರಿದ ಯಲ್ಲಾಪುರ ಯುವತಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.