6
  • Latest

ರಕ್ಷಿತಾಗೆ ಪೊಲೀಸರ ಶ್ರೀರಕ್ಷೆ: ತಾಯಿ ಮಡಿಲು ಸೇರಿದ ಯಲ್ಲಾಪುರ ಯುವತಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಕ್ಷಿತಾಗೆ ಪೊಲೀಸರ ಶ್ರೀರಕ್ಷೆ: ತಾಯಿ ಮಡಿಲು ಸೇರಿದ ಯಲ್ಲಾಪುರ ಯುವತಿ!

AchyutKumar by AchyutKumar
in ಸ್ಥಳೀಯ

ಬಸ್ ನಿಲ್ದಾಣದ ಅಂಗಡಿಗೆ ತೆರಳಿದ್ದ ಕಾಣೆಯಾಗಿದ್ದ ಹುಡುಗಿಯನ್ನು ಪೊಲೀಸರು ಹುಡುಕಿ ಆಕೆಯ ತಾಯಿಗೆ ಒಪ್ಪಿಸಿದ್ದಾರೆ. `ತಾಯಿ ಬಿಟ್ಟು ಎಲ್ಲಿಯೂ ಹೋಗಬೇಡ’ ಎಂದು ಬುದ್ದಿಮಾತನ್ನು ಹೇಳಿದ್ದಾರೆ!

ಯಲ್ಲಾಪುರದ ಕಿರವತ್ತಿ ಬಳಿಯ ಜಯಂತಿನಗರದ ರಕ್ಷಿತಾ ಚಂದಾವರ (20) ಶನಿವಾರ ಶಿರಸಿಗೆ ಬಂದಿದ್ದರು. ಹಳೆ ಬಸ್ ನಿಲ್ದಾಣದ ಬಳಿಯಿರುವ ಅಂಗಡಿಗೆ ಹೋಗಿ ಬರುವುದಾಗಿ ಅವರ ತಾಯಿ ಲತಾ ಚಂದಾವರ ಬಳಿ ಹೇಳಿ ಹೋದವರು ಅಲ್ಲಿಂದ ಕಾಣೆಯಾಗಿದ್ದರು. ಅಂಗಡಿಗೆ ಹೋದ ಹುಡುಗಿ ಎಷ್ಟು ಹೊತ್ತು ಕಳೆದರೂ ಮರಳದ ಕಾರಣ ಅವರ ತಾಯಿ ಆತಂಕಕ್ಕೆ ಒಳಗಾಗಿದ್ದರು.

`ಮಗಳನ್ನು ಹುಡುಕಿಕೊಡಿ’ ಎಂದು ಲತಾ ಅವರು ಪೊಲೀಸ್ ದೂರು ನೀಡಿದ್ದರು. ಪೊಲೀಸರು ಸಾಕಷ್ಟು ಹುಡುಕಾಟ ನಡೆಸಿದ ನಂತರ ರಕ್ಷಿತಾ ಸಿಕ್ಕಿದರು. ತಾಯಿ-ಮಗಳನ್ನು ಒಂದು ಮಾಡಿದ ಪಿಎಸ್‌ಐ ನಾಗಪ್ಪ ಬಿ ಅವರು ಈ ಪ್ರಕರಣವನ್ನು ಇಲ್ಲಿಗೆ ಮುಗಿಸಿದರು.

ShareSendTweetShare
Previous Post

ರಾತ್ರಿಯಿಡೀ ಪೀಡಿಸುವ ಸಾಲ ಸಿಬ್ಬಂದಿ: ತಹಶೀಲ್ದಾರರ ಮುಂದೆ ಮಹಿಳೆಯರ ಅಳಲು!

Next Post

ಸಿದ್ದಿ ಹೆಂಗಸನ್ನು ಸರಸಕ್ಕೆ ಕರೆದ ಪುರೋಹಿತ!

Next Post

ಸಿದ್ದಿ ಹೆಂಗಸನ್ನು ಸರಸಕ್ಕೆ ಕರೆದ ಪುರೋಹಿತ!

ಕಾರ್ಮಿಕನನ್ನು ಕೊಂದ ಕಾರ್ಮಿಕರ ಬಸ್ಸು

ಸಹವಾಸ ದೋಷ | ವ್ಯಾಪಾರಿ-ಉದ್ಯೋಗಿಯಿಂದ ವಿದ್ಯಾರ್ಥಿಯ ಜೀವನ ಹಾಳು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.