6
  • Latest
A curse on a friend who doesn't cook!

ಹಳೆ ಪಾತ್ರೆ.. ಹಳೆ ಕಬ್ಬಿಣ | ಗುಜುರಿ ವ್ಯಾಪಾರಿಗಳ ನಡುವೆ ಮಾರಾಮಾರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಳೆ ಪಾತ್ರೆ.. ಹಳೆ ಕಬ್ಬಿಣ | ಗುಜುರಿ ವ್ಯಾಪಾರಿಗಳ ನಡುವೆ ಮಾರಾಮಾರಿ!

AchyutKumar by AchyutKumar
February 6, 2025
in ಸ್ಥಳೀಯ
A curse on a friend who doesn't cook!
advt advt advt
ADVERTISEMENT

ಗುಜುರಿ ಆಯ್ದುಕೊಳ್ಳುವ ವಿಷಯವಾಗಿ ಇಬ್ಬರು ವ್ಯಾಪಾರಿಗಳ ನಡುವೆ ಹೊಡೆದಾಟ ನಡೆದಿದೆ. ಈ ಹೊಡೆದಾಟ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.

ಶಿರಸಿ ಗೋಸಾವಿಗಲ್ಲಿಯ ಸಾಗರ ಗೋಸಾವಿ (21) ಹಾಗೂ ಯಲ್ಲಾಪುರದ ಗಣಪತಿಗಲ್ಲಿಯಅನೀಲ ಗೋಸಾವಿ (31) ಹೊಡೆದಾಡಿಕೊಂಡಿದ್ದಾರೆ. ಅನೀಲ ಗೋಸಾವಿ ಸದ್ಯ ಶಿರಸಿಯ ಗೋಸಾವಿಗಲ್ಲಿಯಲ್ಲಿಯೇ ವಾಸವಾಗಿದ್ದು, `ಮೊದಲು ಅನೀಲ ಗೋಸಾವಿ ತನ್ನ ಮುಖಕ್ಕೆ ಹೊಡೆದರು’ ಎಂದು ಸಾಗರ ಗೋಸಾವಿ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಗುಜುರಿ ಆಯುವ ವಿಷಯವಾಗಿ ಸಾಗರ ಗೋಸಾವಿ ಹಾಗೂ ಅನೀಲ ಗೋಸಾವಿ ನಡುವೆ ಮೊದಲಿನಿಂದಲೂ ವೈಮನಸ್ಸಿತ್ತು. ಇಬ್ಬರ ನಡುವೆ ಪದೇ ಪದೇ ಜಗಳವೂ ನಡೆಯುತ್ತಿತ್ತು. ಗುಜುರಿ ಹೆಕ್ಕುವ ವಿಷಯವಾಗಿಯೇ ಈ ಇಬ್ಬರು ಕಚ್ಚಾಡುತ್ತಿದ್ದರು. ಪರಸ್ಪರ ದ್ವೇಷ-ಸಿಟ್ಟಿನಿಂದ ಇರುತ್ತಿದ್ದರು.

ಹೀಗಿರುವಾಗ ಶುಕ್ರವಾರ ಬೆಳಗ್ಗೆ ಗಣೇಶನಗರದ ಗೋವಾವಿಗಲ್ಲಿಯಲ್ಲಿ ಸಾಗರ ಗೋಸಾವಿ ಸುಮ್ಮನೆ ನಿಂತಿದ್ದಾಗ ಅಲ್ಲಿ ಅನೀಲ ಗೋಸಾವಿ ಜಗಳ ಮಾಡುತ್ತ ಬಂದರು. ಕೈ ಮುಷ್ಠಿಯಿಂದ ಮೂಗಿಗೆ ಗುದ್ದಿದರು. ನೆಲಕ್ಕೆ ಬೀಳಿಸಿ ಎದೆಗೂ ಗುದ್ದಿದರು. ಅಲ್ಲಿ ಬಿದ್ದಿದ್ದ ಕಲ್ಲಿನಿಂದ ಕಾಲು ಮೊಣಕಟ್ಟಿಗೆ ಜಬ್ಬಿ ಗಾಯಗೊಳಿಸಿದರು. ಈ ನೋವು ಸಹಿಸದ ಸಾಗರ ಗೋಸಾವಿ ಪೊಲೀಸ್ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ShareSendTweetShare
ADVERTISEMENT
Previous Post

ಸಹವಾಸ ದೋಷ | ವ್ಯಾಪಾರಿ-ಉದ್ಯೋಗಿಯಿಂದ ವಿದ್ಯಾರ್ಥಿಯ ಜೀವನ ಹಾಳು!

Next Post

ಮದ್ಯ ಸಾಗಿಸಿ ಸಿಕ್ಕಿಬಿದ್ದ ಮಂಡ್ಯದ ಗಂಡು!

Next Post

ಮದ್ಯ ಸಾಗಿಸಿ ಸಿಕ್ಕಿಬಿದ್ದ ಮಂಡ್ಯದ ಗಂಡು!

ದೋಣಿ ಮುಳುಗಿತು.. ಮೀನು ಸಮುದ್ರ ಸೇರಿತು!

ಒಂದು ಲಕ್ಷದ ಸಾಲಕ್ಕೆ 12 ಲಕ್ಷ ರೂ ಬಡ್ಡಿ: ಆದರೂ ಅಸಲು ಇನ್ನೂ ಬಾಕಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.